ಸಿನಿಮಾ ಸುದ್ದಿಸಮಂತಾ, ಸಾಯಿ ಪಲ್ಲವಿ, ರಶ್ಮಿಕಾ, ದೀಪಿಕಾ ಪಡುಕೋಣೆಗೆ ಸ್ಯಾಂಡಲ್ ವುಡ್ ಕ್ವೀನ್ ಬೆಂಬಲ: ನಟಿ ರಮ್ಯಾ ಟ್ವೀಟ್ ನಲ್ಲಿ ಏನಿದೆ?
ರಾಜಕೀಯದ ನಂಟೂ ಹೊಂದಿರುವ ರಮ್ಯಾ, ಇದೀಗ ರಾಜಕೀಯದಿಂದ ದೂರಾಗಿ, ಮತ್ತೆ ಚಿತ್ರರಂಗದಲ್ಲಿ ತೊಡಗಿಕೊಂಡಿದ್ದಾರೆ. ಆದರೂ ಸಾಮಾಜಿಕ ವಿಷಯಗಳ ಬಗ್ಗೆ ನಿರ್ಭಿಡೆಯಿಂದ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಳ್ಳುತ್ತಿರುತ್ತಾರೆ.