• Tag results for ನಿರ್ದೇಶನ

ಕಲ್ಲಿದಲ್ಲು ಗಣಿಗಾರಿಕೆ ಹಗರಣದಲ್ಲಿ ಮಮತಾ ಸೋದರಳಿಯ ಅಭಿಷೇಕ್ ಬ್ಯಾನರ್ಜಿ ಕುಟುಂಬಕ್ಕೆ ಹಣ ಸಂದಾಯ: ಇಡಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಸೋದರಳಿಯ ಹಾಗೂ ಟಿಎಂಸಿ ಸಂಸದ ಅಭಿಷೇಕ್ ಬ್ಯಾನರ್ಜಿ ಕುಟುಂಬ ಕೆಲವು ಅಕ್ರಮ ಕಲ್ಲು ಗಣಿಗಾರಿಕೆಯಿಂದ ಬರುವ ಅಕ್ರಮ ನಿಧಿಯ ಪ್ರಯೋಜನ ಪಡೆದುಕೊಂಡಿರುವುದಾಗಿ ಜಾರಿ ನಿರ್ದೇಶನಾಲಯ ಆರೋಪಿಸಿದೆ.

published on : 8th April 2021

ಅಕ್ರಮ ಹಣ ವರ್ಗಾವಣೆ: ಜಮ್ಮು-ಕಾಶ್ಮೀರ ಮಾಜಿ ಸಿಎಂ ಮೆಹಬೂಬಾ ಮುಫ್ತಿಗೆ ಇಡಿ ಸಮನ್ಸ್ 

ಜಮ್ಮು-ಕಾಶ್ಮೀರದ ಮಾಜಿ ಸಿಎಂ ಮೆಹಬೂಬಾ ಮುಫ್ತಿಗೆ ಜಾರಿ ನಿರ್ದೇಶನಾಲಯ ಸಮನ್ಸ್ ಜಾರಿಗೊಳಿಸಿದೆ. 

published on : 5th March 2021

ಐಟಿ ಅಧಿಕಾರಿ ಅಭಿಷೇಕ್ ತ್ರಿಪಾಠಿ ಅಕ್ರಮ ಹಣ ಸಂಪಾದನೆ: ತನಿಖೆ ತೀವ್ರಗೊಳಿಸಿದ ಜಾರಿ ನಿರ್ದೇಶನಾಲಯ

ಕರ್ನಾಟಕ ಆದಾಯ ತೆರಿಗೆ ಇಲಾಖೆ ಅಧಿಕಾರಿ ಅಭಿಷೇಕ್ ತ್ರಿಪಾಠಿ ಮತ್ತವರ ಕುಟುಂಬಸ್ಥರ ವಿರುದ್ಧ ಆದಾಯಕ್ಕೂ ಮೀರಿ ಅಧಿಕ ಹಣ ಸಂಪಾದನೆ ಕೇಸ್ ದಾಖಲಿಸಲಾಗಿದ್ದು ಜಾರಿ ನಿರ್ದೇಶನಾಲಯ ತನಿಖೆ ನಡೆಸುತ್ತಿದೆ.

published on : 5th March 2021

ಹತ್ರಾಸ್ ಗ್ಯಾಂಗ್ ರೇಪ್: ಪಿಎಫ್ಐ ವಿರುದ್ಧ ನ್ಯಾಯಾಲಯಕ್ಕೆ ಮೊದಲ ಚಾರ್ಜ್ ಶೀಟ್ ಸಲ್ಲಿಸಿದ ಇಡಿ!

ಹತ್ರಾಸ್ ಗ್ಯಾಂಗ್ ರೇಪ್ ಪ್ರಕರಣದ ನಂತರ 'ಕೋಮು ಗಲಭೆಗಳನ್ನು ಪ್ರಚೋದಿಸಲು ಮತ್ತು ಭಯೋತ್ಪಾದನೆಯನ್ನು ಹರಡಲು' ಯತ್ನಿಸಲಾಗಿತ್ತು ಎಂದು ಆರೋಪಿಸಿರುವ ಜಾರಿ ನಿರ್ದೇಶನಾಲಯ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಮತ್ತು ಅದರ ವಿದ್ಯಾರ್ಥಿ ಘಟಕದ ವಿರುದ್ಧ ತನ್ನ ಮೊದಲ ಚಾರ್ಜ್‌ಶೀಟ್ ಸಲ್ಲಿಸಿದೆ.

published on : 12th February 2021

ಬಾಲಿವುಡ್ ನಾಯಕನ ಪ್ರೊಫೈಲ್ ಗೆ ಬೇಕಾದ ವ್ಯಕ್ತಿತ್ವ ನನಗಿದೆ; ಹಿಂದಿ ಸಿನಿಮಾಗಾಗಿ ನಾಗಶೇಖರ್ ಜೊತೆ ಚರ್ಚೆ: ಜೈದ್ ಖಾನ್

