ದೇಶದೇಶದ ಭವಿಷ್ಯ ಅಪಾಯಕ್ಕೆ ನೂಕಿದ ಸರ್ಕಾರ: ಮೋದಿ ವಿರುದ್ಧ ರಾಹುಲ್ ಕಿಡಿ
ಕೊರೋನಾ, ಪ್ರವಾಹದ ಕಾರಣದಿಂದ ನೀಟ್-ಜೆಇಇ ಪರೀಕ್ಷೆಗಳನ್ನು ಮುಂದೂಡಬೇಕೆಂಬ ವಿದ್ಯಾರ್ಥಿಗಳ, ಜನಸಮುದಾಯದ ನೈಜ ಬೇಡಿಕೆ ನಿರಾಕರಿಸುವ ಮೂಲಕ ಮೋದಿ ಸರ್ಕಾರ ದೇಶದ ಭವಿಷ್ಯವನ್ನು ಅಪಾಯಕ್ಕೆ ನೂಕುತ್ತಿದೆ ಎಂದು ಯುವ ನಾಯಕ ರಾಹುಲ್ ಗಾಂಧಿ ಆರೋಪಿಸಿದ್ದಾರೆ.