ಸಿನಿಮಾ ಸುದ್ದಿವಿಷ್ಣು ಸಮಾಧಿ ನಿರ್ಮಾಣಕ್ಕೆ ನಟ ಬಾಲಕೃಷ್ಣ ಕುಟುಂಬ ಅಡ್ಡಿ..!
ಖ್ಯಾತ ನಟ, ಸಾಹಸ ಸಿಂಹ ವಿಷ್ಣುವರ್ಧನ್ ಅವರ ಸ್ಮಾರಕ ನಿರ್ಮಾಣಕ್ಕೆ ಮತ್ತೆ ವಿಘ್ನ ಎದುರಾಗಿದ್ದು, ಸಮಾಧಿ ಸ್ಮಾರಕ ನಿರ್ಮಾಣಕ್ಕೆ ಸಂಬಂಧಿಸಿದಂತೆ ಹಾಸ್ಯನಟ ದಿ. ಬಾಲಕೃಷ್ಣ ಕುಟುಂಬಸ್ಥರು ಮತ್ತೆ ತಕರಾರು ತೆಗೆದಿದ್ದಾರೆ ಎಂದು ತಿಳಿದುಬಂದಿದೆ...