• Tag results for ನೀರು ಹಂಚಿಕೆ

ಕಾವೇರಿ ನದಿ ನೀರು ಹಂಚಿಕೆಯಲ್ಲಿ ರಾಜ್ಯಕ್ಕೆ ಆಗಿರುವ ಅನ್ಯಾಯದ ಬಗ್ಗೆ ಪ್ರಧಾನಿ ಮೋದಿಗೆ ಮನವರಿಕೆ ಮಾಡಿ: ಸರ್ಕಾರಕ್ಕೆ ಹೆಚ್ ಡಿ ದೇವೇಗೌಡ ಸಲಹೆ 

ಅಂತರರಾಜ್ಯ ಕಾವೇರಿ ನದಿ ನೀರು ಹಂಚಿಕೆ ವಿವಾದದಲ್ಲಿ ಕರ್ನಾಟಕಕ್ಕೆ ಮಾಡಿರುವ ಅನ್ಯಾಯವನ್ನು ರಾಜ್ಯ ಸರ್ಕಾರ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರಿಗೆ ಮನವರಿಕೆ ಮಾಡಬೇಕು ಎಂದು ಮಾಜಿ ಪ್ರಧಾನ ಮಂತ್ರಿ ಹೆಚ್ ಡಿ ದೇವೇಗೌಡ ಒತ್ತಾಯಿಸಿದ್ದಾರೆ.

published on : 28th February 2021

ಮಹದಾಯಿ ನದಿ ನೀರು ಹಂಚಿಕೆ ವಿವಾದ: ಮೇಲುಸ್ತುವಾರಿ ಸಮಿತಿ ರಚನೆಗೆ ಸುಪ್ರೀಂಕೋರ್ಟ್ ಸೂಚನೆ

ಮಹದಾಯಿ ನದಿ ನೀರು ಹಂಚಿಕೆಯ ಮೇಲುಸ್ತುವಾರಿಗೆ ಸಮಿತಿ ರಚಿಸಲು ಸುಪ್ರೀಂಕೋರ್ಟ್ ಸೂಚನೆ ನೀಡಿದೆ.

published on : 22nd February 2021

ನೀರು ಹಂಚಿಕೆ ವಿಚಾರದಲ್ಲಿ ತೆಲಂಗಾಣ ರಾಜ್ಯ ಹೊಸ ಸಮಸ್ಯೆಯನ್ನು ಹುಟ್ಟುಹಾಕುತ್ತಿದೆ: ಸಚಿವ ಜಾರಕಿಹೊಳಿ ಕಿಡಿ

ನೆರೆಯ ತೆಲಂಗಾಣ ಹಾಗೂ ಗೋವಾ ಮಹದಾಯಿ ಮತ್ತು ಕೃಷ್ಣಾ ನದಿ ನೀರು ಹಂಚಿಕೆ ಸಂಬಂಧ ಹೊಸ ವಿವಾದ ಸೃಷ್ಟಿಸಲು ಮುಂದಾಗಿದ್ದು, ಇದರಿಂದ ರಾಜ್ಯಕ್ಕೆ ಅನ್ಯಾಯವಾಗಲು ಬಿಡುವುದಿಲ್ಲ. ಕೇಂದ್ರ ಸರ್ಕಾರ ಹಾಗೂ ಸುಪ್ರೀಂಕೋರ್ಟ್ ಮುಂದೆ ರಾಜ್ಯ ಸಮರ್ತ ವಾದ ಮಂಡಿಸಲಿದೆ ಎಂದು ಜಲ ಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿಯವರು ಹೇಳಿದ್ದಾರೆ. 

published on : 11th October 2020