• Tag results for ನಿಖಿಲ್

ನಿಖಿಲ್ ಕುಮಾರ್ ಮುಂದಿನ ಚಿತ್ರ ಕ್ರೀಡಾಧಾರಿತ 'ರೈಡರ್'

ನಿಖಿಲ್ ಕುಮಾರಸ್ವಾಮಿ ಅವರ ಮುಂದಿನ ಚಿತ್ರ ರೈಡರ್. ಆಕ್ಷನ್ ಆಧಾರಿತ ಮೋಷನ್ ಪೋಸ್ಟರ್ ನ್ನು ಬಿಡುಗಡೆ ಮಾಡಲಾಗಿದೆ. ಕ್ರೀಢಾಧಾರಿತ ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳುತ್ತಿರುವುದು ತೆಲುಗು ನಿರ್ದೇಶಕ ವಿಜಯ್ ಕುಮಾರ್ ಕೊಂಡ.

published on : 12th September 2020

ಆಟಿಕೆ ಉತ್ಪಾದನೆ ಕುರಿತ ಪ್ರಧಾನಿ ಹೇಳಿಕೆ ವಾಸ್ತವವನ್ನು ಮರೆಮಾಚುವ ಕೆಲಸ- ನಿಖಿಲ್ ಗೌಡ ಟೀಕೆ

 ಆಟಿಕೆ ಉತ್ಪಾದನೆ ಕುರಿತ ಪ್ರಧಾನಿ ನರೇಂದ್ರ ಮೋದಿ ಅವರ ಹೇಳಿಕೆ ವಾಸ್ತವವನ್ನು ಮರೆ ಮಾಚುವ ಕೆಲಸ ಎಂದು ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರಸ್ವಾಮಿ ಟೀಕಿಸಿದ್ದಾರೆ.

published on : 1st September 2020

ಓರ್ವ ನಟನಾಗಿ ನಿರ್ಮಾಪಕ ಮುನಿರತ್ನಗೆ ಹುಟ್ಟುಹಬ್ಬದ ಶುಭಾಶಯ ಕೋರಿದ್ದರಲ್ಲಿ ತಪ್ಪಿಲ್ಲ: ನಿಖಿಲ್ ಗೌಡ ಸ್ಪಷ್ಟನೆ

ನಿರ್ಮಾಪಕ ಹಾಗೂ ರಾಜಕಾರಣಿ ಮುನಿರತ್ನ ಅವರ ಹುಟ್ಟುಹಬ್ಬಕ್ಕೆ ಜೆಡಿಎಸ್‌ ಯುವ ನಾಯಕ ನಿಖಿಲ್ ಗೌಡ ಶುಭಾಶಯ ಕೋರಿದ್ದಕ್ಕೆ ಅಭಿಮಾನಿಗಳು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ನಿಖಿಲ್ ಗೌಡ ಫೇಸ್‌ಬುಕ್ ಮೂಲಕ ಸ್ಪಷ್ಟನೆ ನೀಡಿದ್ದಾರೆ.

published on : 25th July 2020

ನಿಖಿಲ್ ಕುಮಾರಸ್ವಾಮಿ ಪತ್ನಿ ರೇವತಿ ವರ್ಕೌಟ್ ವಿಡಿಯೋ ವೈರಲ್!

ಕೊರೋನಾ ಲಾಕ್ ಡೌನ್ ಸಮಯದಲ್ಲಿ ಮದುವೆಯಾಗಿದ್ದ ನಿಖಿಲ್ ಕುಮಾರಸ್ವಾಮಿ ಅವರು ಪತ್ನಿ ಜೊತೆಗಿನ ಫೋಟೋಗಳನ್ನು ಸಾಮಾಜಿಕ ಜಾಲತಾಣಕ್ಕೆ ಅಪ್ಲೋಡ್ ಮಾಡುತ್ತಿದ್ದರು.

published on : 6th July 2020

ನಿಖಿಲ್ ವಿವಾಹಕ್ಕೆ ಅಧಿಕಾರಿಗಳು ಲಾಕ್ ಡೌನ್ ನಿಯಮ ಉಲ್ಲಂಘನೆ; ಹೈಕೋರ್ಟ್ ಬೇಸರ

ಮಾಜಿ ಮುಖ್ಯಮಂತ್ರಿ ಹಾಗೂ ಶಾಸಕ ಎಚ್.ಡಿ. ಕುಮಾರ ಸ್ವಾಮಿ ಪುತ್ರ ನಿಖಿಲ್ ಅವರ ವಿವಾಹಕ್ಕೆ ಅನುಮತಿ ನೀಡುವ ಸಂದರ್ಭದಲ್ಲಿ ಅಧಿಕಾರಿಗಳು ಲಾಕ್ ಡೌನ್ ನಿಯಮ ಉಲ್ಲಂಘಿಸಿದ್ದಾರೆ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ.  

