- Tag results for ನಿರ್ಮಾಣ
![]() | ಅರುಣಾಚಲ ಪ್ರದೇಶದಲ್ಲಿ ಚೀನಾ ಗ್ರಾಮ ನಿರ್ಮಾಣ: ಮೋದಿ ವಿರುದ್ಧ ರಾಹುಲ್ ವಾಗ್ದಾಳಿಅರುಣಾಚಲ ಪ್ರದೇಶದಲ್ಲಿ ಚೀನಾ ಗ್ರಾಮ ನಿರ್ಮಿಸಿದೆ ಎಂಬ ವರದಿಯ ಬಗ್ಗೆ ಪ್ರಧಾನಿ, ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ತೀವ್ರ ವಾಗ್ದಾಳಿ ಮಾಡಿದ್ದಾರೆ. |
![]() | ರಾಮ ಮಂದಿರ ನಿರ್ಮಾಣಕ್ಕೆ ಮೂರೇ ದಿನದಲ್ಲಿ 100 ಕೋಟಿ ರೂ. ದೇಣಿಗೆ ಸಂಗ್ರಹ!ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕಾಗಿ ಸಾರ್ವಜನಿಕರಿಂದ ದೇಣಿಗೆ ಸಂಗ್ರಹ ಕಾರ್ಯಕ್ಕೆ ಮೂರು ದಿನಗಳ ಹಿಂದೆ ಚಾಲನೆ ನೀಡಲಾಗಿತ್ತು. |
![]() | ಸೆಂಟ್ರಲ್ ವಿಸ್ತಾ: ನೂತನ ಸಂಸತ್ ಭವನ ಕಟ್ಟಡ ನಿರ್ಮಾಣ ಕಾರ್ಯ ಆರಂಭಸಂಸತ್ ಭವನದ ನೂತನ ಕಟ್ಟಡ ನಿರ್ಮಾಣ ಕಾರ್ಯಕ್ಕೆ ಶುಕ್ರವಾರ ಚಾಲನೆ ನೀಡಲಾಯಿತು. |
![]() | ಸಿನಿಮಾ ನಿರ್ಮಾಣಕ್ಕಿಳಿದ ರೆಡ್ ಅಂಡ್ ವೈಟ್ ಖ್ಯಾತಿಯ ಸೆವೆನ್ ರಾಜ್ರೆಡ್ ಅಂಡ್ ವೈಟ್ ಖ್ಯಾತಿಯ ಸೆವೆನ್ರಾಜ್ ಚಿತ್ರ ನಿರ್ಮಾಣಕ್ಕಿಳಿದಿದ್ದು, ಸೆವೆನ್ ರಾಜ್ ಬ್ಯಾನರ್ ನಲ್ಲಿ ಮೊದಲ ಸಿನಿಮಾ ನಿರ್ಮಾಣ ಮಾಡುತ್ತಿದ್ದಾರೆ. |
![]() | ಪ್ರತಿಭಟನೆಯ ನಂತರ ತಮಿಳು ಯುದ್ಧ ಸ್ಮಾರಕ ಮರು ನಿರ್ಮಾಣಕ್ಕೆ ಮುಂದಾದ ಶ್ರೀಲಂಕಾತೀವ್ರ ಪ್ರತಿಭಟನೆಯ ನಂತರ ವಾರಾಂತ್ಯದಲ್ಲಿ ನೆಲಸಮಗೊಂಡಿದ್ದ ಶ್ರೀಲಂಕಾದ ಅಂತರ್ಯುದ್ಧದಲ್ಲಿ ಮೃತಪಟ್ಟ ತಮಿಳು ನಾಗರಿಕರ ಸ್ಮಾರಕವನ್ನು ಮರು ನಿರ್ಮಾಣ ಮಾಡುವುದಾಗಿ ಶ್ರೀಲಂಕಾ ಸರ್ಕಾರ ಸೋಮವಾರ ಹೇಳಿದೆ. |
![]() | ಕಟ್ಟಡ ನಿರ್ಮಾಣ ತ್ಯಾಜ್ಯಗಳಿಂದ ಮನೆ ನಿರ್ಮಿಸಿದ ಮೈಸೂರು ಮೂಲದ ವಾಸ್ತುಶಿಲ್ಪಿ!ದೂರದಿಂದ ನೋಡಿದರೆ ಈ ಮನೆ ಎಲ್ಲ ಮನೆಗಳಂತೆಯೇ ಕಾಣುತ್ತದೆ. ಇದು ಇರುವುದು ಮೈಸೂರು ಜಿಲ್ಲೆಯ ನಂಜನಗೂಡು ತಾಲ್ಲೂಕಿನ ಹರ್ತಾಳೆ ಎಂಬಲ್ಲಿ. |
