ರಾಜ್ಯಹೆಚ್.ಡಿ.ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ, ಮಧ್ಯಾಹ್ನ 2-45ಕ್ಕೆ ಮುಂದೂಡಿಕೆ
ಮನೆಗೆಲಸದಾಕೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಮಾಜಿ ಸಚಿವ ಹೆಚ್.ಡಿ.ರೇವಣ್ಣ ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಮಧ್ಯಾಹ್ನ 2-45ಕ್ಕೆ ಮುಂದೂಡಿದೆ.