• Tag results for ನಾಪತ್ತೆ

ಲುಧಿಯಾನದಲ್ಲಿ 167 ಕೊರೋನಾ ವೈರಸ್ ಶಂಕಿತರು ಪರಾರಿ: ಹೆಚ್ಚಿದ ಆತಂಕ

ಪಂಜಾಬ್ ರಾಜ್ಯದ ಲುಧಿಯಾದನಲ್ಲಿ 167 ಮಂದಿ ಕೊರೋನಾ ವೈರಸ್ ಶಂಕಿತರು ಪರಾರಿಯಾಗಿರುವ ಘಟನೆ ನಡೆದಿದ್ದು, ಎಲ್ಲೆಡೆ ತೀವ್ರ ಆತಂಕ ಶುರುವಾಗಿದೆ. 

published on : 18th March 2020

ದೆಹಲಿ ಹಿಂಸಾಚಾರ: ಪರೀಕ್ಷೆ ಬರೆಯಲು ಹೋದ ಬಾಲಕಿ ನಾಪತ್ತೆ

ಈಶಾನ್ಯ ದೆಹಲಿಯಲ್ಲಿ ಸಿಎಎ, ಎನ್​ಆರ್​ಸಿ ಪರ ವಿರೋಧದ ಪ್ರತಿಭಟನೆ ವೇಳೆ 13 ವರ್ಷದ ಬಾಲಕಿ ಕಾಣೆಯಾಗಿರುವುದು ವರದಿಯಾಗಿದೆ

published on : 27th February 2020

ಕಾಶ್ಮೀರ:  ಐದು ದಿನಗಳ ಹಿಂದೆ ಹಿಮದಲ್ಲಿ ಸಿಲುಕಿದ ಯೋಧ ನಾಪತ್ತೆ

ಜಮ್ಮು ಕಾಶ್ಮೀರದ ಗುಲ್ ಮಾರ್ಗ್ ಸೆಕ್ಟರ್ ನ ಗಡಿನಿಯಂತ್ರಣ ರೇಖೆಯ ಬಳಿ ದೈನಂದಿನ ಗಸ್ತು ತಿರುಗುತ್ತಿದ್ದ ವೇಳೆ ಹಿಮದಲ್ಲಿ ಸಿಲುಕಿದ ಗರ್ವಾಲ್ ರೈಫಲ್ಸ್ ರೆಜಿಮೆಂಟ್ ಗೆ ಸೇರಿದ ಯೋಧನೊಬ್ಬ ಕಳೆದ ಐದು ದಿನಗಳಿಂದ ನಾಪತ್ತೆಯಾಗಿದ್ದಾರೆ.

published on : 14th January 2020

ಬೆಂಗಳೂರು: ಲಿವ್ ಇನ್ ಪಾರ್ಟನರ್ ಚಿನ್ನಾಭರಣ ಕದ್ದು ಪರಾರಿಯಾದ ಭೂಪ!   

ಲಿವಿಂಗ್ ಇನ್ ರಿಲೇಷನ್ ಶಿಪ್ ನಲ್ಲಿದ್ದ ವ್ಯಕ್ತಿಯೊಬ್ಬ ತನ್ನ ಪಾರ್ಟನರ್ ನ ಚಿನ್ನಾಭರಣ ಕದ್ದು ಪರಾರಿಯಾಗಿದ್ದಾನೆ.

published on : 25th December 2019

ಚಾಮರಾಜನಗರ ಗಿರಿಜನ ಹಾಸ್ಟೆಲ್ ನಿಂದ ಇಬ್ಬರು ವಿದ್ಯಾರ್ಥಿನಿಯರು ನಾಪತ್ತೆ

ಚಾಮರಾಜನಗರ ಜಿಲ್ಲೆಯಲ್ಲಿನ ಗಿರಿಜನ ಹಾಸ್ಟೆಲ್​ ನಿಂದ ಇಬ್ಬರು ವಿದ್ಯಾರ್ಥಿನಿಯರು ನಾಪತ್ತೆಯಾಗಿದ್ದಾರೆ.

published on : 20th December 2019

ಬೆಳಗಾವಿ: ನಾಪತ್ತೆಯಾಗಿದ್ದ ಬಾಲಕಿ ಶವ ಪಕ್ಕದ ಮನೆಯ ಕಪಾಟಿನಲ್ಲಿ ಪತ್ತೆ, ಮನೆ ಮಾಲೀಕ ಆತ್ಮಹತ್ಯೆ

