• Tag results for ನಿಖಿಲ್ ಕುಮಾರಸ್ವಾಮಿ

'ನಿಖಿಲ್ ಒಳ್ಳೆ ಹುಡುಗ, ನನ್ನ ಮಗನಿದ್ದಂತೆ: ದೊಡ್ಡದಾಗಿ ಮೀಸೆ ತಿರುವಿ, ಕರೆತಂದು ಸೋಲಿಸಿದರು'

ನಿಖಿಲ್ ಕುಮಾರಸ್ವಾಮಿ ಒಳ್ಳೆಯ ಹುಡುಗ,  ಆತನಿಗೆ ರಾಜಕಾರಣ ಮಾಡೋದಕ್ಕೆ ಟೈಮ್ ಇತ್ತು,  ದೊಡ್ಡದಾಗಿ ಮೀಸೆ ತಿರುಗಿ, ಕರೆತಂದು  ಆತನನ್ನು ಸೋಲಿಸಿದರು ಎಂದು ಮಾಜಿ ಸಚಿವ ಎನ್. ಚೆಲುವರಾಯಸ್ವಾಮಿ ಹೇಳಿದ್ದಾರೆ.

published on : 17th September 2019

ಉಪ ಚುನಾವಣೆ: ಆರ್ . ಪೇಟೆಯಿಂದ ನಿಖಿಲ್ ಕುಮಾರಸ್ವಾಮಿ ಸ್ಪರ್ಧಿಸಲ್ಲ- ಹೆಚ್ ಡಿ ಕುಮಾರಸ್ವಾಮಿ

ಕೆ. ಆರ್. ಪೇಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನಿಖಿಲ್ ಕುಮಾರಸ್ವಾಮಿ ಸ್ಪರ್ಧಿಸಲಿದ್ದಾರೆ ಎಂಬ ಬಗ್ಗೆ ಇದ್ದ ಊಹಾಪೋಹಗಳಿಗೆ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ತೆರೆ ಎಳೆದಿದ್ದಾರೆ.

published on : 4th August 2019

ಚಿಕ್ಕ ವಯಸ್ಸಿನಲ್ಲಿ ದೊಡ್ಡ ಜವಾಬ್ದಾರಿ ಕೊಟ್ಟಿದ್ದಾರೆ: ತಾತನ ಹಾದಿಯಲ್ಲೇ ನಡೆಯುವೆ; ನಿಖಿಲ್

ಪಕ್ಷದ ನಾಯಕರು ಚಿಕ್ಕ ವಯಸ್ಸಿನಲ್ಲಿ ನನಗೆ ದೊಡ್ಡ ಜವಾಬ್ದಾರಿ ನೀಡಿದ್ದಾರೆ. ಅದನ್ನು ಸಮರ್ಥವಾಗಿ ನಿಭಾಯಿಸುತ್ತೇನೆ...

published on : 5th July 2019

ಆಂಧ್ರ ಸಿಎಂ ಜಗನ್ ಭೇಟಿ ಮಾಡಿದ ನಿಖಿಲ್ ಕುಮಾರಸ್ವಾಮಿ: ಭೇಟಿಯ ಅಸಲಿ ಕಾರಣವೇನು?

ಆಂಧ್ರಪ್ರದೇಶ ಮುಖ್ಯಮಂತ್ರಿ ವೈಎಸ್ ಜಗನ್ ಮೋಹನ್ ರೆಡ್ಡಿ ಅವರನ್ನು ಸಿಎಂ ಕುಮಾರಸ್ವಾಮಿ ಪುತ್ರ ನಿಖಿಲ್ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ್ದಾರೆ. ...

published on : 12th June 2019

ನಿಖಿಲ್ ಮುಂದಿನ ನಡೆಯೇನು: ಭವಿಷ್ಯದ ಬಗ್ಗೆ ಮಾತನಾಡಿರುವ ವಿಡಿಯೋ ವೈರಲ್

ಮಂಡ್ಯ ಲೋಕಸಭೆ ಚುನಾವಣೆಯಲ್ಲಿ ಸೋತ ನಂತರ, ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಮುಂದಿನ ನಡೆಯೇನು ಎಂಬ ಬಗ್ಗೆ ಎಲ್ಲರಿಗೂ ತೀವ್ರ ಕುತೂಹಲ ...

