• Tag results for ನಳಿನ್ ಕುಮಾರ್ ಕಟೀಲ್

ನಳಿನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ಮುಂದಿನ ಚುನಾವಣೆ: ಕಲ್ಲಡ್ಕ ಪ್ರಭಾಕರ್ ಭೇಟಿ ನಂತರ ಈಶ್ವರಪ್ಪ ಹೇಳಿಕೆ

ಪಕ್ಷ ಸಂಘಟನೆಯ ಶಕ್ತಿಯಿಂದ ಸಂಪೂರ್ಣ ಬಹುಮತ ಗಳಿಸುವುದಕ್ಕಾಗಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ನೇತೃತ್ವದಲ್ಲಿ 2023ರ ವಿಧಾನಸಭೆ ಚುನಾವಣೆ ಎದುರಿಸಲಾಗುವುದು ಎಂದು ಶಾಸಕ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ.

published on : 31st July 2021

ತಾಕತ್ತಿದ್ದರೆ ಬಿಜೆಪಿ ದಲಿತರನ್ನು ಮುಖ್ಯಮಂತ್ರಿ ಮಾಡಲಿ ಹೇಳಿಕೆ: ಸಿದ್ದರಾಮಯ್ಯ ವಿರುದ್ಧ ನಳಿನ್ ಕುಮಾರ್ ಕಟೀಲ್ ಕಿಡಿ

ತಾಕತ್ತಿದ್ದರೆ ಬಿಜೆಪಿ ದಲಿತರನ್ನು ಮುಖ್ಯಮಂತ್ರಿ ಮಾಡಲಿ ಎಂಬ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಹೇಳಿಕೆ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಭಾನುವಾರ ತೀವ್ರವಾಗಿ ಕಿಡಿಕಾರಿದ್ದಾರೆ. 

published on : 26th July 2021

ಬಿಜೆಪಿಗೆ ಯಡಿಯೂರಪ್ಪ ಆತ್ಮ, ಶೆಟ್ಟರ್- ಈಶ್ವರಪ್ಪ ಕಣ್ಣು: ಡ್ಯಾಮೇಜ್ ಕಂಟ್ರೋಲ್ ಗೆ ಕಟೀಲ್ ಮುಂದು?

ಬಿಜೆಪಿ ಪಕ್ಷಕ್ಕೆ ಯಡಿಯೂರಪ್ಪ ಆತ್ಮ, ಬಿಎಸ್ ವೈ ನಮ್ಮ ಸರ್ವ ಸಮ್ಮತದ ನಾಯಕ, ಈಶ್ವರಪ್ಪ, ಜಗದೀಶ್ ಶೆಟ್ಟರ್ ಪಾರ್ಟಿಯ ಎರಡು ಕಣ್ಣುಗಳು ಇದ್ದಂತೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.

published on : 19th July 2021

ಮಂತ್ರಿ ಸ್ಥಾನ ಹೋದರೆ ಗೂಟ ಹೋದಂತೆ: ಸಚಿವ ಈಶ್ವರಪ್ಪ

ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಅವರದ್ದು ಎನ್ನಲಾದ ಸಚಿವ ಸ್ಥಾನದಿಂದ ಕೆ.ಎಸ್. ಈಶ್ವರಪ್ಪರನ್ನು ಹಿಂಪಡೆಯುವ ಬಗೆಗಿನ ಆಡಿಯೋ ಬಹಿರಂಗ ಕುರಿತು ಪ್ರತಿಕ್ರಿಯಿಸಿರುವ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ, ಮಂತ್ರಿಗಿರಿ ಹೋದರೆ ಗೂಟ ಹೋದಂತೆ ಎಂದಿದ್ದಾರೆ.

published on : 19th July 2021

'ಬಿಜೆಪಿ ಪಕ್ಷದ ಮೀರ್ ಸಾದಿಕ್ ನಳಿನ್ ಕುಮಾರ್ ಕಟೀಲ್; ತಮ್ಮ ಬಗಲಿನಲ್ಲಿಯೇ ಬೆಂಕಿ ಇದ್ದಿದ್ದನ್ನು ಅರಿತಿರಲಿಲ್ಲ'!

