- Tag results for ನೊಟೀಸ್
![]() | ಗಾಂಧಿ ಕುಟುಂಬದ ಆನಂದ್ ಭವನಕ್ಕೆ ನೋಟಿಸ್ ಜಾರಿಗೊಳಿಸಿದ ಪುರಸಭೆಸ್ವಾತಂತ್ರ್ಯಪೂರ್ವ ಚಳವಳಿಯಲ್ಲಿ ಕಾಂಗ್ರೆಸ್ ನ ಪ್ರಧಾನ ಕಾರ್ಯಾಲಯವಾಗಿದ್ದ ಆನಂದ್ ಭವನ್ ಗೆ ತೆರಿಗೆ ಪಾವತಿಸದ ಆರೋಪದ ಮೇಲೆ ಪ್ರಯಾಗ್ ರಾಜ್ ಪುರಸಭೆ ನೋಟಿಸ್ ಜಾರಿ ಮಾಡಿದೆ. |
![]() | ಶಾಸಕಿ ಅದಿತಿ ಸಿಂಗ್ ಕಾಂಗ್ರೆಸ್ ಶೋಕಾಸ್ ನೋಟೀಸ್ಉತ್ತರ ಪ್ರದೇಶದ ಪಕ್ಷದ ಶಾಸಕಿ ಅದಿತಿ ಸಿಂಗ್ ಅವರಿಗೆ ಕಾಂಗ್ರೆಸ್ ಶೋಕಾಸ್ ನೋಟಿಸ್ ನೀಡಿದೆ. |
![]() | ಪೊಲೀಸ್ ಅಧಿಕಾರಿಗಳ ವರ್ಗಾವಣೆ ಪ್ರಶ್ನಿಸಿ ಅರ್ಜಿ; 23 ಶಾಸಕರಿಗೆ ಹೈಕೋರ್ಟ್ ನೊಟೀಸ್ ಜಾರಿಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ 23 ಶಾಸಕರಿಗೆ ಹೈಕೋರ್ಟ್ ನೊಟೀಸ್ ಜಾರಿ ಮಾಡಿದೆ. |
![]() | ಐಎಂಎ ವಂಚನೆ ಪ್ರಕರಣ: ಜಮೀರ್ ಅಹ್ಮದ್ ಖಾನ್ ಗೆ ಎಸ್ಐಟಿ ನೊಟೀಸ್ಐಎಂಎ ಬಹುಕೋಟಿ ರೂಪಾಯಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ವಿಶೇಷ ... |
![]() | ಚಿಕ್ಕಬಳ್ಳಾಪುರ: ಫಾರೆಸ್ಟ್ ಗಾರ್ಡ್ ಕ್ರಿಕೆಟ್ ಆಡಿದ್ದಕ್ಕೆ ಡಿಎಫ್ ಓ ಮಾಡಿದ್ದೇನು?ಎಲ್ಲೆಡೆಯೂ ವಿಶ್ವಕಪ್ ಕ್ರಿಕೆಟ್ ಜ್ವರ, ಕ್ರಿಕೆಟ್ ಆಡಿದ ಕಾರಣ ಇಲ್ಲೊಬ್ಬ ಫಾರೆಸ್ಟ್ ಗಾರ್ಡ್ ಗೆ ಜಿಲ್ಲಾ ಅರಣ್ಯಾಧಿಕಾರಿ ವಿವರಣೆ ಕೋರಿ ನೊಟೀಸ್ ನೀಡಿದ್ದಾರೆ. |
![]() | ಮಮತಾ ವಿರುದ್ಧ ಮೀಮ್: ಪ್ರಿಯಾಂಕಾ ಶರ್ಮ ಬಿಡುಗಡೆ ವಿಳಂಬ ಪ್ರಶ್ನಿಸಿ ಬಂಗಾಳ ಸರ್ಕಾರಕ್ಕೆ ಕೋರ್ಟ್ ನೊಟೀಸ್ಸುಪ್ರೀಂ ಕೋರ್ಟ್ ಸೋಮವಾರ ಪಶ್ಚಿಮ ಬಂಗಾಳ ಸರ್ಕಾರಕ್ಕೆ ನ್ಯಾಯಾಂಗ ನಿಂದನೆ ಅರ್ಜಿ ವಿಚಾರದಲ್ಲಿ ... |
![]() | ಬಂಡಾಯ ಹತ್ತಿಕ್ಕಲು ಸಮ್ಮಿಶ್ರ ಸರ್ಕಾರದ ಪ್ಲಾನ್? ಬೆಳಗಾವಿ ಸಾಹುಕಾರ್ ಏಕಾಏಕಿ 'ಥಂಡಾ' ಆಗಲು ಕಾರಣವೇನು?ಕಾಂಗ್ರೆಸ್ ಶಾಸಕ ರಮೇಶ್ ಜಾರಕಿಹೊಳಿ ಬಂಡಾಯ ಹತ್ತಿಕ್ಕಲು ಸಮ್ಮಿಶ್ರ ಸರ್ಕಾರ ಸೂಪರ್ ಯೋಜನೆಯೊಂದನ್ನು ರೂಪಿಸಿದೆ, ರಮೇಶ್ ಜಾರಕಿ ಹೊಳಿ ಮಾಡಿರುವ ... |