![]() | ರಾಜ್ಯದಲ್ಲಿ ಶ್ರೀರಾಮ ಮಂದಿರ ನಿರ್ಮಾಣ ನಿಧಿ ಸಮಿತಿ ರಚನೆಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ನ ಕರ್ನಾಟಕ ವಿಭಾಗ ಶ್ರೀರಾಮ ಮಂದಿರ ನಿರ್ಮಾಣ ನಿಧಿ ಸಮರ್ಪಣ ಅಭಿಯಾನ ಸಮಿತಿ ಯನ್ನು ರಚಿಸಲಾಗಿದೆ. |
![]() | ದೇಶದ ನಾಗರಿಕರಿಗೆ ಅಗ್ಗದ ದರದಲ್ಲಿ ಆಧುನಿಕ ತಂತ್ರಜ್ಞಾನ ಮೂಲಕ ಮನೆ ನಿರ್ಮಿಸಿಕೊಡುವುದು ಸರ್ಕಾರದ ಆದ್ಯತೆ: ಪ್ರಧಾನಿ ಮೋದಿ2022ರ ಹೊತ್ತಿಗೆ ದೇಶದ ಪ್ರತಿಯೊಬ್ಬ ನಾಗರಿಕರಿಗೆ ಸೂರು ಒದಗಿಸುವ ಯೋಜನೆಯನ್ನು ಪ್ರಧಾನಿ ನರೇಂದ್ರ ಮೋದಿ ಹೊಸ ವರ್ಷದ ದಿನ ಪುನರುಚ್ಚರಿಸಿದ್ದಾರೆ. |
![]() | ರಾಮ ಮಂದಿರದ ಅಡಿಪಾಯಕ್ಕೆ ಗುರುತಿಸಲಾದ ಪ್ರದೇಶದ ಅಡಿಯಲ್ಲಿ ಸರಯೂ ನದಿ ತೊರೆ: ಐಐಟಿ ಸಹಾಯ ಕೋರಿದ ಟ್ರಸ್ಟ್ರಾಮ ಮಂದಿರ ನಿರ್ಮಾಣಕ್ಕಾಗಿ ಅಡಿಪಾಯ ಹಾಕುವುದಕ್ಕೆ ಗುರುತಿಸಲಾಗಿರುವ ಪ್ರದೇಶದ ಕೆಳಭಾಗದಲ್ಲಿ ಸರಯೂ ನದಿ ತೊರೆ ಇದ್ದು, ಯೋಜನಾ ಸಾಧ್ಯತೆಗೆ ಅಡ್ಡಿ ಉಂಟಾಗಿದೆ. |
![]() | ಸರ್ಕಾರಿ ಕಚೇರಿಗಳಿಗಾಗಿ 50 ಮಹಡಿಗಳ ಅವಳಿಗೋಪುರ ನಿರ್ಮಾಣ: ಗೋವಿಂದ ಕಾರಜೋಳಬಾಡಿಗೆ ಕಟ್ಟಡಗಳಲ್ಲಿರುವ ಸರ್ಕಾರಿ ಕಚೇರಿಗಳನ್ನು ಒಂದೇ ಸೂರಿನಡಿ ತರುವ ಸದುದ್ದೇಶದಿಂದ ರಾಜಧಾನಿ ಬೆಂಗಳೂರಿನ ಹೃದಯ ಭಾಗದಲ್ಲಿರುವ ಆನಂದರಾವ್ ಸರ್ಕಲ್ ಬಳಿ 50 ಮಹಡಿಗಳ ಅವಳಿಗೋಪುರವನ್ನು ನಿರ್ಮಿಸಲಾಗುವುದು ಎಂದು ಉಪಮುಖ್ಯಮಂತ್ರಿ ಗೋವಿಂದ ಎಂ ಕಾರಜೋಳ ತಿಳಿಸಿದ್ದಾರೆ. |
