• Tag results for ನಿಷೇಧ

ಗೋ ಮಾಂಸ ನಿಷೇಧ ತಂದ ಎಡವಟ್ಟು: ಚಿಕನ್ ತಿಂದು ಸೋಮಾರಿಗಳಾದ ಮೈಸೂರು ಮೃಗಾಲಯದ ಹುಲಿಗಳು!

ರಾಜ್ಯ ಸರ್ಕಾರ ಸುಗ್ರೀವಾಜ್ಞೆ ಮೂಲಕ ಜಾರಿಗೆ ತಂದಿರುವ ಗೋ ಮಾಂಸ ನಿಷೇಧದಿಂದಾಗಿ ಮೈಸೂರು ಮೃಗಾಲಯದ ಹುಲಿಗಳು ಅಕ್ಷರಶಃ ಸೋಮಾರಿಗಳಾಗಿವೆ.

published on : 18th February 2021

ತಂಬಾಕು ಉತ್ಪನ್ನಗಳು ಮಕ್ಕಳ ಕೈಗೆ ಸಿಗದಂತೆ ಮಾಡಲು ‘ಮಾರಾಟಗಾರರ ಪರವಾನಗಿ’ ಕಡ್ಡಾಯ ಮಾಡಿ: ತಜ್ಞರ ಅಭಿಮತ

ತಂಬಾಕು ಉತ್ಪನ್ನಗಳು ಮಕ್ಕಳ ಕೈಗೆ ಸಿಗದಂತೆ ಮಾಡಲು ‘ಮಾರಾಟಗಾರರ ಪರವಾನಗಿ’ ಕಡ್ಡಾಯ ಮಾಡಲು ಮಕ್ಕಳು ಮತ್ತು ಸಾರ್ವಜನಿಕ ಆರೋಗ್ಯ ತಜ್ಞರ ಒತ್ತಾಯಿಸಿದ್ದಾರೆ.

published on : 18th February 2021

ಗೋಹತ್ಯೆ ನಿಷೇಧ ಕಾಯ್ದೆ ವಿರುದ್ಧ ಕಾಂಗ್ರೆಸ್ ಕಿಡಿ: ರಾಜ್ಯಪಾಲರಿಗೆ ದೂರು

ವಿಧಾನಪರಿಷತ್ ನಲ್ಲಿ ಗಲಾಟೆ, ಗದ್ದಲದ ನಡುವೆ ಗೋಹತ್ಯೆ ಮಸೂದೆಯನ್ನು ಅಂಗೀಕರಿಸುವುದರ ವಿರುದ್ಧ ಕಾಂಗ್ರೆಸ್ ಬಿಜೆಪಿ ವಿರುದ್ಧ ತೀವ್ರವಾಗಿ ಕಿಡಿಕಾರಿದ್ದು, ರಾಜ್ಯಪಾಲರಿಗೆ ದೂರು ನೀಡಲು ಮತ್ತು ಕಾನೂನು ಹೋರಾಟ ಮಾಡಲು ಮುಂದಾಗಿದೆ. 

published on : 13th February 2021

ಬಿಬಿಸಿ ಪ್ರಸಾರಕ್ಕೆ ಚೀನಾದಲ್ಲಿ ನಿಷೇಧ!

ಜಾಗತಿಕ ಮಟ್ಟದ ಬ್ರಿಟೀಷ್ ಬ್ರಾಡ್ ಕಾಸ್ಟಿಂಗ್ ಕಾರ್ಪೊರೇಷನ್ (ಬಿಬಿಸಿ) ಸುದ್ದಿವಾಹಿನಿ ಪ್ರಸಾರಕ್ಕೆ ಚೀನಾ ನಿಷೇಧ ವಿಧಿಸಿದೆ. 

published on : 12th February 2021

ಟ್ವಿಟರ್ ನ್ನು ಕ್ಷಮಿಸಬೇಡಿ; ನಿಷೇಧಿಸಿ: ಪ್ರಧಾನಿಗೆ ಟ್ವಿಟರ್ ಮೂಲಕವೇ ಕಂಗನಾ ಮನವಿ

ದೇಶದ ನಿಯಮಗಳನ್ನು ಪಾಲನೇ ಮಾಡದೇ ಇರುವುದಕ್ಕೆ ಟ್ವಿಟರ್ ವಿರುದ್ಧ ಹಲವು ಮಂದಿ ಅಸಮಾಧಾನ ವ್ಯಕ್ತಪಡಿಸಿ, ಟ್ವಿಟರ್ ನಿಷೇಧಕ್ಕೆ ಕರೆ ನೀಡುತ್ತಿದ್ದಾರೆ. 

