ದೇಶನಿವೃತ್ತಿ ವಯಸ್ಸು ಹೆಚ್ಚಳ: ಮೂರು ದಿನ ಸಾಮೂಹಿಕ ಸಾಂದರ್ಭಿಕ ರಜೆ ಮೇಲೆ ತೆರಳಿದ 50 ವೈದ್ಯರು
ನಿವೃತ್ತಿ ವಯಸ್ಸನ್ನು 58 ರಿಂದ 65 ವರ್ಷಕ್ಕೆ ಹೆಚ್ಚಿಸಿ ಇತ್ತೀಚಿಗೆ ರಾಜ್ಯಸಚಿವ ಸಂಪುಟದಲ್ಲಿ ಕೈಗೊಂಡಿರುವ ನಿರ್ಧಾರದಿಂದ ಅಸಮಾಧಾನಗೊಂಡಿರುವ ಗಾಂಧಿ ಆಸ್ಪತ್ರೆಯ 50 ಕ್ಕೂ ಹೆಚ್ಚು ಸಿಬ್ಬಂದಿ ಮೂರು ದಿನ ಸಾಮೂಹಿಕ ಸಾಂದರ್ಭಿಕ ರಜೆ ಹಾಕಿದ್ದಾರೆ.