• Tag results for ನಿರ್ಮಲಾ ಸೀತಾರಾಮನ್

ಕೋವಿಡ್-19 ಅಸಮರ್ಪಕ ನಿರ್ವಹಣೆ: ಸರ್ಕಾರದ ವಿರುದ್ಧ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಪತಿ ಟೀಕೆ

ಕೋವಿಡ್‌-19 ಸಾಂಕ್ರಾಮಿಕ ನಿರ್ವಹಣೆಯ ವಿಚಾರವಾಗಿ ಕೇಂದ್ರದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರ ಪತಿ, ಡಾ. ಪರಕಾಲ ಪ್ರಭಾಕರ ಅವರು ಸರ್ಕಾರವನ್ನು ತೀವ್ರವಾಗಿ ಟೀಕಿಸಿದ್ದಾರೆ.

published on : 25th April 2021

ಜನರ ಜೀವನ, ಜೀವ ಉಳಿಸುವುದಕ್ಕಾಗಿ ಸರ್ಕಾರ ಕೆಲಸ ಮಾಡುತ್ತಿದೆ: ಕೋವಿಡ್-19 ಪರಿಸ್ಥಿತಿ ಕುರಿತು ನಿರ್ಮಲಾ ಸೀತಾರಾಮನ್

ಕೋವಿಡ್-19 ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಇಂಡಿಯಾ ಐಎನ್ ಸಿಯ ಆತಂಕಗಳ ಬಗ್ಗೆ ವಿವಿಧ ಇಂಡಸ್ಟ್ರಿ ಚೇಂಬರ್ ಗಳೊಂದಿಗೆ ಮಾತನಾಡುತ್ತಿರುವುದಾಗಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

published on : 19th April 2021

ದೇಶದಲ್ಲಿ ಮತ್ತೆ ಲಾಕ್ ಡೌನ್ ಜಾರಿಯಿಲ್ಲ: ನಿರ್ಮಲಾ ಸೀತಾರಾಮನ್

ದೇಶದಲ್ಲಿ ಕೊರೊನಾ ಸೋಂಕು ಪ್ರಕರಣಗಳು ಹೆಚ್ಳಳವಾಗುತ್ತಿದ್ದರೂ ಮತ್ತೆ ದೊಡ್ಡ ಮಟ್ಟದಲ್ಲಿ ಲಾಕ್ಡೌನ್ ಮಾಡುವ ಯಾವ ಪ್ರಸ್ತಾವನೆಯಿಲ್ಲ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ.

published on : 14th April 2021

'ನೀವು ಸರ್ಕಾರ ನಡೆಸುತ್ತಿದ್ದೀರಾ, ಇಲ್ಲ ಸರ್ಕಸ್ ಮಾಡ್ತಿದ್ದೀರಾ'?: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಗೆ ಕಾಂಗ್ರೆಸ್ ಪ್ರಶ್ನೆ 

ಸಣ್ಣ ಉಳಿತಾಯ ಯೋಜನೆಗಳ ಮೇಲಿನ ಬಡ್ಡಿದರ ಕಡಿತ ಆದೇಶವನ್ನು ಹಿಂತೆಗೆದುಕೊಳ್ಳಲಾಗುವುದು ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಪ್ರಕಟಿಸುತ್ತಿದ್ದಂತೆ ಅವರನ್ನು ಕಾಂಗ್ರೆಸ್ ತರಾಟೆಗೆ ತೆಗೆದುಕೊಂಡಿದೆ.

published on : 1st April 2021

ಸಣ್ಣ ಉಳಿತಾಯಗಳ ಮೇಲಿನ ಬಡ್ಡಿ ದರ ಕಡಿತ: ಆದೇಶ ಹಿಂಪಡೆದ ಕೇಂದ್ರ ಸರ್ಕಾರ

ಸಣ್ಣ ಉಳಿತಾಯಗಳ ಮೇಲಿನ ಬಡ್ಡಿದರ ಕಡಿತ ಆದೇಶವನ್ನು ಕೇಂದ್ರ ಸರ್ಕಾರ ಹಿಂತೆಗೆದುಕೊಂಡಿದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

published on : 1st April 2021

ಎಲ್ಲಾ ಬ್ಯಾಂಕ್ ಗಳ ಖಾಸಗೀಕರಣವಿಲ್ಲ: ನಿರ್ಮಲಾ ಸೀತಾರಾಮನ್

ಎಲ್ಲಾ ಬ್ಯಾಂಕ್ ಗಳನ್ನು ಖಾಸಗೀಕರಣ ಮಾಡುವುದಿಲ್ಲ ಎಂದು ಭರವಸೆ ನೀಡಿರುವ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ನೌಕರರ ಹಿತಾಸಕ್ತಿಯನ್ನು ರಕ್ಷಿಸುವುದಾಗಿ ತಿಳಿಸಿದ್ದಾರೆ.

