• Tag results for ನಿತೀಶ್ ಕುಮಾರ್

ಗೂಂಡಾಗಳು ಬಿಹಾರ ಸರ್ಕಾರ ನಡೆಸುತ್ತಿದ್ದಾರೆ: ನಿತೀಶ್ ವಿರುದ್ಧ ಹರಿಹಾಯ್ದ ತೇಜಸ್ವಿ ಯಾದವ್

ರಾಜ್ಯ ಸರ್ಕಾರದ ವಿರುದ್ಧ ಹರಿಹಾಯ್ದಿರುವ ತೇಜಸ್ವಿ ಯಾದವ್ ಬಿಹಾರದ ಆಡಳಿತವನ್ನು ಗೂಂಡಾಗಳು ನಡೆಸುತ್ತಿದ್ದಾರೆ ಎಂದು ಲೇವಡಿ ಮಾಡಿದ್ದಾರೆ.

published on : 14th January 2021

ಮುಖ್ಯಮಂತ್ರಿಯಾಗಲೇಬೇಕೆಂಬ ಹಠವಿಲ್ಲ: ಕುತೂಹಲ ಕೆರಳಿಸಿದ ನಿತೀಶ್ ಕುಮಾರ್ ಹೇಳಿಕೆ

ನನಗೆ ಮುಖ್ಯಮಂತ್ರಿ ಆಗಲೇಬೇಕು ಎಂಬ ಹಠವಿಲ್ಲ. ಬಿಜೆಪಿ ತನ್ನದೇ ಅಭ್ಯರ್ಥಿಯನ್ನೂ ಕೂಡ ಮುಖ್ಯಮಂತ್ರಿಯನ್ನಾಗಿ ಮಾಡಬಹುದು ಎಂಬ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಹೇಳಿಕೆ ಕುತೂಹಲ ಕೆರಳಿಸಿದೆ. 

published on : 28th December 2020

ಜೆಡಿಯು ಅಧ್ಯಕ್ಷರಾಗಿ ನಿತೀಶ್ ಕುಮಾರ್ ಆಪ್ತ ಆರ್ ಸಿಪಿ ಸಿಂಗ್ ಆಯ್ಕೆ

ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಆಪ್ತ ಆರ್ಸಿಪಿ ಸಿಂಗ್ ಅವರನ್ನು ಜನತಾದಳ(ಯುನೈಟೆಡ್)ದ ಹೊಸ ಅಧ್ಯಕ್ಷರಾಗಿ ಆಯ್ಕೆ ಮಾಡಲಾಗಿದೆ.

published on : 27th December 2020

ನಿನ್ನನ್ನು ಉಪ ಮುಖ್ಯಮಂತ್ರಿ ಮಾಡಿದ್ದು ಯಾರು? ತೇಜಸ್ವಿ ಯಾದವ್ ವಿರುದ್ಧ ಗುಡುಗಿದ ನಿತೀಶ್

ಸ್ನೇಹಿತನ ಮಗನೆಂದು ಸುಮ್ಮನೆ ಆಲಿಸುತ್ತಿದ್ದೇನೆ ಎಂದು ಪ್ರತಿಪಕ್ಷ ನಾಯಕ ತೇಜಸ್ವಿ ಯಾದವ್ ವಿರುದ್ಧ ನಿತೀಶ್ ಕುಮಾರ್ ಸದನದಲ್ಲಿ ಮುಖ್ಯಮಂತ್ರಿ ನಿತೀಶ್ ಕುಮಾರ್ ವಾಗ್ದಾಳಿ ನಡೆಸಿದ್ದಾರೆ. 

published on : 27th November 2020

ನಿತೀಶ್ ಮತ್ತೆ ಸಿಎಂ ಆಗಿದ್ದಕ್ಕೆ ದೇವರಿಗೆ ತನ್ನ ಬೆರಳನ್ನೆ ಅರ್ಪಿಸಿ ಹರಕೆ ತೀರಿಸಿದ ಅಭಿಮಾನಿ!

ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ದೇಶಾದ್ಯಂತ ಲಕ್ಷಾಂತರ ಅಭಿಮಾನಿಗಳು ಮತ್ತು ಬೆಂಬಲಿಗರನ್ನು ಹೊಂದಿದ್ದಾರೆ. ಆದರೆ ಇಲ್ಲೊಬ್ಬ ವ್ಯಕ್ತಿಯೋರ್ವ 45 ವರ್ಷದ ಅನಿಲ್ ಶರ್ಮಾ ಅಲಿಯಾಸ್ ಅಲಿ ಬಾಬಾ ಎಂಬಾತ ತನ್ನ ಕೈ ಬೆರಳನ್ನೇ ದೇವರಿಗೆ ಸಮರ್ಪಿಸಿದ್ದಾನೆ.

published on : 25th November 2020

ಪ್ರಮಾಣವಚನ ಸ್ವೀಕರಿಸಿದ 3 ದಿನಕ್ಕೆ ಸಿಎಂ ನಿತೀಶ್ ಕುಮಾರ್ ಸರ್ಕಾರದ ಮೊದಲ ವಿಕೆಟ್ ಪತನ!