published on : 11th February 2021

ವಿಧಾನ ಪರಿಷತ್ ನಲ್ಲಿ ಗೋಹತ್ಯೆ ನಿಷೇಧ ವಿಧೇಯಕ ಅಂಗೀಕಾರ

ಕಾಂಗ್ರೆಸ್ ಹಾಗೂ ಜೆಡಿಎಸ್ ನ ತೀವ್ರ ವಿರೋಧದ ನಡುವೆಯೂ ಸೋಮವಾರ ವಿಧಾನಪರಿಷತ್ತಿನಲ್ಲಿ ಗೋಹತ್ಯೆ ನಿಷೇಧ ಮಸೂದೆ ಅಂಗೀಕಾರವಾಗಿದೆ.

published on : 8th February 2021

ಕೋವಿಡ್-19: ಭಾರತ ಸೇರಿ 20 ದೇಶಗಳಿಗೆ ಸೌದಿ ನಿಷೇಧ, ದುಬೈನಲ್ಲಿ ಸಿಲುಕಿದ ನೂರಾರು ಭಾರತೀಯರು

ಮತ್ತೆ ಹೆಚ್ಚುತ್ತಿರುವ ಕೊರೋನಾ ಸೋಂಕು ನಿಯಂತ್ರಿಸಲು ಕುವೈತ್ ಸರ್ಕಾರ ಭಾರತ ಸೇರಿದಂತೆ 20 ದೇಶಗಳ ನಾಗರಿಕರ ಪ್ರವೇಶವನ್ನು ಎರಡು ವಾರಗಳವರೆಗೆ ನಿಷೇಧಿಸಿದ್ದು, ನೂರಾರು ಭಾರತೀಯರು ದುಬೈನಲ್ಲಿ ಸಿಲುಕಿದ್ದಾರೆ.

published on : 4th February 2021

ಅಂತರ್ ಧರ್ಮಿಯ ವಿವಾಹ ತಡೆಯಲು ಮತಾಂತರ ನಿಷೇಧ ಕಾನೂನು ದೇಶಾದ್ಯಂತ ಜಾರಿ ಇಲ್ಲ: ಕೇಂದ್ರ

ಅಂತರ್ ಧರ್ಮಿಯ ವಿವಾಹಗಳನ್ನು ತಡೆಯಲು ದೇಶಾದ್ಯಂತ ಮತಾಂತರ ನಿಷೇಧ ಕಾನೂನು ಜಾರಿಗೊಳಿಸುವ ಯಾವುದೇ ಪ್ರಸ್ತಾಪ ಕೇಂದ್ರ ಸರ್ಕಾರದ ಮುಂದೆ ಇಲ್ಲ ಎಂದು ಮಂಗಳವಾರ ಲೋಕಸಭೆಗೆ ಮೋದಿ ಸರ್ಕಾರ ತಿಳಿಸಿದೆ.

published on : 2nd February 2021

ಕೃಷಿ ಕಾಯ್ದೆ ವಿರುದ್ಧ ಪ್ರತಿಭಟನೆ: ಫೆ.6 ರಂದು ದೇಶಾದ್ಯಂತ 'ಚಕ್ಕ ಜಾಮ್'ಗೆ ಕರೆ ನೀಡಿದ ರೈತರು

ಕೇಂದ್ರ ಸರ್ಕಾರದ ಮೂರು ವಿವಾದಾತ್ಮಕ ಕೃಷಿ ಕಾನೂನುಗಳ ವಿರುದ್ಧ ಕಳೆದ ಎರಡು ತಿಂಗಳಿಂದ ದೆಹಲಿಯ ಗಡಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರು, ಹೋರಾಟದ ಸ್ಥಳಗಳ ಸಮೀಪದ ಪ್ರದೇಶಗಳಲ್ಲಿ ಇಂಟರ್ ನೆಟ್...

published on : 1st February 2021

ಶಿವಮೊಗ್ಗ ಸ್ಫೋಟದಿಂದ ಎಚ್ಚೆತ್ತ ಅಧಿಕಾರಿಗಳು: ಮಂಡ್ಯ ಜಿಲ್ಲೆಯ 18 ಗ್ರಾಮಗಳಲ್ಲಿ ಅಕ್ರಮ ಕಲ್ಲು ಗಣಿಗಾರಿಕೆ ಬಂದ್!