ರಾಜ್ಯ ರಾಜಕಾರಣದಲ್ಲಿ ಸದ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರದ್ದು ಎನ್ನಲಾದ ಆಡಿಯೋ ಸಂಚಲನ ಮೂಡಿಸಿದೆ. ಈ ಸಂಬಂಧ ಕರ್ನಾಟಕ ಕಾಂಗ್ರೆಸ್ ಲೇವಡಿ ಮಾಡಿದೆ

published on : 19th July 2021

ವೈರಲ್ ಆಗಿರುವ ಆಡಿಯೋ ನನ್ನದಲ್ಲ, ಅದು ನನ್ನ ದನಿಯಲ್ಲ: ನಳಿನ್ ಕುಮಾರ್ ಕಟೀಲ್

ಮಾಧ್ಯಮಗಳಲ್ಲಿ ಪ್ರಸಾರವಾದ ಆಡಿಯೋ ಖಂಡಿತವಾಗಿಯೂ ನನ್ನದಲ್ಲ. ಈ ಬಗ್ಗೆ ನಾನು ಮುಖ್ಯಮಂತ್ರಿಗಳಿಗೆ ಪತ್ರ ಬರೆದು ಮಾತನಾಡುತ್ತೇನೆಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಹೇಳಿದ್ದಾರೆ. 

published on : 19th July 2021

ರಾಜ್ಯದಲ್ಲಿ ನಾಯಕತ್ವ ಬದಲಾವಣೆ ನಿಶ್ಚಿತ: ನಳಿನ್ ಕುಮಾರ್ ಕಟೀಲ್ ಆಡಿಯೋ ವೈರಲ್

ರಾಜ್ಯ ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆ ಚರ್ಚೆ ಕಾವೇರಿರುವಾಗಲೇ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಅವರದ್ದೆನ್ನಲಾದ ತುಳು ಭಾಷೆಯಲ್ಲಿರುವ ಆಡಿಯೋ ಒಂದು ಭಾರೀ ವೈರಲ್ ಆಗಿದೆ.

published on : 19th July 2021

ಶಾಸಕರು ದೆಹಲಿಗೆ ಹೋದರೆ ತಪ್ಪೇನೂ ಇಲ್ಲ: ನಳಿನ್ ಕುಮಾರ್ ಕಟೀಲ್

ಬಿಜೆಪಿ ಶಾಸಕರು ನವದೆಹಲಿಗೆ ಭೇಟಿ ನೀಡುವುದರಲ್ಲಿ ತಪ್ಪೇನೂ ಇಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಗುರುವಾರ ಹೇಳಿದ್ದಾರೆ. 

published on : 16th July 2021

ವಿಧಾನಸೌಧಕ್ಕೆ ಅಗೌರವ ತೋರಿರುವ ಕಾಂಗ್ರೆಸಿಗರು ಕಾರ್ಯಕರ್ತರಿಗೆ ಗೌರವ ಕೊಡ್ತಾರಾ: ನಳಿನ್ ಕುಮಾರ್ ಕಟೀಲ್

ದೇವಾಲಯದ ಪ್ರತೀಕದಂತಿರುವ ವಿಧಾನಸೌಧಕ್ಕೆ ಅಗೌರವ ತೋರಿರುವ ಕಾಂಗ್ರೆಸಿಗರು, ಕಾರ್ಯಕರ್ತರಿಗೆ ಗೌರವ ಕೊಡುತ್ತಾರಾ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಭಾನುವಾರ ಪ್ರಶ್ನಿಸಿದ್ದಾರೆ.

published on : 11th July 2021

ರಾಜ್ಯದ ಮೊದಲ ವಿಸ್ಟಾಡೋಮ್‌ ಕೋಚ್‌ ರೈಲು ಸಂಚಾರ ಆರಂಭ

ಕರ್ನಾಟಕದ ಮೊದಲ ವಿಸ್ಟಾಡೋಮ್ ಕೋಚ್‌ ರೈಲಿಗೆ ಮಂಗಳೂರಿನಲ್ಲಿ ಭಾನುವಾರ ಚಾಲನೆ ನೀಡಲಾಗಿದೆ.

published on : 11th July 2021

ಪಕ್ಷದಲ್ಲಿನ ಭಿನ್ನಾಭಿಪ್ರಾಯ ದೂರಾಗಿಸಲು ಸಮಿತಿ ರಚಿಸಿದ ಬಿಜೆಪಿ

ಸಾರ್ವಜನಿಕವಾಗಿ ಹೇಳಿಕೆ ನೀಡಿ ಪಕ್ಷಕ್ಕೆ ಮುಜುಗರವನ್ನುಂಟು ಮಾಡುತ್ತಿರುವ ನಾಯಕರ ನಡೆಗೆ ಬ್ರೇಕ್ ಹಾಕಲು ಮುಂದಾಗಿರುವ ಬಿಜೆಪಿ, ಪಕ್ಷ ಮತ್ತು ಸರ್ಕಾರದ ನಡುವೆ ಸಮನ್ವಯ ಸಾಧಿಸಲು ಸಮಿತಿಯೊಂದನ್ನು ರಚನೆ ಮಾಡಿದೆ ಎಂದು ತಿಳಿದುಬಂದಿದೆ. 

