ಸಿನಿಮಾ ಸುದ್ದಿನಟಿ ಸಂಜನಾ ಗಲ್ರಾಣಿಗೆ ವಂಚನೆ: ಆಪ್ತ ಸ್ನೇಹಿತ ರಾಹುಲ್ ಥೋನ್ಸೆ ಸೇರಿ ಮೂವರ ವಿರುದ್ಧ ಎಫ್ ಐಆರ್ ದಾಖಲು
ಸ್ಯಾಂಡಲ್ ವುಡ್ ನಟಿ ಸಂಜನಾ ಗಲ್ರಾಣಿ ಮತ್ತೆ ಸುದ್ದಿಯಲ್ಲಿದ್ದಾರೆ. ಸಂಜನಾ ಗಲ್ರಾಣಿಗೆ ಸ್ನೇಹಿತನಿಂದಲೇ ವಂಚನೆಯಾಗಿದ್ದು ಆಪ್ತ ಸ್ನೇಹಿತ ರಾಹುಲ್ ಥೋನ್ಸೆ ವಿರುದ್ಧ ಎಫ್ ಐಆರ್ ದಾಖಲಾಗಿದೆ.