![]() | ಶಾಸಕ ಭೀಮಾನಾಯ್ಕ್ ಗೆ ಕೆಪಿಸಿಸಿ ನೊಟೀಸ್ಸಚಿವ ಪಿ.ಟಿ.ಪರಮೇಶ್ವರ ನಾಯ್ಕ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವ ಹಗರಿಬೊಮ್ಮನಹಳ್ಳಿ ಶಾಸಕ ಭೀಮಾನಾಯಕ್ ಗೆ ಕೆಪಿಸಿಸಿ ನೊಟೀಸ್ ಜಾರಿ ಮಾಡಿದೆ. |
![]() | ಅತ್ಯಾಚಾರ ಪ್ರಕರಣ: ಬಿನೊಯ್ ಕೊಡಿಯೇರಿ ವಿರುದ್ಧ ಲುಕ್ ಔಟ್ ನೋಟಿಸ್ಬಿಹಾರಿ ಮಹಿಳೆಯೊಬ್ಬರ ಅತ್ಯಾಚಾರ ದೂರು ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಪಿಐ... |
![]() | ಐಎಂಎ ಮಾಲಿಕ, ನಿರ್ದೇಶಕರಿಗೆ ಇ.ಡಿ ನೊಟೀಸ್: ಕೇಂದ್ರದ ಮಧ್ಯಪ್ರವೇಶಕ್ಕೆ ಸಂತ್ರಸ್ತರ ಆಗ್ರಹಸಾವಿರಾರು ಹೂಡಿಕೆದಾರರಿಗೆ ಹಣ ವಾಪಸ್ ನೀಡದೇ ವಂಚನೆ ಮಾಡಿರುವ ಐಎಂಎ ಮಾಲಿಕ ಹಾಗೂ ನಿರ್ದೇಶಕರಿಗೆ ಜೂ.24 ರಂದು ಹಾಜರಾಗುವಂತೆ ನೊಟೀಸ್ ಜಾರಿ ಮಾಡಿದೆ. |
![]() | ಸಾಲ ವಂಚಕರನ್ನು ಹದ್ದುಬಸ್ತಿನಲ್ಲಿಡಲು ಪ್ರಧಾನ ಮಂತ್ರಿ ಕಚೇರಿ ಸೂಚನೆ; ಲುಕ್ ಔಟ್ ನೊಟೀಸ್ ಜಾರಿಸಾಲ ಮರುಪಾವತಿ ಮಾಡದೆ ವಂಚಿಸಿ ದೇಶ ಬಿಟ್ಟು ಹೋಗುವವರ ವಿರುದ್ಧ ಶಿಸ್ತುಕ್ರಮ ಕೈಗೊಳ್ಳಲು ... |
![]() | ಚುನಾವಣೆ ಪ್ರಚಾರದ ವೇಳೆ ಮಕ್ಕಳ ಬಳಕೆ: ಪ್ರಿಯಾಂಕಾ ಗಾಂಧಿಗೆ ಎನ್ ಸಿಪಿಸಿಆರ್ ನೊಟೀಸ್ಚುನಾವಣಾ ಪ್ರಚಾರದ ವೇಳೆ ಮಕ್ಕಳನ್ನು ಬಳಸಿಕೊಂಡದ್ದಕ್ಕಾಗಿ ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣೆ .... |
![]() | ಪೌರತ್ವ ವಿವಾದ: 15 ದಿನಗಳಲ್ಲಿ ಉತ್ತರಿಸುವಂತೆ ರಾಹುಲ್ ಗಾಂಧಿಗೆ ಗೃಹ ಸಚಿವಾಲಯ ನೊಟೀಸ್ರಾಜ್ಯಸಭಾ ಸದಸ್ಯ ಸುಬ್ರಹ್ಮಣ್ಯನ್ ಸ್ವಾಮಿ ಅವರಿಂದ ದೂರು ಸ್ವೀಕರಿಸಿದ ಗೃಹ ಸಚಿವಾಲಯ ಮಂಗಳವಾರ ನಾಗರಿಕತ್ವ ವಿವಾದಕ್ಕೆ ಸಂಬಂಧಪಟ್ಟಂತೆ... |
![]() | ಸಿಜೆಐ ವಿರುದ್ಧ ಲೈಂಗಿಕ ಕಿರುಕುಳ ಆರೋಪ: ಪಿತೂರಿ ಎಂದು ಹೇಳಿದ್ದ ವಕೀಲರಿಗೆ ಸುಪ್ರೀಂ ಕೋರ್ಟ್ ನೊಟೀಸ್ ಜಾರಿಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ಅವರನ್ನು ಲೈಂಗಿಕ ಕಿರುಕುಳ ಪ್ರಕರಣದಲ್ಲಿ... |
![]() | ಅಕ್ರಮ ಗಣಿಗಾರಿಕೆ ಕೇಸ್: ಸಿಬಿಐ, ಜನಾರ್ದನ ರೆಡ್ಡಿ ಪತ್ನಿಗೆ ಹೈಕೋರ್ಟ್ ನೊಟೀಸ್ರಾಜ್ಯ ಹೈಕೋರ್ಟ್ ಸಿಬಿಐ ಮತ್ತು ಮಾಜಿ ಸಚಿವ ಗಣಿಧನಿ ಜಿ ಜನಾರ್ದನ ರೆಡ್ಡಿ ಅವರ ಪತ್ನಿ ಜಿ ಲಕ್ಷ್ಮಿ ... |