ಈ ಅನಿರ್ದಿಷ್ಟಾವಧಿ ಪ್ರತಿಭಟನೆಯು 10ನೇ ದಿನಕ್ಕೆ ಕಾಲಿಟ್ಟಿರುವಂತೆಯೇ ಅನೇಕ ಕಾರ್ಯಕರ್ತೆಯರು ಆರೋಗ್ಯ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ.