- Tag results for ನಿಧನ
![]() | ಗಾಂಧಿ ಕುಟುಂಬದ ನಿಷ್ಠ ರಾಜಕಾರಣಿ ಕೇಂದ್ರದ ಮಾಜಿ ಸಚಿವ ಕ್ಯಾಪ್ಟನ್ ಸತೀಶ್ ಶರ್ಮಾ ನಿಧನಕಾಂಗ್ರೆಸ್ ಮುಖಂಡ ಹಾಗೂ ಕೇಂದ್ರದ ಮಾಜಿ ಸಚಿವ ಕ್ಯಾಪ್ಟನ್ ಸತೀಶ್ ಶರ್ಮಾ(73), ಬುಧವಾರ ರಾತ್ರಿ ಗೋವಾದಲ್ಲಿ ನಿಧನರಾಗಿದ್ದಾರೆ. |
![]() | ನಟ, ನಿರ್ದೇಶಕ ರಾಜೀವ್ ಕಾಪೂರ್ ನಿಧನಬಾಲಿವುಡ್ ನಟ, ನಿರ್ದೇಶಕ ರಾಜೀವ್ ಕಾಪೂರ್ ಮಂಗಳವಾರ ನಿಧನರಾಗಿದ್ದಾರೆ. ನಿರ್ಮಾಪಕ ರಾಜ್ ಕಾಪೂರ್ ಅವರ ಪುತ್ರನಾಗಿದ್ದ ರಾಜೀವ್ ಕಾಪೂರ್ ಅವರಿಗೆ 58 ವರ್ಷ ವಯಸ್ಸಾಗಿತ್ತು. ರಿಷಿ ಕಾಪೂರ್ ಪತ್ನಿ ನೀತು ಕಾಪೂರ್ ಮೊದಲಿಗೆ ಇನ್ಸಾಟಾಗ್ರಾಮ್ ನಲ್ಲಿ ಈ ವಿಷಯವನ್ನು ಹಂಚಿಕೊಂಡಿದ್ದಾರೆ. |
![]() | ನಿವೃತ್ತ ಐಪಿಎಸ್ ಅಧಿಕಾರಿ ಆರ್.ಪಿ. ಶರ್ಮಾ ನಿಧನನಿವೃತ್ತ ಐಪಿಎಸ್ ಅಧಿಕಾರಿ ಆರ್.ಪಿ.ಶರ್ಮಾ ಬುಧವಾರ ಸಂಜೆ ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. |
![]() | ಜೆಡಿಎಸ್ ಶಾಸಕ ಎಂ.ಸಿ. ಮನಗೂಳಿ ನಿಧನ: ಯಡಿಯೂರಪ್ಪ, ಕುಮಾರಸ್ವಾಮಿ ಸೇರಿ ಹಲವು ಗಣ್ಯರ ಸಂತಾಪಸಿಂದಗಿ ಕ್ಷೇತ್ರದ ಹಿರಿಯ ಜೆಡಿಎಸ್ ಶಾಸಕ ಎಂ. ಸಿ. ಮನಗೂಳಿ ಬೆಂಗಳೂರಿನಲ್ಲಿ ನಿನ್ನೆ ರಾತ್ರಿ ನಿಧನರಾಗಿದ್ದಾರೆ. ಅವರಿಗೆ 85 ವರ್ಷ ವಯಸ್ಸಾಗಿತ್ತು. |
![]() | ಮಲಯಾಳಂ ಹಿರಿಯ ನಟ ಉನ್ನಿಕೃಷ್ಣನ್ ನಂಬೂದಿರಿ ವಿಧಿವಶಮಲಯಾಳಂ ಸಿನಿಮಾದ ಹಿರಿಯ ನಟ ಉನ್ನಿಕೃಷ್ಣನ್ ನಂಬೂದಿರಿ ನಿಧನ ಹೊಂದಿದ್ದಾರೆ. ಅವರಿಗೆ 98 ವರ್ಷ ವಯಸ್ಸಾಗಿತ್ತು. ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದ ಇವರಿಗೆ ಕೊರೋನಾ ಸೋಂಕು ತಗುಲಿತ್ತು. |
