• Tag results for ನಾಥುರಾಮ್ ಗೋಡ್ಸೆ

ನಿನ್ನೆ ಚಪ್ಪಲಿ, ಇಂದು ನಟ ಕಮಲ್ ಹಾಸನ್ ಮೇಲೆ ಮೊಟ್ಟೆ, ಕಲ್ಲು ಎಸೆತ!

ಗೋಡ್ಸೆ ಮೊದಲ ಹಿಂದೂ ಉಗ್ರ ಎಂದು ಹೇಳಿ ಸುದ್ದಿಗೆ ಗ್ರಾಸವಾಗಿದ್ದ ನಟ ಹಾಗೂ ಮಕ್ಕಳ್ ನೀಧಿ ಮಯ್ಯಂ ಪಕ್ಷದ ಸಂಸ್ಥಾಪಕ ಕಮಲ್ ಹಾಸನ್ ಮೇಲೆ ನಿನ್ನೆ ಚಪ್ಪಲಿ ತೂರಿದ ಘಟನೆ ಹಸಿರಾಗಿರುವಂತೆಯೇ ಇಂದು ಮೊಟ್ಟೆ ತೂರಲಾಗಿದೆ.

published on : 17th May 2019

ಪ್ರತಿಯೊಂದು ಧರ್ಮವೂ ತನ್ನದೇ ಆದ ಭಯೋತ್ಪಾದಕರನ್ನು ಹೊಂದಿದೆ: ಕಮಲ್ ಹಾಸನ್

ಪ್ರತಿಯೊಂದು ಧರ್ಮವೂ ತನ್ನದೇ ಆದ ಭಯೋತ್ಪಾದಕರನ್ನು ಹೊಂದಿದೆ ಎಂದು ಹೇಳುವ ಮೂಲಕ ನಟ ಕಮಲ್ ಹಾಸನ್ ಮತ್ತೆ ಸುದ್ದಿಗೆ ಗ್ರಾಸವಾಗಿದ್ದಾರೆ.

published on : 17th May 2019

ಗೋಡ್ಸೆ ಹೊಗಳುವ ನಾಯಕರ ವಿರುದ್ಧ ಕ್ರಮ ಜರುಗಿಸಲಿ: ಮಲ್ಲಿಕಾರ್ಜುನ ಖರ್ಗೆ

ರಾಷ್ಟ್ರಪಿತ ಮಹಾತ್ಮಾ ಗಾಂಧಿಯನ್ನು ಕೊಂದ ಗೋಡ್ಸೆ ದೇಶಭಕ್ತ ಎಂದು ಹೊಗಳುವ ನಾಯಕರ ವಿರುದ್ಧ ಕ್ರಮ ಜರುಗಿಸಬೇಕು ಎಂದು ಸಂಸದ ಹಾಗೂ ಕಾಂಗ್ರೆಸ್ ಹಿರಿಯ ಮುಖಂಡ ಮಲ್ಲಿಕಾರ್ಜುನ ಖರ್ಗೆ ಆಗ್ರಹಿಸಿದ್ದಾರೆ.

published on : 17th May 2019

ಗೋಡ್ಸೆ ಹಿಂದೂ ಉಗ್ರ ಹೇಳಿಕೆ; ನಟ ಕಮಲ್ ಹಾಸನ್ ಮೇಲೆ ಚಪ್ಪಲಿ ತೂರಾಟ

ನಾಥುರಾಮ್ ಗೋಡ್ಸೆ ಸ್ವತಂತ್ರ ಭಾರತದ ಮೊಟ್ಟ ಮೊದಲ ಹಿಂದೂ ಉಗ್ರ ಎಂಬ ಹೇಳಿಕೆ ನೀಡಿ ವ್ಯಾಪಕ ಸುದ್ದಿಗೆ ಗ್ರಾಸವಾಗಿರುವ ನಟ ಕಮಲ್ ಹಾಸನ್ ಮೇಲೆ ಚಪ್ಪಲಿ ತೂರಾಟ ಮಾಡಿದ್ದಾರೆ.

published on : 16th May 2019

ಹಿಂದೂ ಭಯೋತ್ಪಾದಕ ಹೇಳಿಕೆ: ನಟ ಕಮಲ್ ಹಾಸನ್ ವಿರುದ್ಧದ ಅರ್ಜಿ ವಜಾಗೊಳಿಸಿದ ಹೈಕೋರ್ಟ್!

'ಸ್ವತಂತ್ರ ಭಾರತದ ಮೊದಲ ಭಯೋತ್ಪಾದಕ ಹಿಂದೂ' ಎಂಬ ಹೇಳಿಕೆ ನೀಡಿದ್ದ ನಟ ಕಮಲ್ ಹಾಸನ್ ವಿರುದ್ಧ ಬಿಜೆಪಿ ದಾಖಲಿಸಿದ್ದ ದೂರನ್ನು ದೆಹಲಿ ಹೈಕೋರ್ಟ್ ವಜಾಗೊಳಿಸಿದೆ.

published on : 15th May 2019

ರಾಷ್ಟ್ರಪಿತನಿಗೆ ಅಪಮಾನ: ಮಹಾತ್ಮ ಗಾಂಧಿ ಫೋಟೋಗೆ ಗುಂಡಿಕ್ಕಿದ ಹಿಂದೂ ಮಹಾಸಭಾ ನಾಯಕಿ!

ರಾಷ್ಟ್ರಪಿತ ಮಹಾತ್ಮಾ ಗಾಂಧಿಜೀ ಅವರನ್ನು ಹತ್ಯೆ ಮಾಡಿದ್ದ ನಾಥುರಾಮ್ ಗೋಡ್ಸೆಗೆ ಮಾಲಾರ್ಪಣೆ ಮಾಡಿ, ಗಾಂಧೀಜಿ ಫೋಟೋಗೆ ಹಿಂದೂ ಮಹಾಸಭಾ ನಾಯಕಿ ಗುಂಡಿಕ್ಕಿರುವ ವಿಡಿಯೋ ವೈರಲ್ ಆಗಿದೆ.

published on : 30th January 2019