published on : 16th March 2021

ಪೆಟ್ರೋಲ್, ಡೀಸೆಲ್, ಅನಿಲ, ಎಟಿಎಫ್... ಜಿಎಸ್ ಟಿ ವ್ಯಾಪ್ತಿಗೆ: ಸಚಿವೆ ನಿರ್ಮಲಾ ಸೀತಾರಾಮನ್ ಸದನದಲ್ಲಿ ಹೇಳಿದ್ದೇನು?

ತೈಲ ಬೆಲೆ ಏರಿಕೆಯ ಪರಿಣಾಮವಾಗಿ ಪೆಟ್ರೋಲ್, ಡೀಸೆಲ್, ಅಡುಗೆ ಅನಿಲಗಳನ್ನು ಜಿಎಸ್ ಟಿ ವ್ಯಾಪ್ತಿಗೆ ತರಬೇಕೆಂಬ ಒತ್ತಾಯ ಹೆಚ್ಚಾಗುತ್ತಿದೆ. ಈ ಬಗ್ಗೆ ಕೇಂದ್ರ ವಿತ್ತ ಸಚಿವರಾದ ನಿರ್ಮಲಾ ಸೀತಾರಾಮನ್ ಸ್ಪಷ್ಟನೆ ನೀಡಿದ್ದಾರೆ. 

published on : 15th March 2021

ಸರ್ಕಾರಿ- ಖಾಸಗಿ ಪಾಲುದಾರಿಕೆಯಿಂದ ದೇಶದ ವರ್ಚಸ್ಸು ಹೆಚ್ಚಾಗಿದ್ದು, ಕೋವಿಡ್ ಲಸಿಕೆಯೇ ಇದಕ್ಕೆ ಉದಾಹರಣೆ: ನಿರ್ಮಲಾ ಸೀತಾರಾಮನ್

ಭಾರತವು 100ಕ್ಕೂ ಹೆಚ್ಚು ರಾಷ್ಟ್ರಗಳಿಗೆ ಕೊರೋನಾ ಲಸಿಕೆಯನ್ನು ನೀಡಿದ್ದು, ಸರ್ಕಾರಿ-ಖಾಸಗಿ ಪಾಲುದಾರಿಕೆ ದೇಶದ ವರ್ಚಸ್ಸು ಹೆಚ್ಚಿಸುತ್ತಿದೆ ಎಂಬುದಕ್ಕೆ ಇದೊಂದು ಉತ್ತಮ ಉದಾಹರಣೆಯಾಗಿದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಹೇಳಿದ್ದಾರೆ.

published on : 22nd February 2021

ಕೇಂದ್ರ ಬಜೆಟ್ ಮುಂದಿನ 10 ವರ್ಷಗಳಿಗೆ ಪ್ರಭಾವ ಹೊಂದಿದೆ: ನಿರ್ಮಲಾ ಸೀತಾರಾಮನ್

ಕೇಂದ್ರ ಸರ್ಕಾರದ 2021-22ನೇ ಸಾಲಿನ ಕೇಂದ್ರ ಬಜೆಟ್ ಮುಂದಿನ ಹತ್ತು ವರ್ಷಗಳ ವರೆಗೆ ಪ್ರಭಾವ ಹೊಂದಿದ್ದು, ಸೂಕ್ತ ಮಾರ್ಗ ನಕ್ಷೆ ರೂಪಿಸಲಿದೆ. ಜತೆಗೆ ಎಲ್ಲಾ ವಲಯಗಳು ಅಭಿವೃದ್ಧಿಯಾಗಲಿವೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳೀದ್ದಾರೆ.

published on : 21st February 2021

ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಭೇಟಿಯಾದ ಎಫ್'ಕೆಸಿಸಿಐ ಸದಸ್ಯರು: ತೆರಿಗೆ ವಿನಾಯಿತಿ ನೀಡುವಂತೆ ಮನವಿ

