ನನ್ನನ್ನೂ ಬಂಧಿಸಿ

'ನನ್ನನ್ನೂ ಬಂಧಿಸಿ': ದೆಹಲಿ ಮುಖಂಡರ ಕೂಗಿಗೆ ಧ್ವನಿಗೂಡಿಸಿದ ರಾಜ್ಯ ಕಾಂಗ್ರೆಸ್ ನಾಯಕರು
ಕೋವಿಡ್ ಲಸಿಕೆ ರಫ್ತು ಕ್ರಮವನ್ನು ಪ್ರಶ್ನಿಸಿ ಕೇಂದ್ರ ಸರ್ಕಾರದ ವಿರುದ್ಧ ಧ್ವನಿ ಎತ್ತಿದ್ದ ದೆಹಲಿಯ ಕಾಂಗ್ರೆಸ್ ಮುಖಂಡರ ಜೊತೆಗೆ ಇದೀಗ ರಾಜ್ಯ ಕಾಂಗ್ರೆಸ್ ನಾಯಕರೂ ಕೂಡ ಧ್ವನಿಗೂಡಿಸಿದ್ದಾರೆ.

ನವದೆಹಲಿ: 'ನನ್ನನ್ನೂ ಬಂಧಿಸಿ' ರಾಹುಲ್ ಗಾಂಧಿ ಸವಾಲು!
ಕೋವಿಡ್-19 ಲಸಿಕೆ ರಫ್ತು ನೀತಿ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಟೀಕಿಸಿ ಫೋಸ್ಟರ್ ಅಂಟಿಸಿದ್ದಹಲವರನ್ನು ಬಂಧಿಸಿರುವುದರ ವಿರುದ್ಧ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಭಾನುವಾರ ತೀವ್ರ ವಾಗ್ದಾಳಿ ನಡೆಸಿದ್ದಾರೆ.

