ಸಿನಿಮಾ ಸುದ್ದಿನೇಣುಬಿಗಿದ ಸ್ಥಿತಿಯಲ್ಲಿ ಕಿರುತೆರೆ ನಟಿಯ ಶವ ಪತ್ತೆ: ವಿಡಿಯೋ ಕಾಲ್ನಲ್ಲಿ ಪತಿಯೊಂದಿಗೆ ಜಗಳವಾಡಿದ್ದ ನಟಿಗೆ ಆಗಿದ್ದೇನು?
ಖ್ಯಾತ ನಟಿ ಸುಭಾಷಿಣಿ ಬಾಲಸುಬ್ರಮಣ್ಯಂ ಚೆನ್ನೈನ ತಮ್ಮ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೌಟುಂಬಿಕ ಕಲಹದ ನಂತರ ನಟಿ ನೇಣು ಬಿಗಿದುಕೊಂಡಿದ್ದಾರೆ ಎಂದು ವರದಿಯಾಗಿದೆ.