published on : 18th May 2020

ನಿಖಿಲ್ ವಿವಾಹಕ್ಕೆ  ನೀಡಿದ್ದ ವಾಹನಗಳ ಪಾಸ್ ಸಂಖ್ಯೆ ಎಷ್ಟು? ಮತ್ತೆ ಮಾಹಿತಿ ಕೇಳಿದ ಹೈಕೋರ್ಟ್

ಮಾಜಿ ಸಿಎಂ ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರಸ್ವಾಮಿ ವಿವಾಹಕ್ಕೆ ಸಂಬಂಧಿಸಿ ಎಷ್ಟು ವಾಹನಗಳಿಗೆ ಅನುಮತಿ ನೀಡಲಾಗಿತ್ತು ಸ್ಪಷ್ಟನೆ ನೀಡಿ ಎಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಖಡಕ್ ಸೂಚನೆ ನೀಡಿದೆ. 

published on : 13th May 2020

ನಿಖಿಲ್ ಮದುವೆಯಲ್ಲಿ ಲಾಕ್ ಡೌನ್ ಸಂಪೂರ್ಣ ಉಲ್ಲಂಘನೆ: ಹೈಕೋರ್ಟ್ ತಪರಾಕಿ

ಲಾಕ್‌ಡೌನ್ ಕಟ್ಟು ನಿಟ್ಟಿನ ನಿಯಮದ ನಡುವೆ ಸ್ಯಾಂಡಲ್‌ವುಡ್ ನಟ, ಮಾಜಿ ಮುಖ್ಯಮಂತ್ರಿ ಪುತ್ರ ನಿಖಿಲ್ ಕುಮಾರಸ್ವಾಮಿ ಮದುವೆ ವಿವಾದಕ್ಕೆ ಕಾರಣವಾಗಿತ್ತು. ರಾಮನಗರ ಜಿಲ್ಲೆಯಲ್ಲಿ ನಡೆದ ವಿವಾಹ ಮಹತೋತ್ಸವ ಹೈಕೋರ್ಟ್ ಮೆಟ್ಟಿಲೇರಿತ್ತು. ಈ ಕುರಿತ ವರದಿ ನೀಡುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಸೂಚಿಸಿದೆ.

published on : 6th May 2020

ನಿಖಿಲ್ ಕುಮಾರಸ್ವಾಮಿ ಮದುವೆಯಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಲಾಗಿತ್ತೆ: ಹೈಕೋರ್ಟ್ ಪ್ರಶ್ನೆ

ಮಾಜಿ ಮುಖ್ಯಮಂತ್ರಿ ಹಾಗೂ ಶಾಸಕ ಎಚ್.ಡಿ. ಕುಮಾರಸ್ವಾಮಿ ಅವರ ಪುತ್ರ ನಿಖಿಲ್ ಕುಮಾರಸ್ವಾಮಿ ಅವರ ವಿವಾಹ ಸಮಾರಂಭದಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳಲಾಗಿತ್ತೇ  ಎಂದು ರಾಜ್ಯ ಸರ್ಕಾರಕ್ಕೆ  ಹೈಕೋರ್ಟ್ ಸೂಚಿಸಿದೆ

published on : 21st April 2020

ನಿಖಿಲ್ ವಿವಾಹ: ಸಹೃದಯದ ಮಾತುಗಳನ್ನಾಡಿದ ಮುಖ್ಯಮಂತ್ರಿಗೆ ಮನದಾಳದ ಧನ್ಯವಾದ: ಎಚ್ ಡಿ ಕುಮಾರಸ್ವಾಮಿ

ನಿಖಿಲ್-ರೇವತಿ ವಿವಾಹ ಸಂಬಂಧ ಮುಖ್ಯಮಂತ್ರಿಗಳ ನಿಲುವಿಗೆ ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಧನ್ಯವಾದ ಹೇಳಿದ್ದಾರೆ.

published on : 19th April 2020

ಎಚ್ ಡಿಕೆ ಅವರದ್ದು ದೊಡ್ಡ ಕುಟುಂಬ, ಆದರೂ ನಿಖಿಲ್ ವಿವಾಹ ಸರಳವಾಗಿ ನಡೆದಿದೆ: ಸಿಎಂ ಬಿಎಸ್ ಯಡಿಯೂರಪ್ಪ

ಎಚ್ ಡಿ ಕುಮಾರಸ್ವಾಮಿ ಅವರದ್ದು ದೊಡ್ಡ ಕುಟುಂಬ.. ಆದರೆ ನಿಖಿಲ್ ಮತ್ತು ರೇವತಿ ವಿವಾಹ ಸರಳವಾಗಿ ನಡೆದಿದೆ. ಈ ಬಗ್ಗೆ ಚರ್ಚೆ ಅನಗತ್ಯ ಎಂದು ಸಿಎಂ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ.

published on : 18th April 2020

ನಿಖಿಲ್ ಕುಮಾರಸ್ವಾಮಿ-ರೇವತಿ ವಿವಾಹ: ಕುಮಾರಸ್ವಾಮಿ ವಿರುದ್ಧ ಹರಿಹಾಯ್ದ ರವೀನಾ!ಕಾರಣ ಏನು ಗೊತ್ತಾ?

