- Tag results for ನಕಲಿ ಟಿಆರ್ಪಿ ಹಗರಣ
![]() | ನಕಲಿ ಟಿಆರ್ಪಿ: ರಿಪಬ್ಲಿಕ್ ಟಿವಿಯ ಇಬ್ಬರು ಹಿರಿಯ ಸಂಪಾದಕರು ತನಿಖಾಧಿಕಾರಿಗಳ ಮುಂದೆ ಹಾಜರುನಕಲಿ ಟಿಆರ್ಪಿ ದಂಧೆ ಪ್ರಕರಣದಲ್ಲಿ ಹೇಳಿಕೆಗಳನ್ನು ದಾಖಲಿಸಲು ರಿಪಬ್ಲಿಕ್ ಟಿವಿಯ ಕಾರ್ಯನಿರ್ವಾಹಕ ಸಂಪಾದಕ ನಿರಂಜನ್ ನಾರಾಯಣಸ್ವಾಮಿ ಮತ್ತು ಹಿರಿಯ ಕಾರ್ಯನಿರ್ವಾಹಕ ಸಂಪಾದಕ ಅಭಿಷೇಕ್ ಕಪೂರ್ ಬುಧವಾರ ಮುಂಬೈ ಅಪರಾಧ ಶಾಖೆಯ ಅಧಿಕಾರಿಗಳ ಮುಂದೆ ಹಾಜರಾದರು. |