published on : 3rd June 2019

ಮಂಡ್ಯ ಚುನಾವಣೆ ಸೋಲಿನ ಬಳಿಕ ಅಭಿವೃದ್ಧಿ ಮಂತ್ರ ಜಪಿಸಿದ ನಿಖಿಲ್ ಕುಮಾರಸ್ವಾಮಿ

ಲೋಕಸಭಾ ಚುನಾವಣೆಯಲ್ಲಿ ಸೋಲು ಅನುಭವಿಸಿದ ಬಳಿಕ ನಿಖಿಲ್ ಕುಮಾರಸ್ವಾಮಿ ಮಂಡ್ಯ ಜಿಲ್ಲೆ ಅಭಿವೃದ್ಧಿ ಮಂತ್ರ ಜಪಿಸಿದ್ದಾರೆ.

published on : 31st May 2019

ಸಹೋದರ 'ಅಭಿ' ಸಿನಿಮಾ 'ಅಮರ್' ಯಶಸ್ವಿಯಾಗಲಿ: ನಿಖಿಲ್ ಕುಮಾರಸ್ವಾಮಿ ಶುಭ ಹಾರೈಕೆ

ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಹೆಚ್ಚು ಸದ್ದು ಮಾಡಿದ ಕ್ಷೇತ್ರಗಳಲ್ಲಿ ಒಂದು ಮಂಡ್ಯ...

published on : 30th May 2019

ವಿಶ್ವೇಶ್ವರ ಭಟ್ಟರ ವಿರುದ್ಧ ಪ್ರಕರಣ ಹಿಂಪಡೆಯಲು ಎಸ್ ಎಂ ಕೃಷ್ಣ ಸಲಹೆ

ಪತ್ರಕರ್ತ ಮತ್ತು ವಿಶ್ವವಾಣಿ ದಿನಪತ್ರಿಕೆಯ ಸಂಪಾದಕ ವಿಶ್ವೇಶ್ವರ ಭಟ್ಟರ ವಿರುದ್ಧ ದಾಖಲಾಗಿರುವ ಪ್ರಕರಣವನ್ನು ಹಿಂಪಡೆಯುವಂತೆ ಮಾಜಿ ಸಿಎಂ ಎಸ್ ಎಂ ಕೃಷ್ಣ ಸಲಹೆ ನೀಡಿದ್ದಾರೆ.

published on : 29th May 2019

ಸಂಪಾದಕರ ಮೇಲೆ ದೂರು: ಕೆಯುಡಬ್ಲ್ಯುಜೆ ಖಂಡನೆ

ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರ ಪುತ್ರ ನಿಖಿಲ್ ಕುಮಾರಸ್ವಾಮಿಗೆ ಸಂಬಂಧಪಟ್ಟಂತೆ ...

published on : 28th May 2019

ನಿಖಿಲ್ ರಂಪಾಟ: ಪತ್ರಿಕೆಯಲ್ಲಿ ಪ್ರಕಟವಾದ ಸುದ್ದಿ ಅವಾಸ್ತವಿಕ- ಮುಖ್ಯಮಂತ್ರಿ ಕುಮಾರಸ್ವಾಮಿ

ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಷ್ ಎದುರು ಸೋಲನು...

published on : 25th May 2019

ಮಂಡ್ಯ ರಣಕಣ: ಸುಮಲತಾ ಗೆಲುವು, ನಿಖಿಲ್ ಕುಮಾರಸ್ವಾಮಿ ಸೋಲಿಗೆ ಕಾರಣಗಳು!

