ರಾಜಕೀಯರಾಜ್ಯದ ನೆರೆ ಪರಿಹಾರ ವರದಿ ತಿರಸ್ಕರಿಸಿದ ಕೇಂದ್ರ: ಯಡಿಯೂರಪ್ಪ ರಾಜೀನಾಮೆಗೆ ಕಾಂಗ್ರೆಸ್ ಆಗ್ರಹ
ರಾಜ್ಯದಲ್ಲಿ ಸಂಭವಿಸಿದ ಭಾರೀ ಮಳೆ ಮತ್ತು ಪ್ರವಾಹದಲ್ಲಿ ಉಂಟಾದ ಹಾನಿ ಕುರಿತು ರಾಜ್ಯ ಸರ್ಕಾರ ಸಲ್ಲಿಸಿದ್ದ ವರದಿಯನ್ನು ಕೇಂದ್ರ ಸರ್ಕಾರ ತಿರಸ್ಕರಿಸಿದ್ದು, ಈ ಬೆಳವಣಿಗೆಗೆ ಕಾಂಗ್ರೆಸ್ ನಾಯಕರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.