ಕೊರೋನಾ ಸಾಂಕ್ರಾಮಿಕ ರೋಗದಿಂದ ಸಾಕಷ್ಟು ನಷ್ಟ ಅನುಭವಿಸಿರುವ ಕೆಲವು ಕ್ಷೇತ್ರಗಳಿಗೆ ತೆರಿಗೆ ವಿನಾಯಿತಿ ನೀಡುವಂತೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಕರ್ನಾಟಕ ರಾಜ್ಯ ವಾಣಿಜ್ಯ ಮತ್ತು ಕೈಗಾರಿಕಾ ಒಕ್ಕೂಟದ (ಎಫ್'ಕೆಸಿಸಿಐ) ಸದಸ್ಯರು ಮನವಿ ಮಾಡಿದ್ದಾರೆ.

published on : 21st February 2021

ರಾಜ್ಯ ಹೆಲ್ತ್ ಸಿಟಿಗೆ ಅನುಮತಿ ನೀಡಿ: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್'ಗೆ ಸುಧಾಕರ್ ಮನವಿ

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿಯಾದ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್  ಅವರು, ಕರ್ನಾಟಕಕ್ಕೆ ಹೆಲ್ತ್ ಸಿಟಿ ಯೋಜನೆಗೆ ಅನುಮತಿ ನೀಡುವಂತೆ ಪ್ರಸ್ತಾವನೆ ಸಲ್ಲಿಸಿದ್ದಾರೆ.

published on : 21st February 2021

ರಾಹುಲ್ ಗಾಂಧಿ ಭಾರತದ 'ಬೊಗಳೆ ದಾಸ' ಆಗುತ್ತಿದ್ದಾರೆ: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ಮೇಲೆ ಲೋಕಸಭೆಯಲ್ಲಿ ಶನಿವಾರ ತೀಕ್ಷ್ಣವಾಗಿ ತಿರುಗೇಟು ನೀಡಿದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ರಾಹುಲ್ ಗಾಂಧಿಯವರು ಭಾರತದ ಬೊಗಳೆ ದಾಸರಾಗಿಬಿಟ್ಟಿದ್ದಾರೆ.

published on : 13th February 2021

'ನಮ್ಮ ಆಪ್ತರು ಈ ದೇಶದ ಸಾಮಾನ್ಯ ಜನತೆ, ಅವರ ಪರವಾಗಿ ಎನ್ ಡಿಎ ಸರ್ಕಾರವಿದೆ': ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 

ಹಮ್ ದೋ, ಹಮಾರೇ ದೋ'ಎಂಬ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿಕೆಗೆ ಶನಿವಾರ ಲೋಕಸಭೆಯಲ್ಲಿ ತಿರುಗೇಟು ನೀಡಿದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ತಮ್ಮ ಸರ್ಕಾರ ಆಪ್ತರಿಗಾಗಿ ಕೆಲಸ ಮಾಡುವುದಿಲ್ಲ, ಬದಲಿಗೆ ಈ ದೇಶದ ಸಾಮಾನ್ಯ ಜನರಿಗಾಗಿ ಕೆಲಸ ಮಾಡುತ್ತದೆ ಎಂದರು.

published on : 13th February 2021

2021ರ ಡಿಸೆಂಬರ್ ನಲ್ಲಿ ಭಾರತದ ಮೊಟ್ಟ ಮೊದಲ ಮಾನವ ರಹಿತ ಗಗನಯಾನ: ನಿರ್ಮಲಾ ಸೀತಾರಾಮನ್

2021ರ ಡಿಸೆಂಬರ್ ನಲ್ಲಿ ಭಾರತದ ಮೊಟ್ಟ ಮೊದಲ ಮಾನವ ರಹಿತ ಗಗನಯಾನ ಯೋಜನೆ ಆರಂಭವಾಗಲಿದೆ ಎಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

published on : 2nd February 2021

ಕೇಂದ್ರ ಬಜೆಟ್ 2021 ಎಫೆಕ್ಟ್: ದಿನದ ಆರಂಭದಲ್ಲೇ 50 ಸಾವಿರ ಗಡಿ ದಾಟಿದ ಸೆನ್ಸೆಕ್ಸ್

ಕೇಂದ್ರ ಬಜೆಟ್ 2021ರ ಬಳಿಕದ ಮಾರನೆಯ ದಿನವೂ ಭಾರತೀಯ ಷೇರುಮಾರುಕಟ್ಟೆಯ ನಾಗಾಲೋಟ ಮುಂದುವರೆದಿದ್ದು, ಇಂದಿನ ವಹಿವಾಟು ಆರಂಭವಾಗುತ್ತಿದ್ದಂತೆಯೇ ಸೆನ್ಸೆಕ್ಸ್ 50 ಸಾವಿರ ಗಡಿ ಗಾಟಿದೆ.

published on : 2nd February 2021
1 2 3 4 5 >