ನಿತೀಶ್ ಕುಮಾರ್ ನೇತೃತ್ವದ ನೂತನ ಸರ್ಕಾರ ಸಂಪುಟ ರಚನೆಯಾಗಿ ಇನ್ನು ವಾರ ಕಳೆದಿಲ್ಲ. ಅದಾಗಲೇ ಶಿಕ್ಷಣ ಸಚಿವ ಸ್ಥಾನಕ್ಕೆ ಮೇವಾಲಾಲ್ ಚೌಧರಿ ರಾಜೀನಾಮೆ ನೀಡಿದ್ದಾರೆ.

published on : 19th November 2020

ನಿತೀಶ್ ಕುಮಾರ್ ಸಂಪುಟದ ಸಚಿವರಿಗೆ ಖಾತೆ ಹಂಚಿಕೆ, ಗೃಹ ಖಾತೆ ಉಳಿಸಿಕೊಂಡ ಸಿಎಂ

ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಮಂಗಳವಾರ ತಮ್ಮ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ್ದು, ಹಿಂದಿನಂತೆ ಗೃಹ ಖಾತೆಯಂತಹ ಪ್ರಮುಖ ಖಾತೆಗಳನ್ನು ತಮ್ಮ ಬಳಿಯೇ ಉಳಿಸಿಕೊಂಡಿದ್ದಾರೆ.

published on : 17th November 2020

ನಿತೀಶ್ ಕುಮಾರ್ ರಾಜಕೀಯವಾಗಿ ಬಳಲಿರುವ ತಿರಸ್ಕೃತ ನಾಯಕ: ಪ್ರಶಾಂತ್ ಕಿಶೋರ್ ಲೇವಡಿ

ನಿತೀಶ್ ಕುಮಾರ್ ಅವರನ್ನು ಮುಖ್ಯಮಂತ್ರಿ ಹುದ್ದೆಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ರಾಜಕೀಯವಾಗಿ ಬಳಲಿರುವ ತಿರಸ್ಕೃತ  ನಾಯಕ ಆಗಿದ್ದಾರೆ ಎಂದು ರಾಜಕೀಯ ನಿಪುಣ ಪ್ರಶಾಂತ್ ಕಿಶೋರ್ ಹೇಳಿದ್ದಾರೆ.

published on : 17th November 2020

ಬಿಹಾರದಲ್ಲಿ ಎನ್​ಡಿಎ ಸರ್ಕಾರ: 7ನೇ ಬಾರಿಗೆ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದ ನಿತೀಶ್ ಕುಮಾರ್!

ಬಿಹಾರದಲ್ಲಿ ಎನ್ ಡಿ ಎ ಮೈತ್ರಿಕೂಟದ ಶಾಸಕಾಂಗ ಪಕ್ಷದ ನಾಯಕನಾಗಿ ಹಾಲಿ ಮುಖ್ಯಮಂತ್ರಿ ನಿತೀಶ್ ಕುಮಾರ್ ಆಯ್ಕೆಯಾಗಿದ್ದು ಇದೀಗ ಏಳನೇ ಬಾರಿಗೆ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು.

published on : 16th November 2020

7ನೇ ಬಾರಿ ಮುಖ್ಯಮಂತ್ರಿಯಾಗಿ ನಿತೀಶ್ ಕುಮಾರ್ ಇಂದು ಸಂಜೆ ಪ್ರಮಾಣ ವಚನ: ನಡ್ಡಾ, ಅಮಿತ್ ಶಾ ಉಪಸ್ಥಿತಿ

ಬಿಹಾರದಲ್ಲಿ ಎನ್ ಡಿ ಎ ಮೈತ್ರಿಕೂಟದ ಶಾಸಕಾಂಗ ಪಕ್ಷದ ನಾಯಕನಾಗಿ ಹಾಲಿ ಮುಖ್ಯಮಂತ್ರಿ ನಿತೀಶ್ ಕುಮಾರ್ ಆಯ್ಕೆಯಾಗಿದ್ದು ಸತತ ಏಳನೇ ಬಾರಿಗೆ ಅಧಿಕಾರ ಚುಕ್ಕಾಣಿ  ಹಿಡಿಯಲು ಸಜ್ಜಾಗಿದ್ದಾರೆ.

published on : 16th November 2020

ಬಿಹಾರದಲ್ಲಿ ಡಿಸಿಎಂ ಸ್ಥಾನಕ್ಕೆ ಪೈಪೋಟಿ; ಎರಡೆರಡು ಡಿಸಿಎಂ ಹುದ್ದೆ ಸೃಷ್ಟಿ, ರೇಣುದೇವಿ, ತಾರ್ಕಿಶೋರ್ ಪ್ರಸಾದ್ ಆಯ್ಕೆಯಾಗುವ ಸಾಧ್ಯತೆ!

