- Tag results for ನೋವು
![]() | ಮಾಜಿ ಸಚಿವ ಡಿ.ಕೆ ಶಿವಕುಮಾರ್ಗೆ ಎದೆನೋವು: ಆಸ್ಪತ್ರೆಗೆ ದಾಖಲುದಾಖಲೆ ರಹಿತ ಹಣ ಹೊಂದಿದ ಆರೋಪದ ಮೇಲೆ ಜಾರಿ ನಿರ್ದೇಶನಾಲಯದಿಂದ ಬಂಧನಕ್ಕೊಳಗಾದಾಗ ಡಿಕೆ ಶಿವಕುಮಾರ್ಗೆ ಎದೆನೋವು ಕಾಣಿಸಿಕೊಂಡಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ. |
![]() | ಚಿದಂಬರಂಗೆ ಅನಾರೋಗ್ಯ, ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲುಐಎನ್ಎಕ್ಸ್ ಮೀಡಿಯಾ ಹಗರಣ ಸಂಬಂಧ ಬಂಧನಕ್ಕೊಳಗಾಗಿರುವ ಮಾಜಿ ಹಣಕಾಸು ಸಚಿವ ಹಾಗೂ ಹಿರಿಯ ಕಾಂಗ್ರೆಸ್ ನಾಯಕ ಪಿ.ಚಿದಂಬರಂ ಅವರಿಗೆ ಸೋಮವಾರ ಹಠಾತ್ ಹೊಟ್ಟೆ ನೋವು ಕಾಣಿಸಿಕೊಂಡಿದ್ದು, ಕೂಡಲೇ ಚಿಕಿತ್ಸೆಗಾಗಿ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. |
![]() | ಕೋಲಾರ: ಹೆರಿಗೆ ನೋವಿಂದ ಆಸ್ಪತ್ರೆ ನೆಲದಲ್ಲೇ 4 ಗಂಟೆ ನರಳಿದ ಮಹಿಳೆ, ವೀಡಿಯೋ ವೈರಲ್ಚಿನ್ನದ ನಾಡು ಕೆಜಿಎಫ್ ನ ಆಸ್ಪತ್ರೆಯಲ್ಲಿ ಗರ್ಭಿಣಿಯೊಬ್ಬಳು ಹೆರಿಗೆ ನೋವಿನಿಂಡ ಬಳಲುತ್ತಿದ್ದರೂ ಸೂಕ್ತ ಸಮಯಕ್ಕೆ ವೈದ್ಯರು ಶುಶ್ರೂಷೆ ಮಾಡದ ಕಾರಣ ತಾಯಿಯೊಬ್ಬಳು ತನ್ನ ಮಗುವನ್ನು ಕಳೆದುಕೊಂಡ ಅಮಾನವೀಯ ಘಟನೆ ನಡೆದಿದೆ. |
![]() | ಸ್ಮಾರ್ಟ್ ಫೋನ್ ಗಳ ಅತಿಯಾದ ಬಳಕೆ, ಆರೋಗ್ಯಕ್ಕೆ ಕುತ್ತುವಿಶ್ವದಲ್ಲಿ ಸ್ಮಾರ್ಟ್ ಫೋನ್ ಬಳಸುವವರಲ್ಲಿ ಸುಮಾರು 34 ಲಕ್ಷ ಜನರು ಕುತ್ತಿಗೆ ನೋವಿನಿಂದ ಬಳಲುತ್ತಿದ್ದಾರೆ... |
![]() | ನಿಮ್ಮ ಮಕ್ಕಳು ಪರೀಕ್ಷಾ ಒತ್ತಡದಿಂದ ಬಳಲುತ್ತಿದ್ದಾರೆಯೇ? ಇಲ್ಲಿದೆ ನೆರವು..ವರ್ಷಪೂರ್ತಿ ಓದಿ ಇನ್ನೇನು ಶಾಲಾ, ಕಾಲೇಜು ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯುವ ಸಮಯ ಹತ್ತಿರ ಬಂದಿದೆ... |
![]() | ದೇವೇಗೌಡರು ಆರೋಗ್ಯವಾಗಿದ್ದಾರೆ, ಏನೂ ಸಮಸ್ಯೆಯಿಲ್ಲ; ಜೆಡಿಎಸ್ಜೆಡಿಎಸ್ ವರಿಷ್ಠ ಹೆಚ್ ಡಿ ದೇವೇಗೌಡ ಅವರ ಆರೋಗ್ಯವಾಗಿದ್ದಾರೆ, ಯಾವುದೇ ರೀತಿಯ ಸಮಸ್ಯೆಯಿಲ್ಲ ... |
![]() | ಕಂಪ್ಯೂಟರ್ ಮುಂದೆ ಕುಳಿತು ಬೆನ್ನು, ಕಣ್ಣು ನೋವಾಗುತ್ತಿದೆಯೇ, ಹೀಗೆ ಮಾಡಿಕಂಪ್ಯೂಟರ್ ಬಳಕೆ ಇತ್ತೀಚಿನ ವರ್ಷಗಳಲ್ಲಿ ಹೆಚ್ಚಾಗುತ್ತಿದೆ. ಅನೇಕ ಕ್ಷೇತ್ರಗಳಲ್ಲಿ ಕಂಪ್ಯೂಟರ್ ಇಲ್ಲದೆ ಕೆಲಸ ... |