ಹಾಲಿ ಲೋಕಸಭಾ ಚುನಾವಣೆಯಲ್ಲಿ ತೀವ್ರ ಕುತೂಹಲ ಕೆರಳಿಸಿದ್ದ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ನಿಖಿಲ್ ಕುಮಾರಸ್ವಾಮಿ ಅವರ ವಿರುದ್ಧ ಸುಮಲತಾ ಅಂಬರೀಷ್ ಅವರು ಭರ್ಜರಿ ಗೆಲುವು ಸಾಧಿಸಿದ್ದಾರೆ. ಇಡೀ ಸರ್ಕಾರವೇ ನಿಖಿಲ್ ಪರವಾಗಿದ್ದರೂ, ಅವರ ಈ ಸೋಲಿಗೆ ಕಾರಣಗಳೇನು..?

published on : 23rd May 2019

ಮಂಡ್ಯ: ಸುಮಲತಾ ಅಂಬರೀಶ್, ನಿಖಿಲ್ ಕುಮಾರಸ್ವಾಮಿ ನಡುವೆ ತೀವ್ರ ಹಣಾಹಣಿ, ಸುಮಲತಾ ಮುನ್ನಡೆ

ಮಂಡ್ಯ ಜೆಡಿಎಸ್ ಅಭ್ಯರ್ಥಿ ನಿಖಿಲ್ ಹಾಗೂ ಪಕ್ಷೇತರ ಅಭ್ಯರ್ಥಿ ಸುಮಲತಾ ನಡುವೆ ನೇರ ಹಣಾಹಣಿ ಏರ್ಪಟ್ಟಿದೆ.

published on : 23rd May 2019

ಶೃಂಗೇರಿ ಶಾರದಾಂಬೆ ಆಶೀರ್ವಾದ ನನ್ನ ಮೇಲಿದೆ, ಗೆಲ್ಲುವ ವಿಶ್ವಾಸವಿದೆ: ನಿಖಿಲ್ ಕುಮಾರಸ್ವಾಮಿ

ನಾನು ಯಾವುದೇ ಸಮೀಕ್ಷೆಗಳನ್ನು ನಂಬುವುದಿಲ್ಲ, ನಾಳೆಯ ಫಲಿತಾಂಶ ನನ್ನ ಪರವಾಗಿ ಬರುತ್ತದೆ ...

published on : 22nd May 2019

ಫಲಿತಾಂಶ ಪ್ರಕಟವಾಗುವ ಮುನ್ನವೇ ನಿಖಿಲ್ ಸಂಸದ: ಮದುವೆ ಆಮಂತ್ರಣ ಪತ್ರಿಕೆಯಲ್ಲಿ ಪ್ರಕಟಣೆ

ಲೋಕಸಭಾ ಚುನಾವಣೆ ಮುಗಿದಿದ್ದು, ಫಲಿತಾಂಶ ಹೊರಬೀಳುವ ಮುನ್ನವೇ ನಿಖಿಲ್​ ಕುಮಾರಸ್ವಾಮಿ ಸಂಸದರಾಗಿದ್ದಾರೆ ? ಹೌದು ಇಂತಹ ವಿಚಿತ್ರವೊಂದು ಶ್ರೀರಂಗಪಟ್ಟಣದ ಜೆಡಿಎಸ್ ಹಾಗೂ ನಿಖಿಲ್

published on : 22nd May 2019

ಮಂಡ್ಯ: ಚುನಾವಣೋತ್ತರ ಸಮೀಕ್ಷೆ ವರದಿ ನಂತರ ಬೆಟ್ಟಿಂಗ್ ನಲ್ಲೂ ಬದಲಾವಣೆ

ಲೋಕಸಭಾ ಚುನಾವಣೆ ಆರಂಭದಿಂದಲೂ ರಾಷ್ಟ್ರಮಟ್ಟದಲ್ಲಿ ತೀವ್ರ ಸುದ್ದಿಯಾಗುತ್ತಿದ್ದ ಮಂಡ್ಯದಲ್ಲಿ ಬೆಟ್ಟಿಂಗ್ ಭರಾಟೆ ತಾರಕಕ್ಕೇರಿದೆ.

published on : 21st May 2019
1 2 3 4 >