ದೇಶನ್ಯಾಯಾಲಯದಲ್ಲಿ ಯಾವ ರಾಜಕೀಯ ಪಕ್ಷಗಳಿಲ್ಲ: ಮೀಸಲಾತಿ ತೀರ್ಪಿನ ವಿರುದ್ಧ ವಿಪಕ್ಷಗಳ ಟೀಕೆಗೆ ಸರ್ಕಾರ ತಿರುಗೇಟು
ಉದ್ಯೋಗ ನೇಮಕಾತಿ ವೇಳೆ ಮೀಸಲಾತಿ ನೀಡುವುದು ಆಯಾ ರಾಜ್ಯ ಸರ್ಕಾರದ ವಿವೇಚನೆಗೆ ಬಿಟ್ಟ ವಿಚಾರ ಎಂದು ತೀರ್ಪು ನಿಡಿದ್ದ ಸುಪ್ರೀಂ ಕೋರ್ಟ್ ನಲ್ಲಿ ಯಾವುದೇ ರಾಜಕೀಯ ಪಕ್ಷ ಕಾರ್ಯಾಚರಿಸುತ್ತಿಲ್ಲ ಎಂದು ಸರ್ಕಾರ ಸೋಮವಾರ ಲೋಕಸಭೆಗೆ ಮಾಹಿತಿ ನೀಡಿದೆ.