ರಾಜ್ಯನಿಖಿಲ್ ಕುಮಾರಸ್ವಾಮಿ ಮದುವೆಯಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಲಾಗಿತ್ತೆ: ಹೈಕೋರ್ಟ್ ಪ್ರಶ್ನೆ
ಮಾಜಿ ಮುಖ್ಯಮಂತ್ರಿ ಹಾಗೂ ಶಾಸಕ ಎಚ್.ಡಿ. ಕುಮಾರಸ್ವಾಮಿ ಅವರ ಪುತ್ರ ನಿಖಿಲ್ ಕುಮಾರಸ್ವಾಮಿ ಅವರ ವಿವಾಹ ಸಮಾರಂಭದಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳಲಾಗಿತ್ತೇ ಎಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚಿಸಿದೆ