- Tag results for ನಿಗಮ ಮಂಡಳಿ
![]() | ಸಂಪುಟ ವಿಸ್ತರಣೆ ವಿಳಂಬ: ಅಸಮಾಧಾನಿತ ಶಾಸಕರಿಗೆ ಸಿಎಂ ಯಡಿಯೂರಪ್ಪ ಬಂಪರ್ ಗಿಫ್ಟ್ಕಳೆದೊಂದು ವರ್ಷದಿಂದ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಸಾಕಷ್ಟು ಕಸರತ್ತುಗಳನ್ನು ನಡೆಸುತ್ತಲೇ ಇದ್ದರೂ ಅದು ಸಾಧ್ಯವಾಗುತ್ತಿಲ್ಲ. ಬಿಜೆಪಿ ಹೈಕಮಾಂಡ್ ಒಪ್ಪಿಗೆ ಸಿಗದ ಕಾರಣ ರಾಜ್ಯ ಸಚಿವ ಸಂಪುಟ ವಿಸ್ತರಣೆ ನಡೆಸಲು ಆಗುತ್ತಿಲ್ಲ. |
![]() | ಕಾನೂನುಬಾಹಿರ ಎನ್ನಲು ಪುರಾವೆಗಳಿಲ್ಲ: ನಿಗಮ, ಮಂಡಳಿಗಳಿಗೆ ಅಧ್ಯಕ್ಷರ ನೇಮಕದ ವಿರುದ್ಧ ಪಿಐಎಲ್ ವಜಾಗೊಳಿಸಿದ ಹೈಕೋರ್ಟ್ಶಾಸಕರ ಸಂಖ್ಯೆ ಒಟ್ಟೂ 225 ಇದ್ದು ಇವರ ಪೈಕಿ ಸಚಿವರು, ಮಂತ್ರಿಗಳ ಸಂಖ್ಯೆ ಶೇಕಡಾ 15 ರಷ್ಟು ಮೀರಿದೆ ಎಂಬ ಕಾರಣಕ್ಕೆ ಮಂತ್ರಿಗಳ ಸಮಾನ ಶ್ರೇಣಿಯೊಂದಿಗೆ ನಿಗಮ ಹಾಗೂ ಮಂಡಳಿಗಳಿಗೆ ಅಧ್ಯಕ್ಷರನ್ನು ನೇಮಕ ಮಾಡುವುದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯನ್ನು ರಾಜ್ಯ ಹೈಕೋರ್ಟ್ ವಜಾಮಾಡಿದೆ. |
![]() | ಸಚಿವ ಸಂಪುಟ ಪುನಾರಚನೆಗೂ ಮುನ್ನವೇ ನಿಗಮ ಮಂಡಳಿ ಅಧ್ಯಕ್ಷರ ನೇಮಕಸಚಿವ ಸಂಪುಟ ಪುನಾರಚನೆ ಅಥವಾ ವಿಸ್ತರಣೆಗೂ ಮುನ್ನವೆ ವಿವಿಧ ನಿಗಮ ಮಂಡಳಿಗಳಿಗೆ ಅಧ್ಯಕ್ಷರು, ನಿರ್ದೇಶಕರು ಹಾಗೂ ಸದಸ್ಯರನ್ನು ನೇಮಕಗೊಳಿಸಿ ಮುಖ್ಯಮಂತ್ರಿ ಯಡಿಯೂರಪ್ಪ ಆದೇಶ ಹೊರಡಿಸಿದ್ದಾರೆ. |
![]() | ಅತೃಪ್ತಿ ಶಮನಕ್ಕೆ ಯತ್ನ: ಸಚಿವಕಾಂಕ್ಷಿಗಳಿಗೆ ನಿಗಮ -ಮಂಡಳಿ ಅಧ್ಯಕ್ಷ ಸ್ಥಾನ; 4 ಶಾಸಕರಿಂದ ರಿಜೆಕ್ಟ್ಸಂಪುಟ ಪುನಾರಚನೆ ಕಾರ್ಯ ರಾಜ್ಯ ಸರ್ಕಾರದಲ್ಲಿ ಚುರುಕುಗೊಳ್ಳುತ್ತಿದ್ದು, ಈ ನಡುವೆ ಭುಗಿಲೇಳಲಿರುವ ಅತೃಪ್ತಿಯನ್ನು ಶಮನ ಮಾಡಲು ಯತ್ನಿಸಿರುವ ಮುಖ್ಯಮಂತ್ರಿ ಯಡಿಯೂರಪ್ಪ ಅವರು, ಬಿಜೆಪಿ ಸರ್ಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬಂದು ವರ್ಷ ಪೂರೈಸಿದ ಖುಷಿಯಲ್ಲಿಯೇ 24 ಮಂದಿ ಶಾಸಕರಿಗೆ ವಿವಿಧ ನಿಗಮ ಮಂಡಳಿಗಳ ಅಧ್ಯಕ್ಷ ನೀಡಿ ಆದೇಶ ಹೊರಡಿಸಿದ್ದಾರೆ. |
![]() | ವಿವಿಧ ನಿಗಮ ಮಂಡಳಿಗೆ ಅಧ್ಯಕ್ಷರ ನೇಮಕ: ರಾಜ್ಯ ಸರ್ಕಾರದಿಂದ ಆದೇಶರಾಜ್ಯದ ವಿವಿಧ ನಿಗಮ ಮಂಡಳಿಗಳಿಗೆ 24 ಶಾಸಕರುಗಳನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಸೋಮವಾರ ಆದೇಶ ಹೊರಡಿಸಿದೆ. |