Advertisement
ಕನ್ನಡಪ್ರಭ >> ವಿಷಯ

ನಮ್ಮ ಮೆಟ್ರೋ

H D Kumaraswamy and  Nirmala Sitharaman lay the foundation stone laying ceremony

ರಕ್ಷಣಾ ಇಲಾಖೆ ಭೂಮಿಯನ್ನು ಸಿಎಂ ಗೆ ಹಸ್ತಾಂತರಿಸಿದ ನಿರ್ಮಲಾ ಸೀತಾರಾಮನ್  Mar 06, 2019

ಮುಖ್ಯಮಂತ್ರಿ ಕುಮಾರಸ್ವಾಮಿ ಮತ್ತು ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಮಂಗಳವಾರ ಸುಮಾರು 12 ಅಭಿವೃದ್ಧಿ ಕಾರ್ಯಗಳಿಗೆ ಶಂಕು ಸ್ಥಾಪನೆ ...

Metro line to KR Puram Karnataka government’s green signal

ಕೆಆರ್ ಪುರಂ ಮೆಟ್ರೋ ಮಾರ್ಗಕ್ಕೆ ರಾಜ್ಯ ಸರ್ಕಾರ ಹಸಿರು ನಿಶಾನೆ  Jan 30, 2019

ಸೆಂಟ್ರಲ್ ಸಿಲ್ಕ್ ಬೋರ್ಡ್ ೯ಕೇಂದ್ರೀಯ ರೇಷ್ಮೆ ಮಂಡಳಿ) ಯಿಂದ ಕೆಆರ್ ಪುರಂ ಗೆ ಔಟರ್ ರಿಂಗ್ ರೋಡ್ ಮೂಲಕ ಸಾಗುವ ಮೆಟ್ರೋ ಮಾರ್ಗಕ್ಕೆ ರಾಜ್ಯ ಸರ್ಕಾರ ಅನುಮತಿ ನೀಡಿದೆ.

CM Kumaraswamy meet the youth who is trying to commit suicide in Nmma Metro

ನಮ್ಮ ಮೆಟ್ರೋ ಹಳಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಯುವಕನಿಗೆ ಸಿಎಂ ಬುದ್ದಿವಾದ  Jan 11, 2019

ಶುಕ್ರವಾರ ಮುಂಜಾನೆ ಬೆಂಗಳೂರು ಬಸವನಗುಡಿ ನ್ಯಾಷನಲ್ ಕಾಲೇಜು ಮೆಟ್ರೋ ನಿಲ್ದಾಣದಲ್ಲಿ ಹಳಿಗೆ ಬಿದ್ದು ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ ....

Youth Attempts suicide by falling on train tracks at National College metro station in Bengaluru

ಬೆಂಗಳೂರು: ಮೆಟ್ರೋ ರೈಲು ಬರುತ್ತಿದ್ದಂತೆಯೇ ಹಳಿಗೆ ಹಾರಿ ಯುವಕನ ಆತ್ಮಹತ್ಯೆ ಯತ್ನ  Jan 11, 2019

ಮೆಟ್ರೋ ರೈಲು ಆಗಮಿಸುತ್ತಿದ್ದಂತೆಯೇ ಹಳಿ ಮೇಲೆ ಹಾರಿ ಯುವಕನೋರ್ವ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಬೆಂಗಳೂರಿನ ನ್ಯಾಷನಲ್ ಕಾಲೇಜು ಮೆಟ್ರೋ ನಿಲ್ದಾಣದಲ್ಲಿ ಶುಕ್ರವಾರ ನಡೆದಿದೆ.

Metro Train

ಬೈಯಪ್ಪನಹಳ್ಳಿವರೆಗೆ ಮೆಟ್ರೋ ರೈಲು ಸಂಚಾರ ಪುನರ್ ಆರಂಭ  Jan 01, 2019

ನೇರಳೆ ಮಾರ್ಗದಲ್ಲಿ ಮತ್ತೆ ಮೆಟ್ರೋ ರೈಲು ಸಂಚಾರ ಆರಂಭವಾಗಿದೆ. ಇಂದು ಬೆಳಗ್ಗೆ 9 ಗಂಟೆಯ ನಂತರ ಮೈಸೂರು ರಸ್ತೆಯಿಂದ ಬೈಯಪ್ಪನಹಳ್ಳಿವರೆಗೆ ರೈಲುಗಳು ಸಂಚರಿಸಿದವು.

