Advertisement
ಕನ್ನಡಪ್ರಭ >> ವಿಷಯ

ನಾಟಿಂಗ್ ಹ್ಯಾಮ್

Shikhar Dhawan joins MS Dhoni, Hardik Pandya and KL Rahul to watch Bharat in Nottinghamy

ವಿಶ್ವಕಪ್ ಟೂರ್ನಿ ನಡುವೆ ಬ್ರೇಕ್ ತೆಗೆದುಕೊಂಡು ಭಾರತ್ ಸಿನಿಮಾ ವೀಕ್ಷಿಸಿದ ಟೀಂ ಇಂಡಿಯಾ  Jun 12, 2019

ಹಾಲಿ ವಿಶ್ವಕಪ್ ಟೂರ್ನಿಯಲ್ಲಿ ಸತತ 2 ಪಂದ್ಯಗಳನ್ನು ಗೆದ್ದು ಸರಣಿಯಲ್ಲಿ ಶುಭಾರಂಭ ಮಾಡಿರುವ ಟೀಂ ಇಂಡಿಯಾ ಆಟಗಾರರು ಇದೀಗ ಕ್ರಿಕೆಟ್ ನಿಂದ ಕೊಂಚ ಬ್ರೇಕ್ ಪಡೆದು ನಾಟಿಂಗ್ ಹ್ಯಾಮ್ ನಲ್ಲಿ ನಟ ಸಲ್ಮಾನ್ ಖಾನ್ ಅಭಿನಯದ ಭಾರತ್ ಸಿನಿಮಾ ವೀಕ್ಷಣೆ ಮಾಡಿದ್ದಾರೆ.

Watch: Sheldon Cottrell Takes Unbelievable Catch To Dismiss Steve Smith

ಬೆನ್ ಸ್ಟೋಕ್ಸ್ ಕ್ಯಾಚ್ ಅನ್ನೂ ಮೀರಿಸುವಂತಿದೆ ಶೆಲ್ಡನ್ ಕಾಟ್ರೆಲ್ ಹಿಡಿದ ಕ್ಯಾಚ್!  Jun 07, 2019

ನಾಟಿಂಗ್ ಹ್ಯಾಮ್ ನಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ ಪಂದ್ಯದಲ್ಲಿ ಶೆಲ್ಡನ್ ಕಾಟ್ರೆಲ್ ಹಿಡಿದ ಕ್ಯಾಚ್ ವೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಹಲ್ ಚಲ್ ಸೃಷ್ಟಿ ಮಾಡಿದೆ.

Mitchell Starc breaks Saqlain Mushtaq's record to become fastest to 150 ODI wickets

ವಿಂಡೀಸ್‌ ವಿರುದ್ಧದ ಪಂದ್ಯದಲ್ಲಿ ಮಿಚೆಲ್ ಸ್ಟಾರ್ಕ್‌ ವಿಶ್ವದಾಖಲೆ!  Jun 07, 2019

ಇಂಗ್ಲೆಂಡ್ ನಲ್ಲಿ ನಡೆಯುತ್ತಿರುವ ಐಸಿಸಿ ಕ್ರಿಕೆಟ್ ವಿಶ್ವಕಪ್ ನಲ್ಲಿ ವೆಸ್ಟ್ ಇಂಡೀಸ್ ವಿರುದ್ಧದ ಪಂದ್ಯದಲ್ಲಿ ಆಸ್ಟ್ರೇಲಿಯಾದ ವೇಗಿ ಮಿಚೆಲ್ ಸ್ಟಾರ್ಕ್ ತಮ್ಮ ಮಾರಕ ಬೌಲಿಂಗ್ ಮೂಲಕ ವಿಶ್ವದಾಖಲೆ ನಿರ್ಮಾಣ ಮಾಡಿದ್ದಾರೆ.

ICC Cricket World Cup 2019: Australia beat West Indies by 15 runs

ಮಿಚೆಲ್ ಸ್ಟಾರ್ಕ್ ಮಾರಕ ದಾಳಿಗೆ ತತ್ತರಿಸಿದ ವಿಂಡೀಸ್, ಆಸ್ಟ್ರೇಲಿಯಾಗೆ 15 ರನ್ ಗಳ ರೋಚಕ ಗೆಲುವು  Jun 07, 2019

ಇಂಗ್ಲೆಂಡ್ ನಲ್ಲಿ ನಡೆಯುತ್ತಿರುವ ಐಸಿಸಿ ಕ್ರಿಕೆಟ್ ವಿಶ್ವಕಪ್ ನಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಆಸ್ಟ್ರೇಲಿಯಾ ತಂಡ 15 ರನ್ ಗಳ ರೋಚಕ ಜಯ ಕಂಡಿದೆ.

Page 1 of 1 (Total: 4 Records)

    

GoTo... Page


Advertisement
Advertisement