![]() | ಸ್ವಾಮಿ ಹರ್ಷಾನಂದ ನಿಧನಕ್ಕೆ ಕನ್ನಡದಲ್ಲಿ ಟ್ವೀಟ್ ಮಾಡಿ ಪ್ರಧಾನಿ ಮೋದಿ ಸಂತಾಪಸ್ವಾಮಿ ವಿವೇಕಾನಂದರ ಜನ್ಮದಿನದಂದೆ ಬಸವನಗುಡಿಯ ರಾಮಕೃಷ್ಣ ಮಠದ ಅಧ್ಯಕ್ಷ ಸ್ವಾಮಿ ಹರ್ಷಾನಂದ ನಿಧನವಾಗಿದ್ದು ಸ್ವಾಮೀಜಿಯ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಕನ್ನಡದಲ್ಲೇ ಟ್ವಿಟ್ ಮಾಡಿ ಸಂತಾಪ ಸೂಚಿಸಿದ್ದಾರೆ. |
![]() | ಮಹಾರಾಷ್ಟ್ರ: ಮಾಜಿ ಸಚಿವ ವಿಲಾಸ್ ಪಾಟೀಲ್ ಉಂಡಾಲ್ಕರ್ ನಿಧನಮಹಾರಾಷ್ಟ್ರದ ಮಾಜಿ ಸಚಿವ ಮತ್ತು ಏಳು ಬಾರಿ ಕಾಂಗ್ರೆಸ್ ಶಾಸಕರಾಗಿ ಆಯ್ಕೆಯಾಗಿದ್ದ ವಿಲಾಸ್ ಪಾಟೀಲ್ ಉಂಡಾಲ್ಕರ್ ಖಾಸಗಿ ಆಸ್ಪತ್ರೆಯಲ್ಲಿ ಸೋಮವಾರ ನಿಧನರಾದರು ಎಂದು ಕುಟುಂಬ ಮೂಲಗಳು ತಿಳಿಸಿವೆ. |
![]() | ಆಪರೇಷನ್ ಟೈಗರ್ ಖ್ಯಾತಿಯ ಮಾಜಿ ಪೊಲೀಸ್ ಆಯುಕ್ತ ಪಿಜಿ ಹರ್ಲಂಕರ್ ನಿಧನಆಪರೇಷನ್ ಟೈಗರ್ ಮೂಲಕ ಸರಗಳ್ಳರ ಹುಟ್ಟಡಗಿಸಿದ್ದ ಮಾಜಿ ಪೊಲೀಸ್ ಆಯುಕ್ತ ಪಿ ಜಿ ಹರ್ಲಂಕರ್ ನಿಧನರಾಗಿದ್ದಾರೆ. ಅವರಿಗೆ 88 ವರ್ಷ ವಯಸ್ಸಾಗಿತ್ತು. |
![]() | ಕೇಂದ್ರ ಮಾಜಿ ಸಚಿವ, ಕಾಂಗ್ರೆಸ್ ಮುಖಂಡ ಬೂಟಾ ಸಿಂಗ್ ನಿಧನಕೇಂದ್ರ ಸಚಿವ ಹಾಗೂ ರಾಜಸ್ಥಾನದ ಮಾಜಿ ಸಂಸದ, ಕಾಂಗ್ರೆಸ್ ನಾಯಕ ಬೂಟಾ ಸಿಂಗ್ (86) ಅವರು ಶನಿವಾರ ವಿಧಿವಶವರಾಗಿದ್ದಾರೆ. |