ಲಾಕ್ ಡೌನ್ ಮಧ್ಯೆಯೂ ತನ್ನ ಮಗ ನಿಖಿಲ್ ಕುಮಾರಸ್ವಾಮಿ ವಿವಾಹವನ್ನು ನೆರವೇರಿಸಿದ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ವಿರುದ್ಧ ಬಾಲಿವುಡ್ ನಟಿ ರವೀನಾ ಟಂಡನ್ ತೀವ್ರ ವಾಗ್ದಾಳಿ ನಡೆಸಿದ್ದಾರೆ

published on : 17th April 2020

ಸರಳ ರೀತಿಯಲ್ಲಿ ನಿಖಿಲ್-ರೇವತಿ ವಿವಾಹ: ಕಾರ್ಯಕರ್ತರು, ಹಿತೈಷಿಗಳಿಗೆ ಕುಮಾರಸ್ವಾಮಿ ಕೃತಜ್ಞತೆ

ನನ್ನ ಪುತ್ರ ನಿಖಿಲ್ ಮತ್ತು ರೇವತಿ ಅವರ ವಿವಾಹ ಇಂದು ಅತ್ಯಂತ ಸರಳ ರೀತಿಯಲ್ಲಿ ನಡೆಯಲು ಸಹಕರಿಸಿದ ಲಕ್ಷಾಂತರ ಕಾರ್ಯಕರ್ತರು ಮತ್ತು ಕುಟುಂಬದ ಹಿತೈಷಿಗಳಿಗೆ ಹೃದಯಾಂತರಾಳದ ಕೃತಜ್ಞತೆಗಳು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ  ತಿಳಿಸಿದ್ದಾರೆ.

published on : 17th April 2020

ನಿಖಿಲ್ ದಂಪತಿಗೆ ಟ್ವೀಟ್ ಮೂಲಕ ಶುಭ ಕೋರಿದ ನವರಸ ನಾಯಕ

ಶುಭ ಶುಕ್ರವಾರದಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿರುವ ಸ್ಯಾಂಡಲ್  ವುಡ್ ಜಾಗ್ವರ್ ಖ್ಯಾತಿಯ ನಿಖಿಲ್ ಕುಮಾರ್ ಸ್ವಾಮಿ ಹಾಗೂ ರೇವತಿಗೆ ಶುಭಾಶಯಗಳ  ಮಹಾಪೂರವೇ ಹರಿದು ಬರುತ್ತಿವೆ.

published on : 17th April 2020

ನಿಖಿಲ್ ವಿವಾಹ: ಸಂಬಂಧಪಟ್ಟ ವ್ಯಕ್ತಿಗಳ ವಿರುದ್ದ ಶೀಘ್ರದಲ್ಲೇ ಕ್ರಮ- ಡಿಸಿಎಂ ಅಶ್ವತ್ಥ ನಾರಾಯಣ

ಲಾಕ್'ಡೌನ್ ನಡುವಲ್ಲೂ ಮಾಜಿ ಪ್ರಧಾನಿ ದೇವೇಗೌಡರ ಮೊಮ್ಮಗ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿಯವರ ಪುತ್ರ ನಿಖಿಲ್ ಕುಮಾರಸ್ವಾಮಿಯವರು ದಾಂಪತ್ಯ ಜೀವನಕ್ಕೆ ಕಾಲಿಟ್ಟಿರುವುದು ವ್ಯಾಪಕ ಟೀಕೆಗೆ ಕಾರಣವಾಗಿದೆ.

published on : 17th April 2020

ಲಾಕ್ ಡೌನ್ ನಡುವೆ ನಿಖಿಲ್ ಕುಮಾರಸ್ವಾಮಿ ಅದ್ಧೂರಿ ವಿವಾಹ; ವ್ಯಾಪಕ ಟೀಕೆ

ಕೋವಿಡ್-19 ಲಾಕ್ ಡೌನ್ ಮಧ್ಯೆ ಶುಕ್ರವಾರ ಮಾಜಿ ಪ್ರಧಾನಿ ದೇವೇಗೌಡರ ಮೊಮ್ಮಗ, ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರಸ್ವಾಮಿ ಕಲ್ಯಾಣ ತೀವ್ರ ಚರ್ಚೆಗೆ ಗುರಿಯಾಗಿದೆ.

published on : 17th April 2020
1 2 3 4 5 6 >