- Tag results for ನರೇಂದ್ರ ಮೋದಿ
![]() | ಉತ್ಪಾದನೆ, ಅಭಿವೃದ್ಧಿಗೆ ಉತ್ತೇಜನ: ಕಂಪೆನಿಗಳಿಗೆ ಪ್ರೋತ್ಸಾಹಕ ಯೋಜನೆಗಳನ್ನು ಘೋಷಿಸಿದ ಪ್ರಧಾನ ಮಂತ್ರಿ ಮೋದಿಪ್ರಧಾನ ಮಂತ್ರಿ ನರೇಂದ್ರ ಮೋದಿ ಶುಕ್ರವಾರ ಉತ್ಪಾದನೆ ಸಂಬಂಧಿತ ಪ್ರೋತ್ಸಾಹಕ ಯೋಜನೆಗಳನ್ನು ಭಾರತೀಯ ಕಂಪೆನಿಗಳಿಗೆ ಘೋಷಿಸಿದ್ದಾರೆ. |
![]() | 'ಸೆರಾವೀಕ್ ಜಾಗತಿಕ ಶಕ್ತಿ ಮತ್ತು ಪರಿಸರ ನಾಯಕತ್ವ' ಪ್ರಶಸ್ತಿಗೆ ಪ್ರಧಾನಿ ಮೋದಿ ಭಾಜನಸೆರಾವೀಕ್ ಜಾಗತಿಕ ಶಕ್ತಿ ಮತ್ತು ಪರಿಸರ ನಾಯಕತ್ವ ಪ್ರಶಸ್ತಿಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಭಾಜನರಾಗಿದ್ದು ಶುಕ್ರವಾರ ಅವರು ಪ್ರಶಸ್ತಿ ಸ್ವೀಕರಿಸಲಿದ್ದಾರೆ. |
![]() | ಬಿಬಿಸಿ ರೇಡಿಯೋ ಶೋನಲ್ಲಿ ಕರೆ ಮಾಡಿದ ವ್ಯಕ್ತಿಯಿಂದ ಪ್ರಧಾನಿ ಮೋದಿ ತಾಯಿ ನಿಂದನೆ: ಬಿಬಿಸಿ ನಿಷೇಧಿಸಲು ಭಾರತೀಯರ ಒತ್ತಾಯಬಿಬಿಸಿ ಏಷ್ಯಾ ನೆಟ್ ವರ್ಕ್ ನಲ್ಲಿ ಇತ್ತೀಚೆಗೆ 'ಬಿಗ್ ಡಿಬೇಟ್' ಎಂಬ ರೇಡಿಯೋ ಶೋದಲ್ಲಿ ಭಾರತದ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ತಾಯಿ ಹೀರಾಬೆನ್ ಅವರ ಬಗ್ಗೆ ನಿಂದನಕಾರಿ ಟೀಕೆ ಮಾಡಿದ ಪ್ರಕರಣ ನಡೆದಿದ್ದು ವ್ಯಾಪಕವಾಗಿ ಸುದ್ದಿಯಾಗಿದೆ. |
![]() | 'ಆತ್ಮ ನಿರ್ಭರ ಭಾರತ ನಿರ್ಮಾಣಕ್ಕೆ ಯುವಜನತೆಯಲ್ಲಿ ಆತ್ಮವಿಶ್ವಾಸ ಅತಿ ಮುಖ್ಯ': ಪ್ರಧಾನ ಮಂತ್ರಿ ನರೇಂದ್ರ ಮೋದಿಆತ್ಮನಿರ್ಭರ ಭಾರತ ನಿರ್ಮಾಣಕ್ಕೆ ಯುವಜನತೆಯಲ್ಲಿ ಆತ್ಮವಿಶ್ವಾಸ ಮುಖ್ಯವಾಗಿದೆ. ತಮ್ಮ ಶಿಕ್ಷಣ, ಕೌಶಲ್ಯ ಮತ್ತು ಜ್ಞಾನದಲ್ಲಿ ನಂಬಿಕೆಯಿದ್ದರೆ ಯುವಕರಲ್ಲಿ ತಾನಾಗಿಯೇ ಆತ್ಮವಿಶ್ವಾಸ ಮೂಡುತ್ತದೆ ಎಂದು ಹೇಳಿದರು. |