ಕಳೆದ ಎರಡು ದಿನಗಳಿಂದ ನಾಪತ್ತೆಯಾಗಿದ್ದ ನಾಲ್ಕು ವರ್ಷದ ಬಾಲಕಿಯ ಶವ ಸೋಮವಾರ ಪಕ್ಕದ ಮನೆಯ ಕಪಾಟಿನಲ್ಲಿ ಪತ್ತೆಯಾಗಿದ್ದು, ಮನೆ ಮಾಲೀಕ ಆತ್ಮಹತ್ಯೆಗೆ ಶರಣಾಗಿದ್ದಾನೆ.

published on : 25th November 2019

ಕಲಬುರಗಿಯಲ್ಲಿ ನಾಪತ್ತೆಯಾಗಿದ್ದ ಐದು ಮಕ್ಕಳು ಮುಂಬಯಿಯಲ್ಲಿ ಪತ್ತೆ

ಜಿಲ್ಲೆಯ ಸೇಡಂ ತಾಲೂಕಿನ ಕೊತ್ತಪಲ್ಲಿ ತಾಂಡಾದಿಂದ ನಾಪತ್ತೆಯಾಗಿದ್ದ ಐದು ಜನ ಶಾಲಾ ಮಕ್ಕಳು ಮುಂಬೈನಲ್ಲಿ ಪತ್ತೆಯಾಗಿದ್ದಾರೆ.

published on : 31st October 2019

ವಿಜಯಪುರ: ಕಾಣೆಯಾಗಿದ್ದ ಯುವತಿ ಮೃತದೇಹ ನೀರಿನ ಟ್ಯಾಂಕ್ ನಲ್ಲಿ ಪತ್ತೆ, ಕೊಲೆ ಶಂಕೆ

ಮನೆಯಿಂದ ಕಾಣೆಯಾಗಿದ್ದ ಯುವತಿಯೋರ್ವಳ ಶವ ಮನೆಯ ಮುಂದಿನ ನೀರಿನ ಟ್ಯಾಂಕ್ ನಲ್ಲಿ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ.

published on : 17th October 2019

ಮಾಟ-ಮಂತ್ರ ಮಾಡಿದ ಶಂಕೆ: ಆಟೋ ಡ್ರೈವರ್ ನನ್ನು ಚಿತೆಗೆ ಎಸೆದ ಗ್ರಾಮಸ್ತರು!

ಮಾಟಮಂತ್ರ ಮಾಡಿಸಿದ ಪರಿಣಾಮ ಮಹಿಳೆ ಸಾವನ್ನಪ್ಪಿದ್ದಾರೆಂದು ವ್ಯಕ್ತಿಯೊಬ್ಬರ ಮೇಲೆ ಅನುಮಾನಗೊಂಡ ಗ್ರಾಮಸ್ಥರು ಮಹಿಳೆಯ ಚಿತೆಯೊಂದಿಗೆಯೇ ವ್ಯಕ್ತಿಯನ್ನೂ ಜೀವಂತವಾಗಿ ಸುಟ್ಟು ಹಾಕಿರುವ ಘಟನೆಯೊಂದು ಹೈದರಾಬಾದ್'ನ ಅದ್ರಸ್ಪಲ್ಲಿ ಗ್ರಾಮದಲ್ಲಿ ನಡೆದಿದೆ. 

published on : 19th September 2019

ಕಾರವಾರ: ನಾಪತ್ತೆಯಾಗಿದ್ದ ಡಿವೈಎಸ್​ಪಿ ಸುರಕ್ಷಿತವಾಗಿದ್ದಾರೆ, ಜಿಲ್ಲಾಧಿಕಾರಿಗಳಿಂದ ಸ್ಪಷ್ಟನೆ

ಭಾನುವಾರದಿಂದ ಕಾಣೆಯಾಗಿದ್ದ ಕಾರವಾರ ಡಿವೈಎಸ್​ಪಿ ಶಂಕರ್​ ಮಾರಿಯಾಳ್​ ಹಾಗೂ ಇನ್ನೋರ್ವ ಕೇಂದ್ರ ಗುಪ್ತಚರ ಇಲಾಖೆ ಅಧಿಕಾರಿ ರವೀಂದ್ರ ಸೋಮವಾರ ಬೆಳಿಗ್ಗೆ ಮೊಬೈಲ್ ಸಂಪರ್ಕಕ್ಕೆ ಸಿಕ್ಕಿದ್ದಾರೆಂದು ಜಿಲ್ಲಾಧಿಕಾರಿ ಡಾ. ಹರೀಶ್ ಕುಮಾರ್  ಹೇಳಿದ್ದಾರೆ.

published on : 2nd September 2019

ರಾಜ್ಯ ಪ್ರವಾಹ: ಮೃತರ ಸಂಖ್ಯೆ 48ಕ್ಕೆ ಏರಿಕೆ, 12 ಕಣ್ಮರೆ: ದಕ್ಷಿಣ, ಕರಾವಳಿ ಭಾಗದಲ್ಲಿ ಭಾರಿ ಮಳೆ ಮುನ್ಸೂಚನೆ

