- Tag results for ನಿಶ್ಚಿತಾರ್ಥ
![]() | ಹೋಟೆಲ್ ನಲ್ಲಿ ನಿಶ್ಚಿತಾರ್ಥ: ಲಿಫ್ಟ್ ಗುಂಡಿಗೆ ಬಿದ್ದು ವರನ ತಂದೆ ಸಾವುಹೋಟೆಲ್ ನಲ್ಲಿ ಮಗನ ಮದುವೆ ನಿಶ್ಚಿತಾರ್ಥ ಸಮಾರಂಭದಲ್ಲಿ ಭಾಗಿಯಾಗಿದ್ದ ತಂದೆ ಆಯ ತಪ್ಪಿ ಹೋಟೆಲ್ ನ ಲಿಫ್ಟ್ ಗುಂಡಿಗೆ ಬಿದ್ದು ಸಾವನ್ನಪ್ಪಿರುವ ದಾರುಣ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಸಮೃದ್ಧಿ ಗ್ರ್ಯಾಂಡ್ ಹೊಟೇಲ್ ನಲ್ಲಿ ನಡೆದಿದೆ. |
![]() | ಬೆಂಗಳೂರು: ನಿಶ್ಚಿತಾರ್ಥವಾಗಿ ಎರಡೇ ದಿನಕ್ಕೆ ಯುವತಿ ನೇಣಿಗೆ ಶರಣು!ನಿಶ್ಚಿತಾರ್ಥವಾಗಿ ಎರಡೇ ದಿನಕ್ಕೆ ಯುವತಿ ಆತ್ಮಹತ್ಯೆಗೆ ಶರಣಾಗಿರುವ ವಿಚಿತ್ರ ಘಟನೆ ಬೆಂಗಳೂರು ಉತ್ತರ ತಾಲೂಕು ಕದುರುಗೆರೆಯಲ್ಲಿ ನಡೆದಿದೆ. |
![]() | ನಾಳೆ ಡಿ.ಕೆ. ಶಿವಕುಮಾರ್ ಪುತ್ರಿ ಐಶ್ವರ್ಯಾ ನಿಶ್ಚಿತಾರ್ಥಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಪುತ್ರಿ ಐಶ್ವರ್ಯಾ ಹಾಗೂ ಮಾಜಿ ಸಿಎಂ ಎಸ್.ಎಂ.ಕೃಷ್ಣ ಮೊಮ್ಮಗ ಮತ್ತು ಕಾಫಿ ಡೇ ಮಾಲೀಕ ದಿ.ಸಿದ್ಧಾರ್ಥ್ ಪುತ್ರ ಅಮರ್ತ್ಯ ಹೆಗಡೆ ಅವರ ನಿಶ್ಚಿತಾರ್ಥ ಗುರುವಾರ ನಡೆಯಲಿದೆ. |
![]() | ಪ್ರೇಯಸಿಯೊಂದಿಗಿನ ನಿಶ್ಚಿತಾರ್ಥಕ್ಕಾಗಿ 5.78 ಕೋಟಿ ಬೆಲೆಯ ಉಂಗುರ ನೀಡಿದ ಕ್ರಿಸ್ಟಿಯಾನೊ ರೊನಾಲ್ಡೊಖ್ಯಾತ ಫುಟ್ಬಾಲ್ ಆಟಗಾರ ಕ್ರಿಸ್ಟಿಯಾನೊ ರೊನಾಲ್ಡೊ ತಾವು ವಿವಾಹವಾಗಲಿರುವ ಗೆಳತಿಗಾಗಿ ಭಾರೀ ಬೆಲೆಯ ನಿಶ್ಚಿತಾರ್ಥದ ಉಂಗುರ ಕೊಟ್ಟು ಸುದ್ದಿಯಲ್ಲಿದ್ದಾರೆ. ಗೆಳತಿ, ಭಾವಿ ಪತ್ನಿ ಜಾರ್ಜಿನಾ ರಾಡ್ರಿಗಜ್ ಗೆ ರೊನಾಲ್ಡೊ ನಿಡಿರುವ ಉಂಗುರದ ಬೆಲೆ 5.78 ಕೋಟಿ ರೂ ಇದೆ! |
![]() | ಧನಶ್ರೀ ವರ್ಮಾ ಅವರೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡ ಯಜುವೇಂದ್ರ ಚಹಾಲ್ಟೀಂ ಇಂಡಿಯಾ ಪ್ರೀಮಿಯರ್ ಸ್ಪಿನ್ನರ್ ಯಜ್ವೇಂದ್ರ ಚಹಲ್ ಶನಿವಾರ ನಿಶ್ಚಿತಾರ್ಥ ಮಾಡಿಕೊಂಡಿರುವ ವಿಚಾರವನ್ನು ಸೋಶಿಯಲ್ ಮೀಡಿಯಾದಲ್ಲಿ ಪ್ರಕಟಿಸಿದ್ದಾರೆ. ಕೊರೊನಾ ವೈರಸ್ ಲಾಕ್ಡೌನ್ ಸಮಯದಲ್ಲಿ ಮನೆಯಲ್ಲಿಯೇ ತಮ್ಮ ಸಮಯವನ್ನು ಕಳೆಯುತ್ತಿರುವ ಚಹಲ್, ತಮ್ಮ ಅಭಿಮಾನಿಗಳಿಗೆ ಸಿಹಿ ಸುದ್ದಿಯನ್ನು ನೀಡಿದ್ದಾರೆ. |
![]() | ಒಂಟಿತನಕ್ಕೆ ಗುಡ್ ಬೈ ಹೇಳಿದ ಹಾಟ್ ಬೆಡಗಿ: ಗೆಳೆಯನ ಜೊತೆ ಪೂನಂ ಪಾಂಡೆ ನಿಶ್ಚಿತಾರ್ಥಸೋಶಿಯಲ್ ಮೀಡಿಯಾಗಳಲ್ಲಿ ಹಾಟ್ ಅವತಾರದಲ್ಲಿಯೇ ಪಡ್ಡೆಗಳ ಎದೆ ಝಲ್ ಎನಿಸುವಂಥ ಫೋಟೋಗಳನ್ನು ಶೇರ್ ಮಾಡಿಕೊಳ್ಳುತ್ತ ಸದಾ ಸುದ್ದಿಯಲ್ಲಿರುವ ಪೂನಂ ಪಾಂಡೆ ಇದೀಗ ಮತ್ತೆ ಸುದ್ದಿಯಲ್ಲಿದ್ದಾರೆ. ಬಹುಕಾಲದ ಗೆಳೆಯನ ಜತೆಗೆ ಉಂಗುರ ಬಲಿಸಿಕೊಂಡು ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. |