ಸಿನಿಮಾ ಸುದ್ದಿಹೃದಯಾಘಾತದಿಂದ ಕಿರುತೆರೆ ನಟ ನಿತೇಶ್ ಪಾಂಡೆ ಸಾವು!
ಕಿರುತೆರೆ ಮೂಲಕ ಫೇಮಸ್ ಆದ ನಟ ನಿತೇಶ್ ಪಾಂಡೆ ನಿಧನರಾಗಿದ್ದಾರೆ.ಅವರಿಗೆ 51 ವರ್ಷ ವಯಸ್ಸಾಗಿತ್ತು. ಅನುಪಮಾ ಧಾರಾವಾಹಿ ಹಿಂದಿಯ ಸ್ಟಾರ್ ಪ್ಲಸ್ನಲ್ಲಿ ಪ್ರಸಾರ ಕಾಣುತ್ತಿದೆ. ಈ ಧಾರಾವಾಹಿಯಲ್ಲಿ ಧೀರಜ್ ಕಪೂರ್ ಹೆಸರಿನ ಪಾತ್ರವನ್ನು ಅವರು ಮಾಡುತ್ತಿದ್ದರು.