- Tag results for ನೀರಿನ ಸಂಪರ್ಕ
![]() | 1.800 ಕೋಟಿ ರೂ. ವೆಚ್ಚದಲ್ಲಿ ಎಲ್ಲ ಗ್ರಾಮಗಳಿಗೂ ನೀರು: ಡಾ. ಸಿ.ಎನ್.ಅಶ್ವತ್ಥ ನಾರಾಯಣರಾಮನಗರ ಜಿಲ್ಲೆಯಲ್ಲಿ ಕುಡಿಯುವ ನೀರಿನ ಸೌಲಭ್ಯವಿಲ್ಲದ ಪ್ರತಿ ಗ್ರಾಮಕ್ಕೂ ಕುಡಿಯುವ ನೀರು ಪೂರೈಸುವ ಯೋಜನೆಯನ್ನು 1, 800 ರೂ ಕೋಟಿ ವೆಚ್ಚದಲ್ಲಿ ಕೈಗೆತ್ತಿಕೊಳ್ಳಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೇಳಿದ್ದಾರೆ. |
![]() | ಬೆಂಗಳೂರು: ಐದು ವರ್ಷ ಕಳೆದರೂ ಇನ್ನೂ ನೀರಿನ ಸಂಪರ್ಕ ಸಿಕ್ಕಿಲ್ಲ, ದೊಡ್ಡಕಲ್ಲಸಂದ್ರ ನಿವಾಸಿಗಳ ಪರಿತಾಪ!ಹೊಸದಾಗಿ ನೀರು ಸಂಪರ್ಕಕ್ಕಾಗಿ ಬೆಂಗಳೂರು ನೀರು ಪೂರೈಕೆ ಮತ್ತು ಒಳ ಚರಂಡಿ ಮಂಡಳಿಗೆ 3.8 ಕೋಟಿ ಸಂಪೂರ್ಣ ಮೊತ್ತವನ್ನು ಪಾವತಿಸಿ ಸುಮಾರು ಐದು ವರ್ಷ ಕಳೆದರೂ ದೊಡ್ಡಕಲ್ಲಸಂದ್ರದ ಗೋಕುಲಂ ಅಪಾರ್ಟ್ ಮೆಂಟ್ಸ್ ನ 608 ಮನೆಗಳಿಗೆ ಇನ್ನೂ ನೀರಿನ ಸಂಪರ್ಕ ಸಿಕ್ಕಿಲ್ಲ. |
![]() | ನಗರದಲ್ಲಿರುವ 20,000 ಅಕ್ರಮ ನೀರಿನ ಸಂಪರ್ಕಗಳ ವಿರುದ್ಧ ಕ್ರಮಕ್ಕೆ ಮುಂದಾದ ಬಿಡಬ್ಲ್ಯೂಎಸ್ಎಸ್'ಬಿಸಿಲಿಕಾನ್ ಸಿಟಿಯಲ್ಲಿ ನೀರಿನ ನಷ್ಟ ಸಾಕಷ್ಟು ಕಡಿಮೆಯಾಗಿದ್ದು, ಇದನ್ನು ಮತ್ತಷ್ಟು ನಿಯಂತ್ರಣಕ್ಕೆ ತರುವ ನಿಟ್ಟಿನಲ್ಲಿ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (ಬಿಡಬ್ಲ್ಯೂಎಸ್ಎಸ್ಬಿ)ಯು ನಗರದಲ್ಲಿನ 20,000 ಅಕ್ರಮ ನೀರಿನ ಸಂಪರ್ಕಗಳನ್ನು ಪತ್ತೆ ಹಚ್ಚಿದ್ದು, ಕ್ರಮ ಕೈಗೊಳ್ಳಲು ಮುಂದಾಗಿದ್ದಾರೆ. |