• Tag results for ನಿಂದನೆ

ಪಶ್ಚಿಮ ಬಂಗಾಳದಲ್ಲಿ ಜನಾಂಗೀಯ ನಿಂದನೆ ನಂತರ ಮಣಿಪುರಕ್ಕೆ ಮರಳಿದ ನೂರಾರು ನರ್ಸ್ ಗಳು

ಕೋಲ್ಕತಾದ ಆಸ್ಪತ್ರೆಗಳಲ್ಲಿ ಕೆಲಸ ಮಾಡುತ್ತಿದ್ದ ಮಣಿಪುರದ ನೂರಾರು ನರ್ಸ್ ಗಳು ಜನಾಂಗೀಯ ನಿಂದನೆಗೆ ಒಳಗಾಗಿ ತಮ್ಮ ಕೆಲಸಕ್ಕೆ ರಾಜೀನಾಮೆ ನೀಡಿ ತವರಿಗೆ ಮರಳಿರುವ ನಾಚಿಕೆಗೇಡಿನ ಘಟನೆ ಪಶ್ಚಿಮ ಬಂಗಾಳದಲ್ಲಿ ನಡೆದಿದೆ.

published on : 20th May 2020

ದೇಶದಲ್ಲಿ ಕಾನೂನು ಉಳಿದಿಲ್ಲವೇ? ಸುಪ್ರೀಂ ಕೋರ್ಟ್ ಮುಚ್ಚಬೇಕೇ? ಟೆಲಿಕಾಂ ಕಂಪನಿಗಳಿಗೆ ನ್ಯಾಯಾಲಯ ತಪರಾಕಿ!

ದೂರಸಂಪರ್ಕ ಇಲಾಖೆಗೆ ಸುಮಾರು 1.47 ಲಕ್ಷ ಕೋಟಿ ರೂಪಾಯಿ ಹೊಂದಾಣಿಕೆ ಮಾಡಲಾದ ನಿವ್ವಳ ಆದಾಯ(ಎಜಿಆರ್ ಶುಲ್ಕ)ಪಾವತಿ ಮಾಡಬೇಕೆಂಬ ಆದೇಶವನ್ನು ಪಾಲಿಸದಿರುವ ಟೆಲ್ಕೊಸ್ ಮತ್ತು ಇತರ ಟೆಲಿಕಾಂ ಕಂಪೆನಿಗಳ ವಿರುದ್ಧ ನ್ಯಾಯಾಂಗ ನಿಂದನೆ ಕ್ರಮ ಏಕೆ ಕೈಗೊಳ್ಳಬಾರದು ಎಂದು ಸುಪ್ರೀಂ ಕೋರ್ಟ್ ಶುಕ್ರವಾರ ಪ್ರಶ್ನೆ ಮಾಡಿದೆ.

published on : 14th February 2020

ಕೊಪ್ಪಳ ಡಿಸಿಯನ್ನು ನಿಂದಿಸಿದ ಮಾಜಿ ಅರ್ಚಕನ ವಿರುದ್ಧ ಎಫ್ಐಆರ್

ಅಂಜನಾದ್ರಿ ಬೆಟ್ಟದ ಆಂಜನೇಯ ದೇಗುಲದ ಪೂಜೆಯ ಹಕ್ಕಿನಂದ ತಮ್ಮನ್ನು ಬಿಡಿಸಿ ಹೊರಗಟ್ಟಿದ ಕೊಪ್ಪಳ ಜಿಲ್ಲಾಧಿಕಾರಿಯನ್ನು ಗೂಂಡಾ ಎಂದು ನಿಂದಿಸಿದ ಅರ್ಚಕರೊಬ್ಬರ ಮೇಲೆ ಗಂಗಾವತಿ ಗ್ರಾಮೀಣ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

published on : 20th January 2020

ದೇವ ನಿಂದನೆ ಆರೋಪ: ಹಿಂದೂ ದೇವಾಲಯ, ಮನೆಗಳ ಮೇಲೆ ದಾಳಿ! 

ದೇವ ನಿಂದನೆ ಆರೋಪದ ಪರಿಣಾಮ ಹಿಂದೂ ದೇವಾಲಯಗಳು, ಮನೆಗಳ ಮೇಲೆ ದಾಳಿ ನಡೆದಿದೆ. 

published on : 16th September 2019

ರೊಹ್ಟಕ್ ವೈದ್ಯಕೀಯ ಕಾಲೇಜ್ ವಿದ್ಯಾರ್ಥಿ ಆತ್ಮಹತ್ಯೆಗೆ ಜಾತಿ ನಿಂದನೆ ಕಾರಣವಾಯ್ತ?

