ಸಿನಿಮಾ ಸುದ್ದಿಖ್ಯಾತ ನಟರಿಂದಲೂ ಕೇರಳ ಸ್ಟೋರಿ ಯಶಸ್ಸು ತಡೆಯಲಾಗಲಿಲ್ಲ: ಸ್ಟಾರ್ ಹೀರೋಗಳಿಗೆ ತಿವಿದ ಆದಾ ಶರ್ಮಾ!
ದಿ ಕೇರಳ ಸ್ಟೋರಿ’ ಸಿನಿಮಾ ವಿರೋಧಿಸಿ ಮಾತನಾಡಿದ್ದ ಕಮಲ್ ಹಾಸನ್, ನಾಸಿರುದ್ದೀನ್ ಶಾ ಸೇರಿದಂತೆ ಹಲವರಿಗೆ ತಮ್ಮ ಮಾತಿನಲ್ಲೇ ಏಟು ನೀಡಿದ್ದಾರೆ ಅದಾ. ‘ನಮ್ಮ ಸಿನಿಮಾದ ಓಟವನ್ನು ಕಟ್ಟಿ ಹಾಕಲು ಕೆಲವು ನಟರು ಪ್ರಯತ್ನಪಟ್ಟರು. ಆದರೆ, ಅದು ಆಗಲಿಲ್ಲ. ಯಾರ ಸಾಮರ್ಥ್ಯ ಏನು ಅಂತ ಗೊತ್ತಾಗಿದೆ.