![]() | ಮೋದಿ ಹೊಗಳಿಕೆ: ಆಜಾದ್ ಪ್ರತಿಕೃತಿ ದಹಿಸಿ ಕಾರ್ಯಕರ್ತರ ಪ್ರತಿಭಟನೆ, ಆನಂದ್ ಶರ್ಮ ವಿರುದ್ಧ ಅಧೀರ್ ವಾಗ್ದಾಳಿಕಾಂಗ್ರೆಸ್ ನಾಯಕ, ಜಮ್ಮು-ಕಾಶ್ಮೀರ ಮಾಜಿ ಸಿಎಂ ಗುಲಾಮ್ ನಬಿ ಆಜಾದ್ ಪ್ರಧಾನಿ ನರೇಂದ್ರ ಮೋದಿ ಅವರನ್ನು ಹೊಗಳಿದ್ದರ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ಭುಗಿಲೆದ್ದಿದ್ದಾರೆ. |
![]() | ಉದ್ಯೋಗಿಯನ್ನು ಉದ್ಯೋಗದಾತನನ್ನಾಗಿಸಿದ ಕೊರೋನಾ: ವ್ಯಕ್ತಿಯ ಶ್ರಮಕ್ಕೆ ಮೋದಿ ಮೆಚ್ಚುಗೆಕೊರೋನಾ ಜೀವನದಲ್ಲಿ ಒಬ್ಬೊಬ್ಬರಿಗೆ ಒಂದೊಂದು ಪಾಠ ಕಲಿಸಿದೆ, ಕೆಲವರಿಗೆ ಜೀವನ ದುಸ್ತರವೆನಿಸಲು ಪ್ರಾರಂಭಿಸಿದರೆ, ಮನಸ್ಸಿದ್ದರೆ ಮಾರ್ಗ ಎಂಬ ಮಾತನ್ನು ನಂಬಿದವರ ಜೀವನ ಸಕಾರಾತ್ಮಕ ಬದಲಾವಣೆ ಕಂಡಿದೆ. |
![]() | ಕೇಂದ್ರದ ಮೌನ ನಮಗೆ ದಿಗಿಲು ಹುಟ್ಟಿಸುತ್ತಿದೆ: ರಾಕೇಶ್ ಟಿಕಾಯತ್ಕೇಂದ್ರ ಸರ್ಕಾರದ ನೂತನ ಕೃಷಿ ಕಾಯ್ದೆ ವಿರುದ್ಧ ರೈತರು ಪ್ರತಿಭಟನೆ ನಡೆಸುತ್ತಿದ್ದು ಕೇಂದ್ರ ಸರ್ಕಾರದ ಮೌನ ನಮಗೆ ಹೆದರಿಕೆ ಹುಟ್ಟಿಸುತ್ತಿದೆ ಎಂದು ಬಿಕೆಯು ನಾಯಕ ರಾಕೇಶ್ ಟಿಕಾಯತ್ ಹೇಳಿದ್ದಾರೆ. |
![]() | ಬಾಳೆ ನಾರಿನಿಂದ ಹಗ್ಗ ತಯಾರಿಸಿದ ಮದುರೈ ರೈತ: ಮನ್ ಕೀ ಬಾತ್ ನಲ್ಲಿ ಮೋದಿ ಮೆಚ್ಚುಗೆ!ಹೊಸತನ, ಹೊಸ ಆವಿಷ್ಕಾರಗಳಿಗೆ ಮೊದಲು ಸಿಗುವ ಬಹುಮಾನವೇ ಮೂದಲಿಕೆ, ಲೇವಡಿ. ಆದರೆ ಇದನ್ನೆ ಸವಾಲಾಗಿ ಸ್ವೀಕರಿಸಿದ ತಮಿಳುನಾಡಿನ ರೈತರೊಬ್ಬರು ತಮ್ಮ ದಶಕಗಳ ಶ್ರಮಕ್ಕೆ ಪ್ರಧಾನಿ ನರೇಂದ್ರ ಮೋದಿಯಿಂದ ಮೆಚ್ಚುಗೆ ಪಡೆದಿದ್ದಾರೆ. |
