ರಾಜ್ಯಉದ್ಯೋಗಿಗಳ ಕೆಲಸದ ಅವಧಿ ವಿಸ್ತರಣೆ: ಸರ್ಕಾರದ ಮೇಲೆ ಐಟಿ ಉದ್ಯಮದ ಒತ್ತಡ- ಕಾರ್ಮಿಕ ಸಚಿವ ಸಂತೋಷ್ ಲಾಡ್
'ಉದ್ದೇಶಿತ ಮಸೂದೆಯನ್ನು ತಾವೇ ತಂದಿಲ್ಲ. ಉದ್ಯಮ ಒತ್ತಡ ಹೇರುತ್ತಿದೆ. ಬೇಕು ಅಂತಾ ಅವರು ಕೇಳುತ್ತಿದ್ದಾರೆ. ಉದ್ಯಮದ ಒತ್ತಡದಿಂದ ಮಸೂದೆ ರೂಪಿಸಲಾಗಿದೆ. ನಾವು ಇನ್ನೂ ಪರಿಶೀಲನೆ ಮಾಡುತ್ತಿದ್ದೇವೆ. ಉದ್ಯಮದ ಎಲ್ಲಾ ಮುಖ್ಯಸ್ಥರು ಈ ವಿಚಾರ ಕುರಿತು ಚರ್ಚಿಸಬೇಕಾಗಿದೆ'