• Tag results for ನೊಯ್ಡಾ

ಮೊಬೈಲ್ ನಲ್ಲಿ ಗೇಮ್ ಆಡುತ್ತಿದ್ದುದಕ್ಕೆ ಬೈದ ಪೋಷಕರು: ನೊಂದ ಬಾಲಕ ಕಟ್ಟಡದಿಂದ ಜಿಗಿದು ಆತ್ಮಹತ್ಯೆ!

ಮೊಬೈಲ್ ಫೋನ್ ನಲ್ಲಿ ಗೇಮ್ಸ್ ಆಡಬೇಡವೆಂದು ಪೋಷಕರು ಬುದ್ದಿ ಹೇಳಿದ್ದಕ್ಕೆ ನೊಂದು 15 ವರ್ಷದ ಬಾಲಕ ನಿರ್ಮಾಣ ಹಂತದ ಕಟ್ಟಡದಿಂದ ಕೆಳಗೆ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉತ್ತರ ಪ್ರದೇಶದ ನೊಯ್ಡಾದಲ್ಲಿ ನಡೆದಿದೆ.

published on : 2nd April 2021

ದಟ್ಟ ಮಂಜು: 6 ವಾಹನಗಳ ನಡುವೆ ಸರಣಿ ಅಪಘಾತ, 12 ಮಂದಿ ಗಂಭೀರ ಗಾಯ

ಉತ್ತರಪ್ರದೇಶದ ಗ್ರೇಟರ್ ನೊಯ್ಡಾದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ದಟ್ಟ ಮಂಜು ಆವರಿಸಿದ ಪರಿಣಾ 6 ವಾಹನಗಳ ನಡುವೆ ಸರಣಿ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ 12 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆಂದು ಶನಿವಾರ ತಿಳಿದುಬಂದಿದೆ. 

published on : 13th February 2021

ಕೃಷಿ ಕಾಯ್ದೆ: ನೊಯ್ಡಾದಲ್ಲಿ ಪ್ರತಿಭಟನೆಯಿಂದ ಹಿಂದೆ ಸರಿದ ಮತ್ತೊಂದು ರೈತ ಸಂಘಟನೆ

ಕೇಂದ್ರ ಸರ್ಕಾರ ಜಾರಿಗೆ ತಂದಿದ್ದ ಮೂರು ವಿವಾದಾತ್ಮಕ ಕೃಷಿ ಕಾಯ್ದೆ ವಿರುದ್ಧ ಗಣರಾಜ್ಯೋತ್ಸವದಂದು ನಡೆದ ಹಿಂಸಾಚಾರದ ನಂತರ ರೈತ ಸಂಘಟನೆಗಳು ಒಂದೊಂದಾಗಿ ಹೋರಾಟದಿಂದ ಹಿಂದೆ ಸರಿಯುತ್ತಿದ್ದು,...

published on : 28th January 2021

ಪ್ರಿಯಾಂಕಾ ಗಾಂಧಿ ಕುರ್ತಾ ಹಿಡಿದು ಎಳೆದ ಪೊಲೀಸ್: ಘಟನೆ ಬಗ್ಗೆ ಕ್ಷಮೆ ಕೇಳಿದ ನೊಯ್ಡಾ ಪೊಲೀಸರು

ಹತ್ರಾಸ್ ಗ್ಯಾಂಗ್ ರೇಪ್ ಸಂತ್ರಸ್ತೆಯ ಕುಟುಂಬಸ್ಥರನ್ನು ಭೇಟಿ ಮಾಡಲು ಹೋಗುತ್ತಿದ್ದ ವೇಳೆ ತಡೆದ ಪೊಲೀಸರು ಕುರ್ತಾ ಹಿಡಿದು ಎಳೆದ ಘಟನೆ ಬಗ್ಗೆ ಕ್ಷಮೆ ಕೇಳಿರುವ ಗೌತಮ್ ಬುದ್ಧ ನಗರ ಪೊಲೀಸರು ಈ ಬಗ್ಗೆ ತನಿಖೆಗೆ ಆದೇಶಿಸಿರುವುದಾಗಿ ಹೇಳಿದ್ದಾರೆ.

published on : 5th October 2020