ದೇಶನೇಪಾಳದಲ್ಲಿ ರಸ್ತೆ ಅಪಘಾತದಲ್ಲಿ ಮೃತಪಟ್ಟ 25 ಪ್ರವಾಸಿಗರ ಪಾರ್ಥಿವ ಶರೀರ ಜಲಗಾಂವ್ಗೆ ಆಗಮನ
ಕಠ್ಮಂಡುವಿನಿಂದ 115 ಕಿಲೋಮೀಟರ್ ದೂರದಲ್ಲಿ ಶುಕ್ರವಾರ ಸಂಭವಿಸಿದ ಅಪಘಾತದಲ್ಲಿ 27 ಭಾರತೀಯ ಯಾತ್ರಿಕರು ಸಾವನ್ನಪ್ಪಿದ್ದರು. ಉಳಿದ ಇಬ್ಬರ ಮೃತದೇಹಗಳನ್ನು ಉತ್ತರ ಪ್ರದೇಶದ ಮಹಾರಾಜ್ಗಂಜ್ಗೆ ಕೊಂಡೊಯ್ಯಲಾಗಿದೆ.