ಬಿಹಾರದಲ್ಲಿ ಸರ್ಕಾರ ರಚನೆ ಕಸರತ್ತು ಗರಿಗೆದರಿದ್ದು, ಈಗಾಗಲೇ ಡಿಸಿಎಂ ಸ್ಥಾನಕ್ಕೆ ಪೈಪೋಟಿ ಆರಂಭವಾಗಿದೆ. ಪರಿಣಾಮ ಕರ್ನಾಟಕದಂತೆಯೇ ಬಿಹಾರದಲ್ಲೂ ಎರಡೆರಡು ಡಿಸಿಎಂ ಹುದ್ದೆ ಸೃಷ್ಟಿಸಲಾಗಿದ್ದು, ರೇಣುದೇವಿ, ತಾರ್ಕಿಶೋರ್ ಪ್ರಸಾದ್ ಆಯ್ಕೆಯಾಗುವ ಸಾಧ್ಯತೆಸ ಎಂದು ಹೇಳಲಾಗಿದೆ.

published on : 16th November 2020

ಬಿಹಾರ: ರಾಜ್ಯಪಾಲರನ್ನು ಭೇಟಿ ಮಾಡಿದ ನಿತೀಶ್ ಕುಮಾರ್, ನೂತನ ಸರ್ಕಾರದ ರಚನೆಯ ಹಕ್ಕು ಮಂಡನೆ

ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಭಾನುವಾರ ಇಲ್ಲಿನ ರಾಜಭವನದಲ್ಲಿ ರಾಜ್ಯಪಾಲ ಫಗು ಚೌಹಾಣ್ ಅವರನ್ನು ಭೇಟಿ ಮಾಡಿ ಮುಂದಿನ ಅವಧಿಗೆ ರಾಜ್ಯದಲ್ಲಿ ಹೊಸ ಎನ್‌ಡಿಎ ಸರ್ಕಾರ  ರಚಿಸುವ ಹಕ್ಕನ್ನು ಮಂಡಿಸಿದ್ದಾರೆ.

published on : 15th November 2020

4 ನೇ ಬಾರಿ ಬಿಹಾರ ಸಿಎಂ ಆಗಿ ನ.16 ಕ್ಕೆ ನಿತೀಶ್ ಕುಮಾರ್ ಪ್ರಮಾಣ ವಚನ: ಡಿಸಿಎಂ ಸ್ಥಾನಕ್ಕೆ ಸುಶೀಲ್ ಮೋದಿ

ಬಿಹಾರ ಚುನಾವಣೆಯಲ್ಲಿ ಬಹುಮತ ಗಳಿಸಿದ್ದ ಎನ್ ಡಿಎ ಸಿಎಂ ಆಯ್ಕೆಗೆ ಸಂಬಂಧಿಸಿದಂತೆ ಸಭೆ ನಡೆಸಿದ್ದು ಹಾಲಿ ಸಿಎಂ ನಿತೀಶ್ ಕುಮಾರ್ ಅವರು ಮತ್ತೊಮ್ಮೆ ಮುಖ್ಯಮಂತ್ರಿಯಾಗಿ ನಿಯುಕ್ತಿಗೊಂಡಿದ್ದಾರೆ. 

published on : 15th November 2020

ಬಿಹಾರ: ರಾಜ್ಯಪಾಲರನ್ನು ಭೇಟಿ ಮಾಡಿ ಸಿಎಂ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ನಿತೀಶ್ ಕುಮಾರ್

ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಶುಕ್ರವಾರ ರಾಜ್ಯಪಾಲ ಫಗು ಚೌಹಾಣ್ ಅವರನ್ನು ಭೇಟಿ ಸಿಎಂ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದರು. ಅಲ್ಲದೆ ಪ್ರಸಕ್ತ ವಿಧಾನಸಭೆಯನ್ನು ವಿಸರ್ಜಿಸುವುಂತೆ ರಾಜ್ಯಪಾಲರಿಗೆ ಶಿಫಾರಸು ಮಾಡಿದ್ದಾರೆ.

published on : 13th November 2020

ಎನ್ ಡಿಎ ಶಾಸಕಾಂಗ ಪಕ್ಷದ ನಾಯಕನಾಗಿ ನಿತೀಶ್ ಕುಮಾರ್ ಆಯ್ಕೆಗೆ ಭಾನುವಾರ ಶಾಸಕರ ಸಭೆ

ಇತ್ತೀಚಿಗೆ ನಡೆದ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಅತಿ ಹೆಚ್ಚಿನ ಸ್ಥಾನಗಳಲ್ಲಿ ಗೆಲುವು ಸಾಧಿಸಿರುವ ಎನ್‌ಡಿಎ ಶಾಸಕಾಂಗ ಪಕ್ಷದ ನಾಯಕನಾಗಿ ನಿತೀಶ್ ಕುಮಾರ್ ಅವರನ್ನು ಆಯ್ಕೆ ಮಾಡಲು ಭಾನುವಾರ ಶಾಸಕರ  ಸಭೆ ನಡೆಯಲಿದೆ

published on : 13th November 2020
1 2 3 4 5 >