- Tag results for ನಟಿ ರಮ್ಯಾ
![]() | ಅವಳು ಮುಗ್ದೆ, ರೈತರ ಪರ ನಿಲ್ಲುವುದು ಕ್ರೈಂ ಅಲ್ಲ: ದಿಶಾ ರವಿ ಪರ ನಟಿ ರಮ್ಯಾ ಬ್ಯಾಟಿಂಗ್ಪರಿಸರ ಹೋರಾಟಗಾರ್ತಿ ದಿಶಾ ರವಿ ಬಂಧನವಾಗಿರುವುದಕ್ಕೆ ನಟಿ ರಮ್ಯಾ ಬೇಸರ ವ್ಯಕ್ತಪಡಿಸಿದ್ದಾರೆ. "ದಿಶಾ ರವಿ ಬೆಂಗಳೂರಿನ ಯುವತಿ, ಕನ್ನಡತಿ, ಆಕೆ ಮುಗ್ದೆ, ರೈತರ ಪರ ನಿಲ್ಲುವುದು ಕ್ರೈಂ ಅಲ್ಲ, ನಾವು ಅವಳ ಪರ ನಿಲ್ಲಬೇಕು" ಎಂದು ರಮ್ಯಾ ತಮ್ಮ ಫೇಸ್ ಬುಕ್ ನಲ್ಲಿ ಬರೆದುಕೊಂಡಿದ್ದಾರೆ. |
![]() | ದೀಪ್ ಸಿಧು ಅಮಿತ್ ಶಾ ಛತ್ರಿಯಡಿ ಅಡಗಿಕೊಂಡಿರಬೇಕು: ಟ್ವೀಟ್ ನಲ್ಲಿ ಸರ್ಕಾರದ ಕಾಲೆಳೆದ ನಟಿ ರಮ್ಯಾಗಣರಾಜ್ಯೋತ್ಸವ ದಿನದಂದು ದೆಹಲಿಯ ಕೆಂಪು ಕೋಟೆಯ ಮೇಲೆ ಧ್ವಜ ಹಾರಿಸಿ ವಿವಾದವೆಬ್ಬಿಸಿದ್ದ ದೀಪ್ ಸಿಧು ನಾಪತ್ತೆಯಾಗಿರುವ ಸುದ್ದಿ ಎಲ್ಲೆಡೆ ಚರ್ಚೆಗೆ ಗ್ರಾಸವಾಗಿರುವ ಬೆನ್ನಲ್ಲೇ ಸ್ಯಾಂಡಲ್ ವುಡ್ ನಟಿ, ಮಾಜಿ ಸಂಸದೆ ರಮ್ಯಾ ಇದೇ ವಿಚಾರದಲ್ಲಿ ಸರ್ಕಾರದ ಕಾಲೆಳೆದಿದ್ದಾರೆ. |
![]() | ಅಯೋಧ್ಯೆಯಲ್ಲಿ ರಾಮಮಂದಿರ: ಸ್ಯಾಂಡಲ್ ವುಡ್ ನಟಿ ರಮ್ಯಾ ಪ್ರತಿಕ್ರಿಯೆ ಇದುಸ್ಯಾಂಡಲ್ ವುಡ್ ನಟಿ, ಕಾಂಗ್ರೆಸ್ ನ ಸಾಮಾಜಿಕ ಮಾದ್ಯಮ ಮಾಜಿ ನಿರ್ವಾಹಕಿ ರಮ್ಯಾ ಮತ್ತೆ ಸಾಮಾಜಿಕ ತಾಣದಲ್ಲಿ ಸಕ್ರಿಯವಾಗಿದ್ದಾರೆ. ಇದೀಗ ಅವರು ಅಯೋಧ್ಯೆಯ ರಾಮಮಂದಿರದ ಬಗ್ಗೆ ಫೇಸ್ ಬುಕ್ ನಲ್ಲಿ ಬರೆಯುವ ಮೂಲಕ ಮತ್ತೆ ಸುದ್ದಿಯಾಗಿದ್ದಾರೆ. |