![]() | ವಾಷಿಂಗ್ಟನ್: 93 ಮರ್ಡರ್ ಮಾಡಿದ್ದ ಸರಣಿ ಹಂತಕ ಸಾಮ್ಯುಯೆಲ್ ಲಿಟಲ್ ನಿಧನಅಮೆರಿಕ ಇತಿಹಾಸದಲ್ಲಿ ಸರಣಿ ಹಂತಕ ಎಂದೇ ಕುಖ್ಯಾತಿ ಪಡೆದಿದ್ದ ಸ್ಯಾಮ್ಯುಯೆಲ್ ಲಿಟ್ಟಲ್ (80) ಮಿಲಿಟರಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ. |
![]() | ಖ್ಯಾತ ಸಂಗೀತ ನಿರ್ದೇಶಕ ಎಆರ್ ರೆಹಮಾನ್ಗೆ ಮಾತೃ ವಿಯೋಗಖ್ಯಾತ ಸಂಗೀತ ನಿರ್ದೇಶಕ ಎಆರ್ ರೆಹಮಾನ್ ಅವರ ತಾಯಿ ಕರೀಮಾ ಬೇಗಂ ನಿಧನರಾಗಿದ್ದಾರೆ. |
![]() | 'ಮಲಯಾಳಂನ 'ಸೂಫಿಯುಂ ಸುಜಾತಯುಂ' ನಿರ್ದೇಶಕ ನಾರಾನಿಪುಳ ಶಾನವಾಸ್ ನಿಧನಮಲಯಳಂ ನ ಸೂಫಿಯುಂ ಸುಜಾತಯುಂ' ಖ್ಯಾತಿಯ ನಿರ್ದೇಶಕ ನಾರಾನಿಪುಳ ಶಾನವಾಸ್ (37) ಡಿ.23 ರಂದು ನಿಧನರಾಗಿದ್ದಾರೆ. |
![]() | ಕಾಂಗ್ರೆಸ್ ನಾಯಕ ಮೋತಿಲಾಲ್ ವೋರಾ ನಿಧನಹಿರಿಯ ಕಾಂಗ್ರೆಸ್ ನಾಯಕ ಮೋತಿಲಾಲ್ ವೋರಾ (93)ನವದೆಹಲಿಯಲ್ಲಿ ಡಿ.21 ರಂದು ಮೃತಪಟ್ಟಿದ್ದಾರೆ. |
![]() | ನಾಗಪುರ: ಹಿರಿಯ ಆರ್ ಎಸ್ ಎಸ್ ವಿಚಾರವಾದಿ ಎಂಜಿ ವೈದ್ಯ ನಿಧನಹಿರಿಯ ಆರ್ ಎಸ್ ಎಸ್ ವಿಚಾರವಾದಿ ಮತ್ತು ಸಂಸ್ಥೆಯ ಮೊದಲ ವಕ್ತಾರ ಮಾಧವ್ ಗೋವಿಂದ್ ವೈದ್ಯ ನಿಧನರಾಗಿದ್ದಾರೆ. ಅವರಿಗೆ 97 ವರ್ಷ ವಯಸ್ಸಾಗಿತ್ತು. |
![]() | ಉದ್ಯಮಿ, ಸಮಾಜಸೇವಕ, ಶಿಕ್ಷಣ ತಜ್ಞ ಡಾ. ಆರ್.ಎನ್. ಶೆಟ್ಟಿ ನಿಧನ, ಮುಖ್ಯಮಂತ್ರಿ ಯಡಿಯೂರಪ್ಪ ಸಂತಾಪನಾಡಿನ ಖ್ಯಾತ ಹಿರಿಯ ಉದ್ಯಮಿ, ಶಿಕ್ಷಣ ತಜ್ಞ, ಸಮಾಜ ಸೇವಕ, ಆರ್ ಎನ್ ಎಸ್ ಗ್ರೂಪ್ ಸಂಸ್ಥಾಪಕ ಡಾ. ಆರ್ ಎನ್ ಶೆಟ್ಟಿ ಗುರುವಾರ ನಸುಕಿನ ಜಾವ ನಿಧನರಾಗಿದ್ದಾರೆ. ಅವರಿಗೆ 92 ವರ್ಷ ವಯಸ್ಸಾಗಿತ್ತು. |