![]() | ಸಂಸ್ಕರಿಸಿದ ಆಹಾರಕ್ಕಾಗಿ ಭಾರತದ ಕೃಷಿ ಮಾರುಕಟ್ಟೆಯನ್ನು ಜಾಗತಿಕ ಮಟ್ಟಕ್ಕೆ ವಿಸ್ತರಿಸಬೇಕು: ಪ್ರಧಾನಿ ನರೇಂದ್ರ ಮೋದಿಕೃಷಿ ಚಟುವಟಿಕೆಗಳನ್ನು ವಿಸ್ತರಿಸಲು ರೈತರು ಭತ್ತ ಮತ್ತು ಗೋಧಿಯನ್ನು ಮೀರಿ ಹೆಚ್ಚಿನ ಬೆಳೆ ಬೆಳೆಯುವ ಅವಕಾಶವನ್ನು ನೀಡಲು ಭಾರತಕ್ಕೆ ಆಹಾರ ಸಂಸ್ಕರಣೆ ಕ್ರಾಂತಿಯ ಅಗತ್ಯವಿದೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅಭಿಪ್ರಾಯಪಟ್ಟಿದ್ದಾರೆ. |
![]() | ಮೋದಿಯವರ ಮುಂದೆ ತಲೆಬಾಗುವ ಸಿಎಂ ಪಳನಿಸ್ವಾಮಿ ತಮಿಳು ನಾಡನ್ನು ಪ್ರತಿನಿಧಿಸುತ್ತಿಲ್ಲ: ರಾಹುಲ್ ಗಾಂಧಿ'ಒಂದು ದೇಶ, ಒಂದು ಸಂಸ್ಕೃತಿ, ಒಂದು ಇತಿಹಾಸ' ಎಂದು ಹೇಳುವ ಪ್ರಧಾನಿ ನರೇಂದ್ರ ಮೋದಿಯವರಿಗೆ ತಮಿಳು ಭಾಷೆ ಲೆಕ್ಕಕ್ಕೆ ಇಲ್ಲವೇ, ತಮಿಳು ಭಾರತೀಯ ಭಾಷೆಯಲ್ಲವೇ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರಧಾನಿ ಮೋದಿಯವರನ್ನು ಪ್ರಶ್ನಿಸಿದ್ದಾರೆ. |
![]() | ಮೋದಿ ಹೊಗಳಿಕೆಗೆ ಆಜಾದ್ ವಿರುದ್ಧ ಕಾಂಗ್ರೆಸ್ ನಾಯಕರ ಕೆಂಗಣ್ಣುರಾಜ್ಯಸಭಾ ಸದಸ್ಯರ ಅವಧಿ ಪೂರ್ಣಗೊಳಿಸಿದ ಬಳಿಕ ಮೊದಲ ಬಾರಿಗೆ ಜಮ್ಮು-ಕಾಶ್ಮೀರಕ್ಕೆ ಭೇಟಿ ನೀಡಿದ್ದ ಗುಲಾಮ್ ನಬಿ ಆಜಾದ್, ತಮ್ಮ ತವರಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡಿದ್ದು ಕಾಂಗ್ರೆಸ್ ನಾಯಕರ ಕೆಂಗಣ್ಣಿಗೆ ಗುರಿಯಾಗಿದೆ. |
![]() | ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಕೋವಿಡ್-19 ಲಸಿಕೆ ಹಾಕಿಸಿಕೊಂಡ ಪ್ರಧಾನಿ: ಕೊರೋನಾ ಮುಕ್ತ ಭಾರತ ನಿರ್ಮಾಣಕ್ಕೆ ಕರೆಮಾರ್ಚ್ 1, ಸೋಮವಾರ ದೇಶಾದ್ಯಂತ ಕೋವಿಡ್-19 ಸಾಂಕ್ರಾಮಿಕ ವಿರುದ್ಧ ಹೋರಾಡಲು ಎರಡನೇ ಸುತ್ತಿನ ಲಸಿಕಾ ಅಭಿಯಾನ ಬೆಳಗ್ಗೆ 9 ಗಂಟೆಗೆ ಆರಂಭವಾಗಿದೆ. |
