ದೇಶವಿಮಾನಗಳಿಗೆ ಹುಸಿ ಬಾಂಬ್ ಬೆದರಿಕೆ: 10 ಸಾಮಾಜಿಕ ಮಾಧ್ಯಮ ಖಾತೆಗಳಿಗೆ ನಿರ್ಬಂಧ; ಯಾವುದೇ ಪಿತೂರಿ ಇಲ್ಲ- ವಿಮಾನಯಾನ ಸಚಿವ
ಸೈಬರ್, ವಾಯುಯಾನ ಭದ್ರತೆ ಮತ್ತು ಗುಪ್ತಚರ ಸಂಸ್ಥೆಗಳ ಜಂಟಿ ತಂಡವೊಂದನ್ನು ಈ ಖಾತೆಗಳನ್ನು ಪರಿಶೀಲಿಸಿದ್ದು, ಬುದ್ಧಿಹೀನ ಬೆದರಿಕೆ ಸಂದೇಶ ಮುಂದುವರೆಸಿದ್ದರಿಂದ ಈ ಖಾತೆಗಳನ್ನು ಅಮಾನತುಗೊಳಿಸಲು ಆದೇಶ ಹೊರಡಿಸಲಾಗಿದೆ.