ರಾಜ್ಯಕರ್ನಾಟಕದ ಇತರೆ ನಗರಗಳಲ್ಲೂ ಹೂಡಿಕೆ ಮಾಡಿ: ನೆದರ್ಲೆಂಡ್ ನಿಯೋಗಕ್ಕೆ ಡಿಸಿಎಂ ಆಹ್ವಾನ
ಕರ್ನಾಟಕ ರಾಜ್ಯ ನೆದರ್ಲೆಂಡ್ ಜತೆಗೆ ಉತ್ತಮ ಬಾಂಧವ್ಯ ಹೊಂದಿದ್ದು, ಸಂಬಂಧವನ್ನು ಇನ್ನಷ್ಟು ವೃದ್ಧಿಗೊಳಿಸಲು ನಾವು ಬಯಸುತ್ತೇವೆ. ಕರ್ನಾಟಕ ರಾಜ್ಯದಲ್ಲಿ ಬಂಡವಾಳ ಹೂಡಿಕೆ ಮಾಡುತ್ತಿರುವವರ ಪೈಕಿ ಡಚ್ ಉದ್ಯಮಿಗಳು ಪ್ರಮುಖರಾಗಿದ್ದಾರೆ ಎಂದು ಡಿಸಿಎಂ ಹೇಳಿದ್ದಾರೆ.