![]() | ನಟ ಯೋಗೇಶ್ ಹೋಮ್ ಬ್ಯಾನರ್ ಅಡಿಯಲ್ಲಿ 'ಕಂಸ' ಮೊದಲ ಚಿತ್ರ ನಿರ್ಮಾಣದುನಿಯಾ ಸಿನಿಮಾ ಮೂಲಕ ವೃತ್ತಿ ಜೀವನ ಆರಂಭಿಸಿ ಯೋಗಿ ಎಂದೇ ಹೆಸರಾಗಿರುವ, ಸ್ಯಾಂಡಲ್ ವುಡ್ ನಲ್ಲಿ ತನ್ನದೇ ಆದ ಇಮೇಜ್ ಹೊಂದಿರುವ ನಟ ಯೋಗೇಶ್, ತನ್ನ ಪುತ್ರಿ ಶ್ರಿನಿಕಾ ಹೆಸರಿನಡಿಯಲ್ಲಿ ತನ್ನದೇ ಆದ ನಿರ್ಮಾಣ ಸಂಸ್ಥೆಯನ್ನು ಹುಟ್ಟುಹಾಕಲು ನಿರ್ಧರಿಸಿದ್ದಾರೆ. |
![]() | ದಿವಂಗತ ನಟ ಅಂಬರೀಶ್ಗಾಗಿ ದೇವಾಲಯ ನಿರ್ಮಿಸಿದ ಗ್ರಾಮಸ್ಥರು!ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಹೊಟ್ಟೆಗೌಡನದೊಡ್ಡಿಯಲ್ಲಿ ಪ್ರತಿಯೊಬ್ಬರ ಮನೆಯಲ್ಲೂ ಅಂಬರೀಶ್ ಅವರ ಫೋಟೋ ಇಟ್ಟು ಪೂಜೆಸಲಾಗುತ್ತಿದೆ. |
![]() | ಅಯೋಧ್ಯೆ ರಾಮಮಂದಿರ ನಿರ್ಮಾಣ: ಖ್ಯಾತ ವಾಸ್ತುಶಿಲ್ಪಿ, ಸಂತರಿಂದ ಸಲಹೆ ಕೋರಿದ ಟ್ರಸ್ಟ್ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕಾಗಿ ಶ್ರೀ ರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ದೇಶಾದ್ಯಂತ ವಾಸ್ತುಶಿಲ್ಪಿಗಳು ಮತ್ತು ಸಂತರ ಸಲಹೆಗಳನ್ನು ಆಹ್ವಾನಿಸಲಿದೆ ಎಂದು ಶ್ರೀ ರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ನ ಖಜಾಂಚಿ ಸ್ವಾಮಿ ಗೋವಿಂದ್ ದೇವ್ ಗಿರಿ ಭಾನುವಾರ ತಿಳಿಸಿದ್ದಾರೆ. |
![]() | ಭಾರತ್ ಮಾಲ ಪರಿಯೋಜನೆ'ಯಡಿ 2,921 ಕಿ.ಮೀ ರಸ್ತೆ ನಿರ್ಮಾಣ'ಭಾರತ್ಮಾಲ ಪರಿಯೋಜನೆ'ಯಡಿ ಮಂಜೂರಾದ 322 ಯೋಜನೆಗಳಲ್ಲಿ 12,413 ಕಿ.ಮೀ ಉದ್ದದ ರಸ್ತೆಗಳ ಪೈಕಿ 2,921 ಕಿ.ಮೀ ಉದ್ದದ ರಸ್ತೆಗಳನ್ನು ಕಳೆದ ಆಗಸ್ಟ್ ವರೆಗೆ ನಿರ್ಮಿಸಲಾಗಿದೆ. |
![]() | ಅಯೋಧ್ಯೆ ದೇವಾಲಯ ಟ್ರಸ್ಟ್ ಗೆ ಈ ವರೆಗೂ 100 ಕೋಟಿ ದೇಣಿಗೆ: ಅ.17 ಕ್ಕೆ ನಿರ್ಮಾಣ ಪ್ರಾರಂಭಅಯೋಧ್ಯೆ ದೇವಾಲಯ ಟ್ರಸ್ಟ್ ಗೆ ಈ ವರೆಗೂ 100 ಕೋಟಿ ದೇಣಿಗೆ ಹರಿದುಬಂದಿದೆ. |