![]() | ಜಲ ಸಂರಕ್ಷಣೆ ಅಭಿಯಾನಕ್ಕೆ ಕೇಂದ್ರ ಸರ್ಕಾರ ಸದ್ಯದಲ್ಲಿಯೇ ಚಾಲನೆ: ಪ್ರಧಾನ ಮಂತ್ರಿ ನರೇಂದ್ರ ಮೋದಿಫೆಬ್ರವರಿ 28 ರಾಷ್ಟ್ರೀಯ ವಿಜ್ಞಾನ ದಿನ. ಖ್ಯಾತ ವಿಜ್ಞಾನಿ ಡಾ ಸಿ ವಿ ರಾಮನ್ ಕಂಡುಹಿಡಿದ ರಾಮನ್ ಎಫೆಕ್ಟ್ ಗೆ ಮೀಸಲಿಟ್ಟ ದಿನವನ್ನು ರಾಷ್ಟ್ರೀಯ ವಿಜ್ಞಾನ ದಿನವನ್ನಾಗಿ ಆಚರಿಸಲಾಗುತ್ತದೆ. ಇಂದಿನ ಯುವಜನತೆ ಭಾರತದ ವಿಜ್ಞಾನಿಗಳ ಬಗ್ಗೆ ಸಾಕಷ್ಟು ಓದಿ ಅಧ್ಯಯನ ಮಾಡಿ ಭಾರತದ ವಿಜ್ಞಾನದ ಇತಿಹಾಸವನ್ನು ಅರ್ಥ ಮಾಡಿಕೊಳ್ಳಬೇಕು ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಹೇಳಿದ್ |
![]() | 'ನಮ್ಮ ಪ್ರಧಾನಿ ಭಯಗ್ರಸ್ಥರು ಎಂದು ಚೀನಾಕ್ಕೆ ತಿಳಿದಿದೆ': ಮೋದಿ ವಿರುದ್ಧ ಕಿಡಿಕಾರಿದ ರಾಹುಲ್ ಗಾಂಧಿಚೀನಾ-ಭಾರತದ ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಶನಿವಾರ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. |
![]() | ಚನ್ನಪಟ್ಟಣದ ಆಟಿಕೆಗಳನ್ನು ಜಾಗತಿಕ ಮಟ್ಟದಲ್ಲಿ ಪರಿಚಯಿಸಬೇಕು: ಪ್ರಧಾನಿ ನರೇಂದ್ರ ಮೋದಿ ಆಶಯಆಟಿಕೆಗಳ ತಯಾರಿಯಲ್ಲಿ ಕರ್ನಾಟಕದ ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲ್ಲೂಕು ಪ್ರಖ್ಯಾತ. ಶನಿವಾರ ದೆಹಲಿಯಲ್ಲಿ ವರ್ಚುವಲ್ ಕಾನ್ಫರೆನ್ಸ್ ಮೂಲಕ ಆಟಿಕೆ ಮೇಳಕ್ಕೆ ಚಾಲನೆ ನೀಡಿ ಮಾತನಾಡಿದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಚನ್ನಪಟ್ಟಣದ ಆಟಿಕೆ ಬಗ್ಗೆ ಪ್ರಸ್ತಾಪಿಸಿದ್ದಾರೆ. |