ದೇಶರಾಹುಲ್ ಗಾಂಧಿಗೆ ಶಿಕ್ಷೆ ವಿಧಿಸಿದ ನ್ಯಾಯಾಧೀಶರ ನಾಲಿಗೆ ಕತ್ತರಿಸ್ತೀನಿ: ಕಾಂಗ್ರೆಸ್ ನಾಯಕ
ಮಾನನಷ್ಟ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ 2 ವರ್ಷ ಜೈಲು ಶಿಕ್ಷೆ ವಿಧಿಸಿದ ಸೂರತ್ ನ್ಯಾಯಾಲಯದ ನ್ಯಾಯಾಧೀಶರ ನಾಲಿಗೆ ಕತ್ತರಿಸುವುದಾಗಿ ತಮಿಳುನಾಡು ಕಾಂಗ್ರೆಸ್ ಪಕ್ಷದ ನಾಯಕ ಬೆದರಿಕೆ ಹಾಕಿದ್ದು ಆತನ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.