• Tag results for ನಾಲ್ವರ ಬಂಧನ

ಕೊಲೆಗೆ ಸಂಚು ಪ್ರಕರಣ ಬೇಧಿಸಿದ ಮಂಗಳೂರು ಪೊಲೀಸರು, ನಾಲ್ವರ ಬಂಧನ

ಕೊಲೆಗೆ ಸಂಚು ರೂಪಿಸುತ್ತಿದ್ದ ಪ್ರಕರಣವೊಂದನ್ನು ಬೇಧಿಸಿದ ಮಂಗಳೂರು ನಗರ ಪೊಲೀಸರು, ಅಂತರ ರಾಜ್ಯ ಗ್ಯಾಂಗ್ ನ ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.

published on : 24th March 2021

ಪೊಲೀಸ್ ಮಾಹಿತಿದಾರನ ಕೊಲೆ: ರಾಜಗೋಪಾಲನಗರ ಪೊಲೀಸರಿಂದ ನಾಲ್ವರ ಬಂಧನ

ಪೊಲೀಸ್ ಮಾಹಿತಿದಾರನನ್ನು ಕೊಲೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜಗೋಪಾಲನಗರ ಪೊಲೀಸರು ಶುಕ್ರವಾರ ನಾಲ್ವರನ್ನು ಬಂಧಿಸಿದ್ದಾರೆ.

published on : 24th January 2021

ರಾಮಜನ್ಮಭೂಮಿ ಟ್ರಸ್ಟ್ ನಿಂದ 6 ಲಕ್ಷ ರೂಪಾಯಿ ದೋಚಿದ್ದ ನಾಲ್ವರ ಬಂಧನ

ರಾಮಜನ್ಮಭೂಮಿ ಟ್ರಸ್ಟ್ ನಿಂದ 6 ಲಕ್ಷ ರೂಪಾಯಿ ದೋಚಿದ್ದ ಪ್ರಕರಣದಲ್ಲಿ ಉತ್ತರ ಪ್ರದೇಶ ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ. 

published on : 30th December 2020

ಕುದುರೆ ರೇಸಿಂಗ್ ಅಕ್ರಮ ಬೆಟ್ಟಿಂಗ್ ದಂಧೆ: ನಾಲ್ವರ ಬಂಧನ; 20 ಲಕ್ಷ ರು. ವಶ

ಸಿಸಿಬಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ, ಅಕ್ರಮವಾಗಿ ಜೂಜು ಮತ್ತು ಬೆಟ್ಟಿಂಗ್ ದಂಧೆಯಲ್ಲಿ ನಲ್ಲಿ ತೊಡಗಿದ್ದ ನಾಲ್ವರನ್ನು ಬಂಧಿಸಿದ್ದಾರೆ

published on : 27th November 2020

ಬೆಂಗಳೂರು: ನ್ಯಾಯಾಧೀಶರಿಗೆ ಬಾಂಬ್ ಬೆದರಿಕೆ, ನಾಲ್ವರು ಪೊಲೀಸ್ ವಶಕ್ಕೆ

ಸಿಟಿ ಸಿವಿಲ್ ಕೋರ್ಟ್ ನ್ಯಾಯಾಧೀಶರಿಗೆ ಬಾಂಬ್ ಬೆದರಿಕೆಯೊಡ್ಡಿ ಪತ್ರ ಬರೆದಿದ್ದ ಆರೋಪ ಮೇಲೆ ನಾಲ್ವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

published on : 20th October 2020

ಕಾರಲ್ಲಿ ಗಾಂಜಾ ಸಾಗಿಸುತ್ತಿದ್ದ ನಾಲ್ವರ ಬಂಧನ; 2 ಕೆಜಿ ಮಾದಕ ಗಾಂಜಾ ವಶ!

ಕಾರಲ್ಲಿ ಮೈಸೂರಿಗೆ ಅಕ್ರಮವಾಗಿ ಗಾಂಜಾ ಸಾಗಿಸುತ್ತಿದ್ದ ನಾಲ್ವರು ಆರೋಪಿಗಳನ್ನು ಚಾಮರಾಜನಗರ ಹೊರವಲಯದ ದೊಡ್ಡರಾಯಪೇಟೆ ಗೇಟ್ ಬಳಿ ಪೊಲೀಸರು ಬಂಧಿಸಿದ್ದಾರೆ.

published on : 13th September 2020