ರಾಜ್ಯದಲ್ಲಿ ಇದೇ ಮೊದಲ ಬಾರಿಗೆ 60 ವರ್ಷಗಳಲ್ಲೇ ಅಧಿಕ ಪ್ರಮಾಣದಲ್ಲಿ ಮಳೆಯಾಗಿದ್ದು, ವಿವಿಧೆಡೆ ಉಂಟಾದ ನೆರೆಯಿಂದಾಗಿ ಮೃತರ ಸಂಖ್ಯೆ 48 ಕ್ಕೆ ಏರಿಕೆ ಆಗಿದೆ.

published on : 13th August 2019

ಕರ್ನಾಟಕ ಪ್ರವಾಹ: ಮೃತರ ಸಂಖ್ಯೆ 40ಕ್ಕೆ ಏರಿಕೆ, 14 ಮಂದಿ ಕಣ್ಮರೆ  

ಹಿಂದೆಂದೂ ಕಂಡರಿಯದ ರೀತಿಯಲ್ಲಿ ಭೀಕರ ಪ್ರವಾಹಕ್ಕೆ ತುತ್ತಾಗಿರುವ ರಾಜ್ಯದಲ್ಲಿ ಆಗಸ್ಟ್ 1ರಿಂದಲೂ ಈವರೆಗೂ ಮೃತಪಟ್ಟವರ ಸಂಖ್ಯೆ 40ಕ್ಕೆ ಏರಿಕೆ ಆಗಿದೆ. 14 ಜನರು ಕಣ್ಮರೆಯಾಗಿದ್ದಾರೆ ಎಂದು ಅಧಿಕೃತ ಮೂಲಗಳಿಂದ ತಿಳಿದುಬಂದಿದೆ.

published on : 12th August 2019

ಕೇರಳ ಪ್ರವಾಹ: ಮೃತರ ಸಂಖ್ಯೆ 72ಕ್ಕೆ ಏರಿಕೆ, 50 ಜನರ ಕಣ್ಮರೆ, ಪರಿಹಾರ ನಿಧಿ ದುರ್ಬಳಕೆಯಾಗಿಲ್ಲ- ಮುಖ್ಯಮಂತ್ರಿ

ಕಳೆದ ನಾಲ್ಕು ದಿನಗಳಿಂದಲೂ ಕೇರಳದಲ್ಲಿ ತೀವ್ರವಾಗಿ ಸುರಿಯುತ್ತಿರುವ ಮಳೆ ಹಾಗೂ ಭೂ ಕುಸಿತದಿಂದಾಗಿ ಮೃತಪಟ್ಟರ ಸಂಖ್ಯೆ 72ಕ್ಕೆ ಏರಿಕೆ ಆಗಿದೆ. 50 ಜನರು ಕಣ್ಮರೆಯಾಗಿದ್ದಾರೆ.

published on : 12th August 2019

ಕೊಡಗು: ಭೂಕುಸಿತದಿಂದ 11 ಮಂದಿ ನಾಪತ್ತೆ, ರಕ್ಷಣಾ ಕಾರ್ಯಾಚರಣೆ ಮುಂದುವರಿಕೆ

ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ತೊರಾ ಗ್ರಾಮದಲ್ಲಿ ಸಂಭವಿಸಿದ ಭೂ ಕುಸಿತದಿಂದ 11 ಮಂದಿ ನಾಪತ್ತೆಯಾಗಿದ್ದು, ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗಿದೆ

published on : 11th August 2019

ವಿಜಿ ಸಿದ್ದಾರ್ಥ ಆತ್ಮಹತ್ಯೆಗೂ ಮುನ್ನ ನಡೆದಿದ್ದೇನು?: 15-20 ಮಂದಿಗೆ 'ಕ್ಷಮೆ', ಕೊನೆಯ ಫೋನ್ ಕರೆ ಯಾರಿಗೆ?

ಕೇಫೆ ಕಾಫಿ ಡೇ ಮೂಲಕ ಸಾವಿರಾರು ಯುವಕರಿಗೆ ಉದ್ಯೋಗ ನೀಡಿದ್ದ ಉದ್ಯಮಿ ವಿಜಿ ಸಿದ್ದಾರ್ಥ್ ನಾಪತ್ತೆ ಇಡೀ ದೇಶದಲ್ಲೇ ಸಂಚನ ಸೃಷ್ಟಿಸಿತ್ತು. ಅದರಲೂ ಸಾವಿರಾರು ಕೋಟಿ ಒಡೆಯ ಅನಾಮತ್...

published on : 31st July 2019
1 2 3 >