File Image

ಮೆಟ್ರೋ ಪಿಲ್ಲರ್ ದುರಸ್ತಿ: ವಾರಾಂತ್ಯ ಸಂಚಾರದಲ್ಲಿ ಯಾವ ವ್ಯತ್ಯಯ ಇಲ್ಲ, ಬಿಎಂಆರ್‌ಸಿಎಲ್ ಸ್ಪಷ್ಟನೆ  Dec 21, 2018

ಈ ಸುದ್ದಿ ಓದಿದ ನಂತರ ಬೆಂಗಳೂರು ನಗರದ ಮೆಟ್ರೋ ಪ್ರಯಾಣಿಕರು ಕೊಂಚ ರಿಲ್ಯಾಕ್ಸ್ ಆಗಬಹುದು.

Bengaluru Metro purple line to be shut for repairs on December 22 and 23

'ನಮ್ಮ ಮೆಟ್ರೋ' ಪಿಲ್ಲರ್‌ನಲ್ಲಿ ಬಿರುಕು: ದುರಸ್ಥಿಗಾಗಿ ಡಿ.22, ಡಿ.23ರಂದು ಸಂಚಾರ ಸ್ಥಗಿತ  Dec 14, 2018

ನಗರದ ಟ್ರಿನಿಟಿ ಮೆಟ್ರೋ ನಿಲ್ದಾಣದ ಪಿಲ್ಲರ್ ವೊಂದರಲ್ಲಿ ಬಿರುಕು ಬಿಟ್ಟಿರುವ ಸುದ್ದಿ ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿದ್ದಂತೆ...

Namma Metro

'ನಮ್ಮ ಮೆಟ್ರೋ' ಪಿಲ್ಲರ್‌ನಲ್ಲಿ ಬಿರುಕು, ರಿಪೇರಿಗಾಗಿ ಶನಿವಾರ-ಭಾನುವಾರ ಸಂಚಾರ ಸ್ಥಗಿತ?  Dec 14, 2018

ನಗರದ ಟ್ರಿನಿಟಿ ಮೆಟ್ರೋ ನಿಲ್ದಾಣದ ಪಿಲ್ಲರ್ ವೊಂದರಲ್ಲಿ ಬಿರುಕು ಬಿಟ್ಟಿರುವ ಹಿನ್ನೆಲೆಯಲ್ಲಿ ಬಿಎಂಆರ್ಸಿಎಲ್ ದುರಸ್ಥಿ ನಡೆಸಿ ಪಿಲ್ಲರ್ ನ ಎರಡು ಕಡೆ ಸಪೋರ್ಟಿಂಗ್ ಸ್ಟ್ರಕ್ಚರ್

Namma Metro

8 ವರ್ಷಕ್ಕೆ ನಮ್ಮ ಮೆಟ್ರೋ ಪಿಲ್ಲರ್‌ನಲ್ಲಿ ಬಿರುಕು, ಆತಂಕ ಸೃಷ್ಟಿ, ಎಲ್ಲಿ ಬರುತ್ತೆ ಆ ಪಿಲ್ಲರ್?  Dec 12, 2018

ನಮ್ಮ ಮೆಟ್ರೋ ಆರಂಭವಾಗಿ 8 ವರ್ಷಕ್ಕೆ ಪಿಲ್ಲರ್ ವೊಂದರಲ್ಲಿ ಬಿರುಕು ಕಾಣಿಸಿಕೊಂಡಿದ್ದು ಆತಂಕಕ್ಕೆ ಕಾರಣವಾಗಿದೆ...

Representational image

ಬೆಂಗಳೂರು: ಮೆಟ್ರೋ ಮಾರ್ಗ ನಿರ್ಮಾಣಕ್ಕೆ 16 ಎಕರೆ ಭೂಮಿ ನೀಡಿದ ಕಂದಾಯ ಇಲಾಖೆ  Dec 07, 2018

ಎರಡನೇ ಹಂತದ ಕಾಡುಗೋಡಿ ಮೆಟ್ರೋ ಮಾರ್ಗ ನಿರ್ಮಾಣಕ್ಕೆ ಸುಮಾರು 16 ಎಕರೆ ಭೂಮಿ ನೀಡಲು ಕಂದಾಯ ಇಲಾಖೆ ನಿರ್ಧರಿಸಿದೆ...

Page 1 of 1 (Total: 10 Records)

    

GoTo... Page


Advertisement
Advertisement