• Tag results for ನಂದಿಗ್ರಾಮ ವಿಧಾನಸಭಾ ಕ್ಷೇತ್ರ

ಪಶ್ಚಿಮ ಬಂಗಾಳದ ಹೈಪ್ರೊಫೈಲ್ ಅಖಾಡ ನಂದಿಗ್ರಾಮದಲ್ಲಿ ಯಾರ ಮುನ್ನಡೆ?: ಇಲ್ಲಿದೆ ವಿವರ 

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆ-2021 ಗೆ ನಡೆದಿದ್ದ ಮತದಾನದ ಮತ ಎಣಿಕೆ ಪ್ರಾರಂಭವಾಗಿದ್ದು, ಇಡೀ ರಾಜ್ಯದ ಫಲಿತಾಂಶದಷ್ಟೇ ತೂಕವನ್ನು ನಂದಿಗ್ರಾಮ ವಿಧಾನಸಭಾ ಕ್ಷೇತ್ರ ಹೊಂದಿದೆ. 

published on : 2nd May 2021

ಪಶ್ಚಿಮ ಬಂಗಾಳ ಚುನಾವಣೆ: ನಂದಿಗ್ರಾಮ ವಿಧಾನಸಭಾ ಕ್ಷೇತ್ರದಿಂದ ಸಿಎಂ ಮಮತಾ ಬ್ಯಾನರ್ಜಿ ನಾಮಪತ್ರ ಸಲ್ಲಿಕೆ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಹಾಗೂ ಟಿಎಂಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರು ನಂದಿಗ್ರಾಮ ವಿಧಾನಸಭಾ ಸ್ಥಾನಕ್ಕೆ ಬುಧವಾರ ನಾಮಪತ್ರ ಸಲ್ಲಿಸಿದರು.

published on : 10th March 2021