ರಾಜ್ಯಮಂಗಳೂರು: ನವ ವಿವಾಹಿತ ದಂಪತಿ ಸಾಗುತ್ತಿದ್ದ ಕಾರು ಭೀಕರ ಅಪಘಾತ; ಪತ್ನಿ ಸಾವು, ಪತಿ ಗಂಭೀರ
ಕಳೆದ 5ರಂದು ಇವರಿಬ್ಬರ ವಿವಾಹ ದೇಂತಡ್ಕ ದೇವಸ್ಥಾನದಲ್ಲಿ ನೆರವೇರಿತ್ತು. ಮದುವೆ ಕಾರ್ಯಕ್ರಮದ ವಿಚಾರವಾಗಿ ಕೆಲವೊಂದು ಲೆಕ್ಕಾಚಾರ ಮಾಡಲು ದೇಂತಡ್ಕ ದೇವಸ್ಥಾನಕ್ಕೆ ಬಂದಿದ್ದರು. ವಾಪಾಸ್ ಮನೆಗೆ ಹೋಗುವ ವೇಳೆ ದುರ್ಘಟನೆ ನಡೆದಿದೆ.