published on : 6th June 2021

ಬಿಜೆಪಿಯಲ್ಲಿ ಮುಖ್ಯಮಂತ್ರಿ ಅಭ್ಯರ್ಥಿಗಳಿಗೆ ಕೊರತೆಯಿಲ್ಲ: ಸಿದ್ದುಗೆ ನಳಿನ್ ಕುಮಾರ್ ಕಟೀಲ್‍ ತಿರುಗೇಟು

ಮುಖ್ಯಮಂತ್ರಿ ಬಿ ಎಸ್‍ ಯಡಿಯೂರಪ್ಪ ಅವರನ್ನು ಬದಲಿಸಲು ಪರ್ಯಾಯ ನಾಯಕರಿಲ್ಲ ಎಂಬ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿಕೆಗೆ ತೀವ್ರ ವಿರೋಧ ವ್ಯಕ್ತಪಡಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‍ ಕುಮಾರ್ ಕಟೀಲ್‍, ಆಡಳಿತಾರೂಢ ಬಿಜೆಪಿಯಲ್ಲಿ ನಾಯಕರಿಗೆ ಕೊರತೆ ಇಲ್ಲ ಎಂದು ಹೇಳಿದ್ದಾರೆ.

published on : 30th May 2021

ಯೋಗೀಶ್ವರ್‌ ವಿರುದ್ಧವಾದರೂ ಕ್ರಮ ಕೈಗೊಂಡು ಬೆನ್ನುಮೂಳೆ ಗಟ್ಟಿ ಇದೆ ಎಂದು ನಿರೂಪಿಸುವಿರಾ ನಳಿನ್ ಕುಮಾರ್ ಕಟೀಲ್? 

ಕೊರೋನಾ ವೈರಸ್ ಸಾಂಕ್ರಾಮಿಕ ರೋಗ ಇಲ್ಲದೆ ಇರುತ್ತಿದ್ದರೆ ಇಷ್ಟು ಹೊತ್ತಿಗಾಗಲೇ ಬಿಜೆಪಿ ಶಾಸಕರು ರೆಸಾರ್ಟ್ ಸೇರುತ್ತಿದ್ದರು ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಲೇವಡಿ ಮಾಡಿದ್ದಾರೆ.

published on : 29th May 2021

ಸತೀಶ್ ಜಾರಕಿಹೊಳಿ ರಾಜಕೀಯ ಜೀವನ ಅಂತ್ಯಗೊಳಿಸಲು ಡಿಕೆ ಶಿವಕುಮಾರ್ ಪಿತೂರಿ: ಕಟೀಲ್

ತಮ್ಮ ರಾಜಕೀಯ ಮಹಾತ್ವಾಕಾಂಕ್ಷೆಗಳಿಗಾಗಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಬೆಳಗಾವಿಯಲ್ಲಿ ಪ್ರಾಬಲ್ಯ ಹೊಂದಿರುವ ಸತೀಶ್ ಜಾರಕಿಹೊಳಿ ಅವರ ರಾಜಕೀಯ ಜೀವನವನ್ನು ನಾಶ ಮಾಡಲು ಸಂಚು ನಡೆಸಿದ್ದಾರೆ.

published on : 12th April 2021

ಡಿಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಒಬ್ಬರನ್ನೊಬ್ಬರು ಮುಖ ನೋಡಿಕೊಳ್ಳದ ಪರಿಸ್ಥಿತಿಗೆ ಬಂದಿದೆ: ನಳಿನ್‍ ಕುಮಾರ್ ಕಟೀಲ್

ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮುಖವನ್ನು ಸಿದ್ದರಾಮಯ್ಯ ಅವರು ನೋಡುತ್ತಿಲ್ಲ. ಸಿದ್ದರಾಮಯ್ಯ ಮುಖವನ್ನು ಡಿಕೆ ಶಿವಕುಮಾರ್ ನೋಡುತ್ತಿಲ್ಲ. ಕಾಂಗ್ರೆಸ್ ಒಳಜಗಳ ಬೀದಿ ಜಗಳವಾಗಿ ಪರಿವರ್ತನೆಗೊಂಡಿದೆ ಎಂದು ಬಿಜೆಪಿ ರಾಜ್ಯಾದ್ಯಕ್ಷ ನಳೀನ್ ಕುಮಾರ್ ಕಟೀಲ್ ಟೀಕಿಸಿದ್ದಾರೆ.

published on : 3rd April 2021
1 2 3 >