ಕ್ರೀಡೆಭಾರತೀಯ ಕುಸ್ತಿ ಒಕ್ಕೂಟದ ಮೇಲಿನ ನಿಷೇಧ ತೆರವುಗೊಳಿಸಿದ ಕೇಂದ್ರ
ಹೊಸದಾಗಿ ಆಯ್ಕೆಯಾದ WFI ಅಧ್ಯಕ್ಷ ಸಂಜಯ್ ಸಿಂಗ್ ಅವರು ಡಿಸೆಂಬರ್ 2023 ರಲ್ಲಿ ಉತ್ತರ ಪ್ರದೇಶದ ಗೊಂಡಾ ಜಿಲ್ಲೆಯ ನಂದಿನಿ ನಗರದಲ್ಲಿ U-15 ಮತ್ತು U-20 ರಾಷ್ಟ್ರೀಯ ಪಂದ್ಯಗಳನ್ನು ಆಯೋಜಿಸುವುದಾಗಿ ಘೋಷಿಸಿದ ನಂತರ ಕ್ರೀಡಾ ಸಚಿವಾಲಯವು WFI ಸಂಸ್ಥೆಯನ್ನೇ ಅಮಾನತುಗೊಳಿಸಿತ್ತು.