ಹರಿಯಾಣದ ರೊಹ್ಟಕ್ ವೈದ್ಯಕೀಯ ಕಾಲೇಜ್ ವಿದ್ಯಾರ್ಥಿ ಓಂಕಾರ್ ಬರಿದಾಬಾದ್ ಆತ್ಮಹತ್ಯೆ ಪ್ರಕರಣ ಇದೀಗ ಜಾತಿಯ ಆಯಾಮ ಪಡೆದುಕೊಂಡಿದೆ.

published on : 16th June 2019

ಸಾಮಾಜಿಕ ಮಾಧ್ಯಮದಲ್ಲಿ ಸಿಎಂ ಕುಮಾರಸ್ವಾಮಿ ನಿಂದನೆ: ಇಬ್ಬರ ಬಂಧನ

ಸಾಮಾಜಿಕ ಮಾಧ್ಯಮದಲ್ಲಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಮತ್ತು ಅವರ ಕುಟುಂಬದ ವಿರುದ್ಧ ಅವ್ಯಾಚ್ಯ ಶಬ್ದಗಳಿಂದ ನಿಂದಿಸಿ ವಿಡಿಯೋ ಮಾಡಿ ಅಪ್ ಲೋಡ್ ...

published on : 10th June 2019

ಅವರಿಗೆ ವೋಟ್ ಹಾಕಿ, ನಮ್ಮತ್ರ ಕೆಲಸ ಕೇಳೋಕೆ ನಾಚಿಕೆಯಾಗಲ್ವಾ: ಸಚಿವ ಡಿ.ಸಿ.ತಮ್ಮಣ್ಣ

ನಿಖಿಲ್ ಕುಮಾರಸ್ವಾಮಿ ಮಂಡ್ಯ ಲೋಕಸಭೆ ಚುನಾವಣೆಯಲ್ಲಿ ಸೋತ ಬಳಿಕ ಸಾರಿಗೆ ಸಚಿವ ಡಿ.ಸಿ ತಮ್ಮಣ್ಣ ನಾಲಿಗೆ ಸ್ಥಿಮಿತ ಕಳೆದುಕೊಂಡಿದ್ದಾರೆ...

published on : 8th June 2019

'ಚೌಕೀಧಾರ್ ಚೋರ್ ಹೇ' ಹೇಳಿಕೆ: ರಾಹುಲ್ ಗಾಂಧಿಗೆ ಸುಪ್ರೀಂ ಕೋರ್ಟ್ ನ್ಯಾಯಾಂಗ ನಿಂದನೆ ನೋಟಿಸ್

ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಸ್ವತಃ ಸುಪ್ರೀಂ ಕೋರ್ಟ್ ಚೌಕಿದಾರ್ ಚೋರ್ ಹೈ ಎಂದು ತೀರ್ಪು ....

published on : 23rd April 2019

ಜನಾಂಗೀಯ ನಿಂದನೆ: ಐಸಿಸಿಯಿಂದ ಸರ್ಫರಾಜ್ ಗೆ ನಾಲ್ಕು ಪಂದ್ಯ ನಿಷೇಧ ಶಿಕ್ಷೆ

ಆಂಡಿಲೆ ವಿರುದ್ಧ ಜನಾಂಗೀಯ ನಿಂದನೆ ಮಾಡಿ ವಿವಾದಕ್ಕೆ ಕಾರಣವಾಗಿದ್ದ ಪಾಕಿಸ್ತಾನ ಕ್ರಿಕೆಟ್ ತಂಡದ ನಾಯಕ ಸರ್ಫರಾಜ್ ಅಹಮ್ಮದ್ ಅವರನ್ನು ಮುಂದಿನ ನಾಲ್ಕು ಪಂದ್ಯಗಳಿಂದ ನಿಷೇಧ ವಿಧಿಸಿ ಅಂತಾರಾಷ್ಟ್ರೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಐಸಿಸಿ ) ಆದೇಶ ಹೊರಡಿಸಿದೆ.

published on : 27th January 2019

'ಪಾಕ್ ನಾಯಕನನ್ನು ಕ್ಷಮಿಸಿದ್ದೇವೆ': ದೊಡ್ಡತನ ಮೆರೆದ ದ.ಆಫ್ರಿಕಾ ನಾಯಕ ಡುಪ್ಲೆಸಿಸ್

ಜನಾಂಗೀಯ ನಿಂದನೆಯಂತಹ ಗಂಭೀರ ಆರೋಪ ಎದುರಿಸುತ್ತಿರುವ ಪಾಕಿಸ್ತಾನ ಕ್ರಿಕೆಟ್ ತಂಡದ ನಾಯಕ ಸರ್ಫರಾಜ್ ಖಾನ್ ರನ್ನು ನಾವು ಕ್ಷಮಿಸಿದ್ದೇವೆ ಎಂದು ಹೇಳುವ ಮೂಲಕ ದಕ್ಷಿಣ ಆಫ್ರಿಕಾ ತಂಡದ ನಾಯಕ ಫಾಫ್ ಡುಪ್ಲೆಸಿಸ್ ದೊಡ್ಡತನ ಮೆರೆದಿದ್ದಾರೆ.

published on : 25th January 2019

ಆಲ್ ರೌಂಡರ್ ಆಂಡಿಲೆ ವಿರುದ್ಧ ಜನಾಂಗೀಯ ನಿಂದನೆ: ಪಾಕಿಸ್ತಾನದ ಸರ್ಫರಾಜ್ ಕ್ಷಮೆಯಾಚನೆ

ಡರ್ಬನ್ ನಲ್ಲಿ ನಡೆದ ಎರಡನೇ ಏಕದಿನ ಕ್ರಿಕೆಟ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾದ ಬ್ಯಾಟ್ಸಮನ್ ಆಂಡಿಲೆಗೆ ಜನಾಂಗೀಯ ನಿಂದನೆ ಮಾಡಿದ್ದ ಪಾಕಿಸ್ತಾನದ ಕ್ಯಾಪ್ಟನ್ ಸರ್ಫರಾಜ್ ಅಹ್ಮದ್ ಕ್ಷಮೆ ಕೋರಿದ್ದಾರೆ.

published on : 24th January 2019