ನಿರ್ದೇಶಕ ನಾಗಶೇಖರ್ ಕನ್ನಡ ಸಿನಿಮಾ ಇಂಡಸ್ಟ್ರಿಗೆ ಹಲವು ಸದಭಿರುಚಿಯ ಸಿನಿಮಾಗಳನ್ನು ನೀಡಿದ್ದಾರೆ. ಸಂಜು ವೆಡ್ಸ್ ಗೀತಾ, ಮೈನಾ ಸಿನಿಮಾ ನೀಡಿರುವ ನಾಗಶೇಖರ್ ಬಾಲಿವುಡ್ ಗೂ ಪಾದಾರ್ಪಣೆ ಮಾಡುತ್ತಿದ್ದಾರೆ.

published on : 10th February 2021

ಅಕ್ರಮ ಗಣಿಗಾರಿಕೆ ತಡೆಗೆ ಕೂಡಲೆ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಲೋಕಾಯುಕ್ತರ ನಿರ್ದೇಶನ

ರಾಜ್ಯದ ವಿವಿಧೆಡೆ ಅವ್ಯಾಹತವಾಗಿ ನಡೆಯುತ್ತಿರುವ ಅಕ್ರಮ ಗಣಿಗಾರಿಕೆ ಕಾರ್ಯಾಚರಣೆ ಬಗ್ಗೆ ತನಿಖೆ ನಡೆಸಿ, ಅವುಗಳ ತಡೆಗೆ ಕೂಡಲೇ ಕ್ರಮ ಕೈಗೊಳ್ಳುವಂತೆ ಎಲ್ಲಾ ಜಿಲ್ಲಾಧಿಕಾರಿಗಳು ಹಾಗೂ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿಗಳಿಗೆ ರಾಜ್ಯ ಲೋಕಾಯುಕ್ತರು ನಿರ್ದೇಶನ ನೀಡಿದ್ದಾರೆ.

published on : 4th February 2021

ರಾಜಕೀಯ ಕಥೆಯುಳ್ಳ ಸಿನಿಮಾಗೆ ಕ್ರೇಜಿಸ್ಟಾರ್ ನಿರ್ದೇಶನ!

ಬಿಎಂ ಗಿರಿರಾಜ್ ನಿರ್ದೇಶನದ ಕನ್ನಡಿಗ ಸಿನಿಮಾದಲ್ಲಿ ನಟಿಸುತ್ತಿರುವ ಕ್ರೇಜಿಸ್ಟಾರ್ ರವಿಚಂದ್ರನ್ ತಮ್ಮ ಮುಂದಿನ ಸಿನಿಮಾಗಾಗಿ ಸಿದ್ಧತೆ ನಡೆಸುತ್ತಿದ್ದಾರೆ.

published on : 20th January 2021

ಪಿಎಂಸಿ ಬ್ಯಾಂಕ್ ಹಗರಣ: ಸಂಜಯ್ ರಾವತ್ ಪತ್ನಿಗೆ ಇಡಿ ಸಮನ್ಸ್ ಜಾರಿ

ಪಂಜಾಬ್​​​​​ ಮಹಾರಾಷ್ಟ್ರ ಕೋ ಆಪರೇಟಿವ್ (ಪಿಎಂಸಿ) ಬ್ಯಾಂಕ್ ಹಗರಣಕ್ಕೆ ಸಂಬಂಧಿಸಿದಂತೆ ಶಿವಸೇನಾ ಪಕ್ಷದ ನಾಯಕ ಸಂಜಯ್ ರಾವತ್ ಪತ್ನಿಗೆ ಜಾರಿ ನಿರ್ದೇಶನಾಲಯ ಬುಧವಾರ ಸಮನ್ಸ್ ಜಾರಿ ಮಾಡಿದೆ. 

published on : 6th January 2021

ಜೀ ಸಮೂಹ ಕಚೇರಿಗಳ ಮೇಲೆ ಆದಾಯ ತೆರಿಗೆ ಇಲಾಖೆ ದಾಳಿ

ಆದಾಯ ತೆರಿಗೆ ಅಧಿಕಾರಿಗಳು ಸೋಮವಾರ ಇಲ್ಲಿನ ‘ಜೀ’ ಸಮೂಹದ ಕಚೇರಿ ಮತ್ತು ಇತರ 14 ಸ್ಥಳಗಳಲ್ಲಿ ದಾಳಿ ನಡೆಸಿದ್ದಾರೆ.