ಶಿವಮೊಗ್ಗ ಸ್ಫೋಟ ಪ್ರಕರಣದ ಬಳಿಕ ಎಚ್ಚೆತ್ತುಕೊಂಡಿರುವ ಮಂಡ್ಯ ಜಿಲ್ಲಾಡಳಿತ ಮಂಡಳಿಯ ಅಧಿಕಾರಿಗಳು ಇದೀಗ ಜಿಲ್ಲೆಯ 18 ಗ್ರಾಮಗಳ ಸುತ್ತಮುತ್ತ ಅಕ್ರಮ ಕಲ್ಲುಗಣಿಗಾರಿಕೆ ಮೇಲೆ ನಿಷೇಧ ಹೇರಿದೆ.

published on : 30th January 2021

ಮೇಲ್ಮನೆಯಲ್ಲಿ ಗೋಹತ್ಯೆ ವಿಧೇಯಕ ಬೆಂಬಲಿಸಲು ಜೆಡಿಎಸ್ ನಿರ್ಧಾರ! 

ಗೋಹತ್ಯೆ ನಿಷೇಧ ವಿಧೇಯಕ ವಿಷಯದಲ್ಲಿ ಜನತಾದಳ (ಜಾತ್ಯತೀತ) ನಿಲುವು ಬದಲಾಗಿದೆ. ಈ ವಿಧೇಯಕವನ್ನು ರಾಜ್ಯ ವಿಧಾನ ಪರಿಷತ್ತಿನಲ್ಲಿ ಬೆಂಬಲಿಸುವುದಾಗಿ ತಿಳಿಸಿದೆ. 

published on : 28th January 2021

ಗೋಹತ್ಯೆ ನಿಷೇಧ ಕಾಯ್ದೆ ಅನುಷ್ಠಾನದ ನಂತರ ರಾಜ್ಯದಲ್ಲಿ ಮೊದಲ ಪ್ರಕರಣ ದಾಖಲು: ಸಚಿವ ಪ್ರಭು ಚವ್ಹಾಣ್

ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾಯ್ದೆ ಅನುಷ್ಠಾನದ ನಂತರ ವಿಜಯಪುರ ಜಿಲ್ಲೆಯ ಕೂಡಗಿಯಲ್ಲಿ ಗೋಹತ್ಯೆ ಮಾಡಿ ಗೋಮಾಂಸ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಬಂಧಿಸಿ ಪ್ರಕರಣ ದಾಖಲಿಸಲಾಗಿದೆ...

published on : 22nd January 2021

ಜಾನುವಾರು ಸಂರಕ್ಷಣೆಯ ಹೆಸರಿನಲ್ಲಿ ಸಂವಿಧಾನ ಬಾಹಿರ ಸುಗ್ರಿವಾಜ್ಞೆ: ಎಸ್ಡಿಪಿಐ

ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ- ಎಸ್.ಡಿ.ಪಿ.ಐ ಪಕ್ಷದ ರಾಜ್ಯ ಕಾರ್ಯದರ್ಶಿ ಮಂಡಳಿಯ ಸಭೆಯು ಕೊಡಗು ಜಿಲ್ಲೆಯ ಮಡಿಕೇರಿಯಲ್ಲಿ ಪಕ್ಷದ ರಾಜ್ಯಾಧ್ಯಕ್ಷ ಅಬ್ದುಲ್ ಹನ್ನಾನ್‌ ಅಧ್ಯಕ್ಷತೆಯಲ್ಲಿ ನಡೆಯಿತು.

published on : 21st January 2021

ಕರ್ನಾಟಕ ಭೂಕಬಳಿಕೆ ನಿಷೇಧ ಕಾಯ್ದೆ ಎತ್ತಿಹಿಡಿದ ನ್ಯಾಯಾಲಯ

ಸರ್ಕಾರಿ ಜಮೀನು ಕಬಳಿಕೆ ತಡೆಯುವ ಉದ್ದೇಶದಿಂದ ರಾಜ್ಯ ಸರ್ಕಾರ ಜಾರಿಗೆ ತಂಡ ಕರ್ನಾಟಕ ಭೂಕಬಳಿಕೆ ನಿಷೇಧ ಕಾಯ್ದೆ-2011 ಸಂವಿಧಾನ ಬದ್ಧವಾಗಿದೆ ಎಂದು ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ.

published on : 20th January 2021

ನಾಳೆಯಿಂದ ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾಯ್ದೆ ಜಾರಿ

ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ (ಗೋಹತ್ಯೆ ನಿಷೇಧ ಕಾಯ್ದೆ) ಮತ್ತು ಸಂರಕ್ಷಣಾ ಕಾಯ್ದೆಯು ಸೋಮವಾರದಿಂದ ರಾಜ್ಯದಲ್ಲಿ ಜಾರಿಯಾಗಲಿದೆ.

published on : 17th January 2021
1 2 3 4 5 6 >