• Tag results for ನಟ ಜಗ್ಗೇಶ್

ಕಲಾವಿದರು ಒಟ್ಟಾಗಿ ನಿಂತರೆ ಚಿತ್ರೋದ್ಯಮ ಉಳಿಯಲಿದೆ: ಡಬ್ಬಿಂಗ್ ವಿರುದ್ಧ ಜಗ್ಗೇಶ್ ಆಕ್ರೋಶ

ಸಿನಿಮಾಗಾಗಿಯೇ ಬಾಳಿ ಬದುಕಿದ ಹಿರಿಯ , ಕಿರಿಯರು ಪರಸ್ಪರ ಒಗ್ಗಟ್ಟಾದರೇ ಮಾತ್ರ ಚಿತ್ರೋದ್ಯಮ ಉಳಿಯಲು ಸಾಧ್ಯ ಎಂದು ನವರಸ ನಾಯಕ ಜಗ್ಗೇಶ್ ಅಭಿಪ್ರಾಯ ಪಟ್ಟಿದ್ದಾರೆ.

published on : 18th May 2020

ನಗಿಸಿದ ದೇವರಿಗೆ ಸ್ಮಾರಕ ನಿರ್ಮಾಣ ಖಚಿತ: ನಟ ಜಗ್ಗೇಶ್

ಕನ್ನಡ ಚಿತ್ರರಂಗದ ಹಾಸ್ಯ ಚಕ್ರವರ್ತಿ ದಿವಂಗತ ನರಸಿಂಹರಾಜು ಅವರ ಸ್ಮಾರಕ ನಿರ್ಮಾಣ ಬಗ್ಗೆ ವಿಶೇಷ ಆಸಕ್ತಿ ವಹಿಸಿರುವುದಾಗಿ ನಟ ಜಗ್ಗೇಶ್ ಟ್ವಿಟರ್‍ ನಲ್ಲಿ ತಿಳಿಸಿದ್ದಾರೆ.

published on : 29th January 2020

ವೇದಿಕೆಯಲ್ಲಿ ಕಣ್ಸನೆ ಬೆಡಗಿ ಪ್ರಿಯಾ ಪ್ರಕಾಶ್ ವಾರಿಯರ್: 'ನಟ ಜಗ್ಗೇಶ್ ಗರಂ!

ಖಾಸಗಿ ಕಾಲೇಜ್ ವೊಂದರ ವಾರ್ಷಿಕೋತ್ಸವ ಕಾರ್ಯಕ್ರಮಕ್ಕೆ ಹೋಗಿ ಹಿಂಸೆ ಅನುಭವಿಸಿದ್ದಾಗಿ ನವ ರಸ ನಾಯಕ ಜಗ್ಗೇಶ್ ಫೇಸ್ ಬುಕ್ ಫೇಜ್ ನಲ್ಲಿ ಬರೆದುಕೊಂಡಿದ್ದಾರೆ. 

published on : 11th November 2019

ಉಪ ಸಮರ: ಟಿಕೆಟ್ ಹಂಚಿಕೆ ಕುರಿತು ನಟ ಜಗ್ಗೇಶ್ ಬಹಿರಂಗ ಅಸಮಾಧಾನ

ಒಂದೆಡೆ ಅನರ್ಹ ಶಾಸಕರ ಕಗ್ಗಂಟು ಬಿಜೆಪಿಗೆ ತಲೆ ನೋವಾಗಿದ್ದರೆ, ಇತ್ತ ಉಪ ಚುನಾವಣೆ ದಿನಾಂಕ ಘೋಷಣೆಯಾದ ಬೆನ್ನಲ್ಲೇ ಬಿಜೆಪಿಯಲ್ಲಿ ಆಂತರಿಕ ಅಸಮಾಧನ ಕೂಡ ಸ್ಫೋಟವಾಗುವ ಸಾಧ್ಯತೆ ಇದೆ.

published on : 22nd September 2019