published on : 5th January 2021

ಮನಿ ಲಾಂಡರಿಂಗ್ ಪ್ರಕರಣ: ಬೆಂಗಳೂರು ಮೂಲದ ಸಂಸ್ಥೆಯ 8 ಕೋಟಿ ಮೌಲ್ಯದ ಆಸ್ತಿ ಜಪ್ತಿ ಮಾಡಿದ ಇಡಿ

ಹವಾಲಾ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಬೆಂಗಳೂರು ಮೂಲದ ಖಾಸಗಿ ಸಂಸ್ಥೆಯ ಸುಮಾರು 8 ಕೋಟಿ ರೂ ಮೌಲ್ಯದ ಆಸ್ತಿಯನ್ನು ಜಪ್ತಿ ಮಾಡಿದೆ.

published on : 22nd December 2020

ಅಕ್ರಮ ಹಣ ವರ್ಗಾವಣೆ ಪ್ರಕರಣ: ಕಾಕ್ಸ್ ಅಂಡ್ ಕಿಂಗ್ಸ್ ಪ್ರಮೋಟರ್ ಪೀಟರ್ ಕೇರ್ಕರ್ ಬಂಧನ

ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಕಾಕ್ಸ್ ಅಂಡ್ ಕಿಂಗ್ಸ್ ಪ್ರವರ್ತಕರಾದ ಪೀಟರ್ ಕೇರ್ಕರ್ ನನ್ನು ಜಾರಿ ನಿರ್ದೇಶನಾಲಯ ಬಂಧಿಸಿದೆ.

published on : 27th November 2020

ಚಿನ್ನ ಕಳ್ಳಸಾಗಣೆ ಪ್ರಕರಣ: ತಿರುವನಂತಪುರಂ ಜೈಲಿನಲ್ಲಿ ಇಡಿ ಅಧಿಕಾರಿಗಳಿಂದ ಸ್ವಪ್ನಾ ಸುರೇಶ್ ವಿಚಾರಣೆ

ಅಕ್ರಮ ಚಿನ್ನ ಕಳ್ಳ ಸಾಗಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳ ತಂಡ ತಿರುವನಂತಪುರದ ಅತ್ತಾಕುಲನಗರದಲ್ಲಿರುವ ಮಹಿಳಾ ಕಾರಾಗೃಹದಲ್ಲಿ ಆರೋಪಿ ಸ್ವಪ್ನಾ ಸುರೇಶ್ ವಿಚಾರಣೆ ನಡೆಸಿದೆ.

published on : 10th November 2020

ಜಾರಿ ನಿರ್ದೇಶನಾಲಯಕ್ಕೆ ಕೇರಳ ಮಕ್ಕಳ ಹಕ್ಕು ಆಯೋಗ ನೊಟೀಸ್ ಜಾರಿ!

ಕೇರಳ ಮಕ್ಕಳ ಹಕ್ಕು ಆಯೋಗ ಜಾರಿ ನಿರ್ದೇಶನಾಲಯಕ್ಕೆ ನೊಟಿಸ್ ಜಾರಿಗೊಳಿಸಿದೆ. 

published on : 6th November 2020

ಬಿನೀಶ್ ಕೊಡಿಯೇರಿ ನಿವಾಸದ ಎದುರು ಹೈಡ್ರಾಮ: ಇ.ಡಿ. ವಿರುದ್ಧ ಪತ್ನಿಯಿಂದ ಗಂಭೀರ ಆರೋಪ

ಅಕ್ರಮ ಹಣ ವರ್ಗಾವಣೆ ಹಾಗೂ ಡ್ರಗ್ಸ್ ಪೂರೈಕೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದ ತನಿಖೆ ಎದುರಿಸುತ್ತಿರುವ ಕೇರಳದ ಕೊಡಿಯೇರಿ ಬಾಲಕೃಷ್ಣನ್ ಅವರ ಪುತ್ರ ಬಿನೀಶ್ ಕೊಡಿಯೇರಿ ಪತ್ನಿ ಜಾರಿ ನಿರ್ದೇಶನಾಲಯದ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ.

published on : 5th November 2020

ಡ್ರಗ್ಸ್ ಪ್ರಕರಣ: ಬಿನೀಶ್ ಕೊಡಿಯೇರಿ ಮತ್ತೆ 5 ದಿನ ಇಡಿ ಕಸ್ಟಡಿಗೆ!

ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತನಾಗಿರುವ ಕೇರಳದ ಮಾಜಿ ಗೃಹ ಸಚಿವ ಕೊಡಿಯೇರಿ ಬಾಲಕೃಷ್ಣ ಪುತ್ರ ಬಿನೀಶ್ ಕೊಡಿಯೇರಿಯನ್ನು ಮತ್ತೆ 5 ದಿನಗಳ ಕಾಲ ಜಾರಿ ನಿರ್ದೇಶನಾಲಯದ ವಶಕ್ಕೆ ಒಪ್ಪಿಸಿ ವಿಶೇಷ ನ್ಯಾಯಾಲಯ ಆದೇಶಿಸಿದೆ.

published on : 3rd November 2020
1 2 3 >