ದೇಶಕಾಂಗ್ರೆಸ್ ನಂ.1 ನಾಟಕೀಯ ಪಕ್ಷ: ರಾಹುಲ್ ಗಾಂಧಿಗೆ ಬಿಜೆಪಿ ತಿರುಗೇಟು
ಸರಕು ಮತ್ತು ಸೇವಾ ತೆರಿಗೆ (ಜಿಎಸ್'ಟಿಃ ಎಂದರೆ ಗಬ್ಬರ್ ಸಿಂಗ್ ಟ್ಯಾಕ್ಸ್ ಎಂದರ್ಥ ಎಂದು ಹೇಳಿದ್ದ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿಯವರಿಗೆ ಬಿಜೆಪಿ ತಿರುಗೇಟು ನೀಡಿದ್ದು, ಕಾಂಗ್ರೆಸ್ ನಂ.1 ನಾಟಕೀಯ ಪಕ್ಷ ಎಂದು ಸೋಮವಾರ ಹೇಳಿದೆ...