Advertisement
ಕನ್ನಡಪ್ರಭ >> ವಿಷಯ

ನಿವ್ವಳ ಲಾಭ

Casual Photo

ಇನ್ಫೋಸಿಸ್ 3ನೇ ತ್ರೈಮಾಸಿಕ ನಿವ್ವಳ ಲಾಭದಲ್ಲಿ 30 ಪರ್ಸೆಂಟ್ ಇಳಿಕೆ  Jan 11, 2019

ಡಿಸೆಂಬರ್ 2018 ರ ತ್ರೈಮಾಸಿಕದಲ್ಲಿ ಇನ್ಫೋಸಿಸ್ ಕಂಪನಿಯ ನಿವ್ವಳ ಲಾಭವು ಶೇ .30 ರಷ್ಟು ಕುಸಿದಿದ್ದು, 3,610 ಕೋಟಿ ರೂಪಾಯಿಗೆ ಇಳಿದಿದೆ. ಆದಾಗ್ಯೂ, 8,260 ಕೋಟಿ ರೂಪಾಯಿ ಷೇರು ಖರೀದಿ ಯೋಜನೆಯನ್ನು ಘೋಷಿಸಿದೆ.

Casual photo

2ನೇ ತ್ರೈಮಾಸಿಕ ಅವಧಿಯಲ್ಲಿ ಶೇ, 69 ರಷ್ಟು ಕುಸಿತದೊಂದಿಗೆ 576 ಕೋಟಿ ರೂ ನಿವ್ವಳ ಲಾಭ ಗಳಿಸಿದ ಎಸ್ ಬಿಐ  Nov 05, 2018

ದೇಶದ ಅತಿ ದೊಡ್ಡ ಸಾರ್ವಜನಿಕ ಬ್ಯಾಂಕ್ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಸೆಪ್ಟೆಂಬರ್ 30 ಕ್ಕೆ ಅಂತ್ಯಗೊಂಡ ಎರಡನೇ ತ್ರೈಮಾಸಿಕ ಅವಧಿಯಲ್ಲಿ ಶೇ, 69 ರಷ್ಟು ಕುಸಿತದೊಂದಿಗೆ 576.46 ಕೋಟಿ ರೂ. ಲಾಭ ಗಳಿಸಿದೆ.

Page 1 of 1 (Total: 2 Records)

    

GoTo... Page


Advertisement
Advertisement